Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರ ನಗರಸಭೆಯಲ್ಲಿ ಬ್ರೋಕರ್‌ಗಳ ಹಾವಳಿ ಕಂಡುಬಂದರೆ ಅಧಿಕಾರಿಗಳ ಅಮಾನತು: ಶಾಸಕ ಗೋಪಾಲಕೃಷ್ಣ ಬೇಳೂರು ಎಚ್ಚರಿಕೆ

ಡೀಮ್ಡ್ ಫಾರೆಸ್ಟ್ ಸ್ವರೂಪ ಕಳೆದುಕೊಂಡ ಜಾಗಗಳ ಕೈಬಿಡಲು ಚಿಂತನೆ: ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ

ಇಡಗುಂಜಿ ಶ್ರೀ ವಿನಾಯಕ ದೇವಸ್ಥಾನದ ಸಂಪೂರ್ಣ ವಿವರಣೆ ಇಲ್ಲಿದೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ALERT : ರಾಜ್ಯದ `ಪಡಿತರ ಚೀಟಿದಾರರೇ ಎಚ್ಚರ’ : ಅನ್ನಭಾಗ್ಯದ ಅಕ್ಕಿ ಮಾರಾಟ ಮಾಡಿದ್ರೆ `ರೇಷನ್ ಕಾರ್ಡ್’ ರದ್ದು.!
KARNATAKA

ALERT : ರಾಜ್ಯದ `ಪಡಿತರ ಚೀಟಿದಾರರೇ ಎಚ್ಚರ’ : ಅನ್ನಭಾಗ್ಯದ ಅಕ್ಕಿ ಮಾರಾಟ ಮಾಡಿದ್ರೆ `ರೇಷನ್ ಕಾರ್ಡ್’ ರದ್ದು.!

By kannadanewsnow57

ಬೆಳಗಾವಿ : ಪಡಿತರ ಚೀಟಿದಾರರು ಪಡಿತರ ಅಕ್ಕಿಯನ್ನು ದುರ್ಬಳಕೆ ಮಾಡಿಕೊಂಡ ಪ್ರಕರಣಗಳು ಕಂಡುಬಂದಲ್ಲಿ ಸದರಿ ಪಡಿತರ ಚೀಟಿಗಳನ್ನು ರದ್ದುಪಡಿಸಿ ಅಂತವರ ವಿರುದ್ಧ ನಿಯಾಮಾನುಸಾರ ಸೂಕ್ತ ಕ್ರಮ ಕೈಗೊಳ್ಳಲು ನಿರ್ದೇಶಿಸಲಾಗಿದೆ ಎಂದು ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿದ್ದಾರೆ.

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರ ಚುಕ್ಕೆ ಗುರುತಿನ ಉತ್ತರಿಸಿದ ಸಚಿವರು, ಪಡಿತರ ಚೀಟಿದಾರರು ಪಡಿತರ ಅಕ್ಕಿಯನ್ನು ದುರ್ಬಳಕೆ ಮಾಡಿಕೊಂಡ ಪ್ರಕರಣಗಳು ಕಂಡುಬಂದಲ್ಲಿ ಸದರಿ ಪಡಿತರ ಚೀಟಿಗಳನ್ನು ರದ್ದುಪಡಿಸಿ ಅಂತವರ ವಿರುದ್ಧ ನಿಯಾಮಾನುಸಾರ ಸೂಕ್ತ ಕ್ರಮ ಕೈಗೊಳ್ಳಲು ನಿರ್ದೇಶಿಸಲಾಗಿದೆ. ನ್ಯಾಯಬೆಲೆ ಅಂಗಡಿ, ತಾಲ್ಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಜಾಗೃತಿ ಸಮಿತಿಗಳನ್ನು ರಚಿಸಿ ಪಡಿತರ ವಿತರಣೆಯನ್ನು ಪರಿಶೀಲಿಸಲಾಗುತ್ತಿದೆ ಎಂದರು.

ರಾಜ್ಯದಲ್ಲಿ ಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ 570 ಜನರನ್ನು ಬಂಧಿಸಲಾಗಿದೆ. ಒಟ್ಟು 29,603.15 ಕ್ವಿಂಟಾಲ್ ಅಕ್ಕಿಯನ್ನು ವಶಪಡಿಸಿಕೊಂಡಿದ್ದು, 314 ವಾಹನಗಳನ್ನು ಜಪ್ತಿ ಮಾಡಲಾಗಿದೆ,ಯಾದಗಿರಿ ಜಿಲ್ಲೆಯಲ್ಲಿ ಆಹಾರ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅನ್ಯ ಇಲಾಖೆಯ ಅಧಿಕಾರಿಗಳನ್ನು ಇಲಾಖೆ ಕರ್ತ್ಯವ್ಯದಿಂದ ಬಿಡುಗಡೆಗೊಳಿಸಲಾಗಿದೆ ಹಾಗೂ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಕೆ.ಎಫ್.ಸಿ.ಎಸ್.ಸಿ. ಗೋದಾಮು ಅಮಾನತ್ತುಗೊಳಿಸಲಾಗಿರುತ್ತದೆ.ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಣೆ ಮತ್ತು ಮಾರಾಟಕ್ಕೆ ಕಡಿವಾಣ ಹಾಕಲು ಇಲಾಖೆಯ ಅಧಿಕಾರಿಗಳು ಹಾಗೂ ಕಾರ್ಯನಿರ್ವಾಹಕ ಸಿಬ್ಬಂದಿಗಳಿಗೆ ಕಾಲ ಕಾಲಕ್ಕೆ ಮೇಲ್ವಿಚಾರಣೆ ಮಾಡುವಂತೆ ನಿರ್ದೇಶನ ನೀಡಿ ಅಗತ್ಯ ವಸ್ತುಗಳ ಕಾಯ್ದೆ 1955ರ ಅಡಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಶೀಘ್ರವೇ ಅರ್ಹರಿಗೆ ಹೊಸ ‘BPL ಕಾರ್ಡ್’ ವಿತರಣೆ

ಗ್ಯಾರಂಟಿ ಯೋಜನೆಗಳು ಯಥಾವತ್ತಾಗಿ ಮುಂದುವರೆಯುತ್ತವೆ. ಅಭಿವೃದ್ಧಿ ಕಾರ್ಯಗಳಿಗೂ ಕೂಡ ಸರ್ಕಾರದ ಬಳಿ ಯಾವುದೇ ಹಣದ ಕೊರತೆ ಇಲ್ಲ ಅರ್ಹರಿಗೆ ಹೊಸ ಬಿಪಿಎಲ್ ಕಾರ್ಡ್ ಕೊಡುತ್ತಿದ್ದೇವೆ. 10 ಲಕ್ಷ ಅನರ್ಹರನ್ನು ಎಪಿಎಲ್ ಗೆ ಶಿಫ್ಟ್ ಮಾಡುತ್ತಿದ್ದೇವೆ ಎಂದು ಬೆಳಗಾವಿಯ ಸುವರ್ಣ ಸೌಧದಲ್ಲಿ ಆಹಾರ ಇಲಾಖೆಯ ಸಚಿವ ಕೆಎಚ್ ಮುನಿಯಪ್ಪ ಹೇಳಿಕೆ ನೀಡಿದರು.

ಎಪಿಎಲ್ ಕಾರ್ಡಿಗೆ ಮೊದಲು 15 ಕೆಜಿ ಅಕ್ಕಿ ಕೊಡುತ್ತಿದ್ದೆವು. ಅವರು ತೆಗೆದುಕೊಳ್ಳುತ್ತಾ ಇರಲಿಲ್ಲ ಹೀಗಾಗಿ ಅದನ್ನ ನಿಲ್ಲಿಸಿದೆವು ಡಿಮ್ಯಾಂಡ್ ಬಂದರೆ ಮತ್ತೆ ಅಕ್ಕಿ ಕೊಡುತ್ತೇವೆ ಒಂದು ವರ್ಷದಿಂದ ಅಕ್ಕಿ ತೆಗೆದುಕೊಳ್ಳುವವರನ್ನು ಸಸ್ಪೆಂಡ್ ಮಾಡಿದ್ದೇವೆ ಎಂದು ಆಹಾರ ಸಚಿವ ಕೆ ಹೆಚ್ ಮುನಿಯಪ್ಪ ಹೇಳಿಕೆ ನೀಡಿದರು.

ALERT: State ration card holders beware: If you sell Annabhagya rice YOUR RATION CARD WILL BE CANCELLED..! |
Share. Facebook Twitter LinkedIn WhatsApp Email

Related Posts

ಸಾಗರ ನಗರಸಭೆಯಲ್ಲಿ ಬ್ರೋಕರ್‌ಗಳ ಹಾವಳಿ ಕಂಡುಬಂದರೆ ಅಧಿಕಾರಿಗಳ ಅಮಾನತು: ಶಾಸಕ ಗೋಪಾಲಕೃಷ್ಣ ಬೇಳೂರು ಎಚ್ಚರಿಕೆ

2 Mins Read

ಡೀಮ್ಡ್ ಫಾರೆಸ್ಟ್ ಸ್ವರೂಪ ಕಳೆದುಕೊಂಡ ಜಾಗಗಳ ಕೈಬಿಡಲು ಚಿಂತನೆ: ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ

2 Mins Read

ಇಡಗುಂಜಿ ಶ್ರೀ ವಿನಾಯಕ ದೇವಸ್ಥಾನದ ಸಂಪೂರ್ಣ ವಿವರಣೆ ಇಲ್ಲಿದೆ

3 Mins Read
Recent News

ಸಾಗರ ನಗರಸಭೆಯಲ್ಲಿ ಬ್ರೋಕರ್‌ಗಳ ಹಾವಳಿ ಕಂಡುಬಂದರೆ ಅಧಿಕಾರಿಗಳ ಅಮಾನತು: ಶಾಸಕ ಗೋಪಾಲಕೃಷ್ಣ ಬೇಳೂರು ಎಚ್ಚರಿಕೆ

ಡೀಮ್ಡ್ ಫಾರೆಸ್ಟ್ ಸ್ವರೂಪ ಕಳೆದುಕೊಂಡ ಜಾಗಗಳ ಕೈಬಿಡಲು ಚಿಂತನೆ: ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ

ಇಡಗುಂಜಿ ಶ್ರೀ ವಿನಾಯಕ ದೇವಸ್ಥಾನದ ಸಂಪೂರ್ಣ ವಿವರಣೆ ಇಲ್ಲಿದೆ

ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಇಂಧನ ಸಚಿವ ಜಾರ್ಜ್ ಗುಡುಗು

State News
KARNATAKA

ಸಾಗರ ನಗರಸಭೆಯಲ್ಲಿ ಬ್ರೋಕರ್‌ಗಳ ಹಾವಳಿ ಕಂಡುಬಂದರೆ ಅಧಿಕಾರಿಗಳ ಅಮಾನತು: ಶಾಸಕ ಗೋಪಾಲಕೃಷ್ಣ ಬೇಳೂರು ಎಚ್ಚರಿಕೆ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: ಜಿಲ್ಲೆಯ ಸಾಗರ ನಗರಸಭೆಯಲ್ಲಿ ದಲ್ಲಾಳಿಗಳು (ಬ್ರೋಕರ್ಸ್) ಕಂಡುಬಂದರೆ ಅಥವಾ ಬ್ರೋಕರ್ ಬಂದರೆ ಮಾತ್ರ ಕೆಲಸ ಮಾಡಿಕೊಡುವ ಅಧಿಕಾರಿಗಳು ಇದ್ದರೆ…

ಡೀಮ್ಡ್ ಫಾರೆಸ್ಟ್ ಸ್ವರೂಪ ಕಳೆದುಕೊಂಡ ಜಾಗಗಳ ಕೈಬಿಡಲು ಚಿಂತನೆ: ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ

ಇಡಗುಂಜಿ ಶ್ರೀ ವಿನಾಯಕ ದೇವಸ್ಥಾನದ ಸಂಪೂರ್ಣ ವಿವರಣೆ ಇಲ್ಲಿದೆ

ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಇಂಧನ ಸಚಿವ ಜಾರ್ಜ್ ಗುಡುಗು

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.