ಮನೆಯಲ್ಲಿ ಶಾಂತಿ ನೆಮ್ಮದಿಯ ವಾತಾವರಣ
ಕುಟುಂಬದಲ್ಲಿ ಗಂಡ ಹೆಂಡತಿಯ ನಡುವೆ, ಸಹೋದರ-ಸಹೋದರಿಯರ ನಡುವೆ, ಅಪ್ಪ-ಮಗನ ನಡುವೆ, ತಾಯಿ- ಮಗ ಹೀಗೆ ಕುಟುಂಬದಲ್ಲಿ ಇರುವ ಸದಸ್ಯರೇ ಪರಸ್ಪರ ಜಗಳವಾಡುತ್ತಾರೆ, ಮನಃಶಾಂತಿ ನಾಶವಾಗಿದೆ ಅಥವಾ ಮನೆಯಲ್ಲಿ ಯಾವುದೇ ಅಭಿವೃದ್ಧಿಯ ಕಾರ್ಯ ನಡೆಯುತ್ತಿಲ್ಲ ಎಂದಾದರೆ, ಒಂದು ಪುಟ್ಟ ಗಾಜಿನ ಡಬ್ಬಿಯಲ್ಲಿ ಸ್ವಲ್ಪ ಉಪ್ಪನ್ನು ಹಾಕಿ, ಮುಚ್ಚಳವನ್ನು ಮುಚ್ಚಿ. ಆ ಡಬ್ಬವನ್ನು ಮಲಗುವ ಕೋಣೆಯಲ್ಲಿ ಅಥವಾ ದೇವ ಮೂಲೆಯಲ್ಲಿ ಇಡಬೇಕು. ಹೀಗೆ ಮಾಡುವುದರಿಂದ ಮನೆಯಲ್ಲಿ ಸುಖ-ಶಾಂತಿ ಹಾಗೂ ಸಮೃದ್ಧಿ ನೆಲೆಸುವುದು.
ಉಪ್ಪನ್ನು ವ್ಯರ್ಥ ಮಾಡಬಾರದು
ಅಗತ್ಯಕ್ಕಿಂತ ಹೆಚ್ಚು ಉಪ್ಪನ್ನು ಮನೆಗೆ ತರುವುದು ಅಥವಾ ತಂದು ಒಂದೆಡೆ ಸಂಗ್ರಹ ಇಡುವುದು ಮಾಡಬಾರದು. ಅಗತ್ಯಕ್ಕೆ ತಕ್ಕಷ್ಟು ಉಪ್ಪನ್ನು ಮನೆಗೆ ತಂದು ಅದನ್ನು ಸೂಕ್ಷ್ಮವಾಗಿ ಕಾಪಾಡಿಕೊಳ್ಳಬೇಕು. ಆಗ ಲಕ್ಷ್ಮಿ ದೇವಿ ಮನೆಯಲ್ಲಿ ಅಗತ್ಯವಾದ ಸಮೃದ್ಧಿಯನ್ನು ಹೆಚ್ಚಿಸುವಳು ಹಾಗೂ ಮನಸ್ಸಿಗೆ ಸಂತೋಷ ನೀಡುವಳು.ಮನುಷ್ಯ ದಿನ ನಿತ್ಯ ಬಳಸುವ ಆಹಾರ ವಸ್ತುಗಳಲ್ಲಿ ಉಪ್ಪು ಸಹ ಒಂದು. ಪದಾರ್ಥಗಳ ರುಚಿಯನ್ನು ಹೆಚ್ಚಿಸುವ ಲವಣ ರೂಪಕ್ಕೆ ಉಪ್ಪು ಎಂದು ಕರೆಯುತ್ತೇವೆ.
ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564
ಉಪ್ಪಿನ ಸಹಾಯದಿಂದ ಕೆಲವು ಆಹಾರ ಪದಾರ್ಥಗಳನ್ನು ವರ್ಷಗಳ ಕಾಲ ಸಂರಕ್ಷಿಸಿ ಇಡಬಹುದು. ಆರೋಗ್ಯಕರ ಗುಣವನ್ನು ಹೊಂದಿರುವ ಉಪ್ಪಿಗೆ ಧಾರ್ಮಿಕ ವಿಷಯಗಳೊಂದಿಗೂ ನಂಟಿದೆ.








