ಬೆಳಗಾವಿ : ಭೂಸ್ವಾಧೀನ ಕಾಯ್ದೆ ತಿದ್ದುಪಡಿ ಮಾಡುವಂತೆ ಇಂದು ಬೆಳಗಾವಿಯ ಸುವರ್ಣ ಸೌಧದಲ್ಲಿ ಮುಂಭಾಗ ರೈತರು ಶ್ರವಣ ಸೋದ ಮುತ್ತಿಗೆ ಹಾಕಲು ಯತ್ನಿಸಿದರು. ವಿವಿಧ ಬೇಡಿಕೆ ಈಡೇರಿಕೆಗೆ ಬೆಳಗಾವಿಯ ಸುವರ್ಣ ಸೌಧದ ಬಳಿ ರೈತರು ಸಿಡಿದೆದ್ದಿದ್ದಾರೆ. ಸರ್ಕಾರದ ವಿರುದ್ಧ ರೈತರು ಸಮರ ಸಾರಿದ್ದಾರೆ.ಇದೇ ಸಂದರ್ಭದಲ್ಲಿ ಆ ಮಾರ್ಗದಲ್ಲಿ ಸಂಚರಿಸುತ್ತಿದ್ದ ಸಚಿವ ಆರ್ ಬಿ ತಿಮ್ಮಾಪುರ್ ಕಾರಿಗೆ ರೈತರು ಹಾಕಿದ ಘಟನೆ ಕೂಡ ನಡೆಯಿತು.
ಬೆಳಗಾವಿಯ ಸುವರ್ಣ ಗಾರ್ಡನ್ ದಿಂದ ಸುವರ್ಣ ಸೌಧ ಮತ್ತಿಗಿದೆ ರೈತರು ಯತ್ನಿಸಿದ್ದಾರೆ ಪೊಲೀಸರು ಹಾಗೂ ರೈತರ ನಡುವೆ ತಳ್ಳಾಟ ನೂಕಾಟ ನೆಡೆದಿದೆ. ಆದರೆ ಪೊಲೀಸರು ಅವರನ್ನು ಮಾರ್ಗ ಮಧ್ಯೆ ತಡೆದಿದ್ದಾರೆ. ಅಧಿವೇಶನ ಆರಂಭವಾದ ದಿನದಿಂದ ಬಿಜೆಪಿ ನಾಯಕರು ರೈತರ ಜೊತೆಗೆ ಹೋರಾಟಕ್ಕೆ ಮುಂದಾಗಿದ್ದರು. ಪೊಲೀಸರು ಬಿಜೆಪಿ ನಾಯಕರನ್ನು ವಶಕ್ಕೆ ಪಡೆದುಕೊಂಡಿದ್ದ ಘಟನೆ ನಡೆದಿತ್ತು.








