Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಗೃಹಲಕ್ಷ್ಮಿ ಯೋಜನೆಯ ಆಸರೆ : ಹಿಟ್ಟಿನ ಗಿರಣಿ ಆರಂಭಿಸಿ ಸ್ವಾವಲಂಬಿಯಾದ ವಿಜಯಪುರದ ಮಹಿಳೆ.!

BREAKING : ರಾಜ್ಯ ಚುನಾವಣಾ ರಾಜಕೀಯಕ್ಕೆ ‘ಹಳ್ಳಿಹಕ್ಕಿ’ ಹೆಚ್. ವಿಶ್ವನಾಥ್ ನಿವೃತ್ತಿ ಘೋಷಣೆ | H. Vishwanath Retirement

ಕೊಪ್ಪಳದಲ್ಲಿ ಲವ್ ಜಿಹಾದ್ ಆರೋಪ : ಮುಸ್ಲಿಂ ಯುವಕನಿಗೆ ಥಳಿಸಿದ, 8 ಜನ ಹಿಂದೂ ಮುಖಂಡರು ಖಾಕಿ ವಶಕ್ಕೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ‘ಪರೀಕ್ಷಾ ಪೇ ಚರ್ಚಾ’ ಗೆ ನೋಂದಣಿ ಮಾಡಿಕೊಳ್ಳುವಂತೆ ಶಿಕ್ಷಣ ಇಲಾಖೆ ಆದೇಶ.!
KARNATAKA

BIG NEWS : ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ‘ಪರೀಕ್ಷಾ ಪೇ ಚರ್ಚಾ’ ಗೆ ನೋಂದಣಿ ಮಾಡಿಕೊಳ್ಳುವಂತೆ ಶಿಕ್ಷಣ ಇಲಾಖೆ ಆದೇಶ.!

By kannadanewsnow57

ಬೆಂಗಳೂರು : ರಾಜ್ಯದ ಎಲ್ಲಾ ಶಾಲೆ, ಕಾಲೇಜುಗಳಲ್ಲಿ ಪರೀಕ್ಷಾ ಪೆ ಚರ್ಚಾ” 2025-26ನೇ ಸಾಲಿನ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುವ ಕುರಿತು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

ಮೇಲಿನ ವಿಷಯ ಮತ್ತು ಉಲ್ಲೇಖಕ್ಕೆ ಸಂಬಂಧಿಸಿದಂತೆ ಶಿಕ್ಷಣ ಸಚಿವಾಲಯ ಮತ್ತು ಸಾಕ್ಷರತಾ ಇಲಾಖೆ, ನವದೆಹಲಿ “ಪರೀಕ್ಷಾ ಪೆ ಚರ್ಚಾ”ದ 2026 9ನೇ ಆವೃತ್ತಿಯನ್ನು ನವದೆಹಲಿಯ ಭಾರತ್‌ ಮಂಟಪದಲ್ಲಿ (ಟೌನ್-ಹಾಲ್ ರೂಪದಲ್ಲಿ) ಆಯೋಜಿಸುವ ಸಂಬಂಧ ಈ ಕಾರ್ಯಕ್ರಮದಲ್ಲಿ ಮಾನ್ಯ ಪ್ರಧಾನ ಮಂತ್ರಿಯವರು ವಿದ್ಯಾರ್ಥಿಗಳು ಶಿಕ್ಷಕರು ಹಾಗೂ ಪೋಷಕರೊಂದಿಗೆ ವಿದ್ಯಾರ್ಥಿಗಳಲ್ಲಿರುವ “ಪರೀಕ್ಷೆಯ ಒತ್ತಡವನ್ನು ಕಡಿಮೆ ಮಾಡುವ ಕುರಿತು ನೇರವಾಗಿ ಸಂವಹನ ನಡೆಸುವರು.

“ಪರೀಕ್ಷಾ ಪೆ ಚರ್ಚಾ”ದ 2025 8ನೇ ಆವೃತ್ತಿಯಲ್ಲಿ 5 ಕೋಟಿ ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರು ದೇಶಾದ್ಯಂತ ಭಾಗವಹಿಸಿರುತ್ತಾರೆ. ದಿನಾಂಕ:01.12.2025 ರಿಂದ 11.01.2026ರ ವರೆಗೆ 6 ರಿಂದ 12ನೇ ತರಗತಿಯಲ್ಲಿರುವ ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರು ಭಾಗವಹಿಸಲು ಸೂಚಿಸಿದೆ.

ಉದ್ದೇಶಗಳು:-

ಮಕ್ಕಳಲ್ಲಿರುವ ಪರೀಕ್ಷಾ ಒತ್ತಡ ಕಡಿಮೆ ಮಾಡುವುದು.

ನಮ್ಮ ಭವಿಷ್ಯದ ರಾಷ್ಟ್ರ ನಿರ್ಮಾತೃಗಳಿಗೆ ಕಲಿಕೆಯನ್ನು ಹೆಚ್ಚು ಆಸಕ್ತಿ ಹಾಗೂ ಸಂತೋಷದಾಯಕವಾಗಿಸುವುದು.

ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರೊಂದಿಗೆ ನೇರ ಸಂವಹನ ನಡೆಸಿ, ಪರೀಕ್ಷಾ ಪದ್ಧತಿ ಅಮೂಲ್ಯವಾದ ಪಡೆದು ಪರೀಕ್ಷಾ ಪದ್ಧತಿಯನ್ನು ಕುರಿತು ಉತ್ತಮಪಡಿಸುವುದು. ಸಲಹೆಗಳನ್ನು

ಅರ್ಹತೆ:-

ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲಾ ಕಾಲೇಜುಗಳಲ್ಲಿ 6 ರಿಂದ 12ನೇ ತರಗತಿಯಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು, ಶಾಲಾ ಶಿಕ್ಷಕರು ಹಾಗೂ ಪೋಷಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬಹುದಾಗಿದೆ. ಪ್ರಸಕ್ತ ಸಾಲಿನ ಸ್ಪರ್ಧೆಯು ಬಹು ಆಯ್ಕೆಯ ಪ್ರಶ್ನೆ (MCQ)ಗಳಾಗಿವೆ. ಭಾಗವಹಿಸುವವರೆಲ್ಲರಿಗೂ ಪ್ರಮಾಣ ಪತ್ರ ದೊರೆಯುವುದು. ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಕೇಳುವ ಪ್ರಶ್ನೆಗಳನ್ನು DSERT ರವರು Shortlist ಮಾಡಿ ಆಯ್ಕೆಯಾದ ಪ್ರಶ್ನೆಗಳಿಗೆ ಮಾಧ್ಯಮಗಳಲ್ಲಿ ಏರ್ಪಡಿಸುವ “ಪರೀಕ್ಷಾ ಪೆ ಚರ್ಚಾ” 2026ರಲ್ಲಿ ಕೇಳಲು ಅವಕಾಶ ಮಾಡಲಾಗುವುದು.

BIG NEWS: Attention students of the state: Education Department orders to register for 'Pariksha Pe Charcha'!
Share. Facebook Twitter LinkedIn WhatsApp Email

Related Posts

ಗೃಹಲಕ್ಷ್ಮಿ ಯೋಜನೆಯ ಆಸರೆ : ಹಿಟ್ಟಿನ ಗಿರಣಿ ಆರಂಭಿಸಿ ಸ್ವಾವಲಂಬಿಯಾದ ವಿಜಯಪುರದ ಮಹಿಳೆ.!

1 Min Read

BREAKING : ರಾಜ್ಯ ಚುನಾವಣಾ ರಾಜಕೀಯಕ್ಕೆ ‘ಹಳ್ಳಿಹಕ್ಕಿ’ ಹೆಚ್. ವಿಶ್ವನಾಥ್ ನಿವೃತ್ತಿ ಘೋಷಣೆ | H. Vishwanath Retirement

1 Min Read

ಕೊಪ್ಪಳದಲ್ಲಿ ಲವ್ ಜಿಹಾದ್ ಆರೋಪ : ಮುಸ್ಲಿಂ ಯುವಕನಿಗೆ ಥಳಿಸಿದ, 8 ಜನ ಹಿಂದೂ ಮುಖಂಡರು ಖಾಕಿ ವಶಕ್ಕೆ!

1 Min Read
Recent News

ಗೃಹಲಕ್ಷ್ಮಿ ಯೋಜನೆಯ ಆಸರೆ : ಹಿಟ್ಟಿನ ಗಿರಣಿ ಆರಂಭಿಸಿ ಸ್ವಾವಲಂಬಿಯಾದ ವಿಜಯಪುರದ ಮಹಿಳೆ.!

BREAKING : ರಾಜ್ಯ ಚುನಾವಣಾ ರಾಜಕೀಯಕ್ಕೆ ‘ಹಳ್ಳಿಹಕ್ಕಿ’ ಹೆಚ್. ವಿಶ್ವನಾಥ್ ನಿವೃತ್ತಿ ಘೋಷಣೆ | H. Vishwanath Retirement

ಕೊಪ್ಪಳದಲ್ಲಿ ಲವ್ ಜಿಹಾದ್ ಆರೋಪ : ಮುಸ್ಲಿಂ ಯುವಕನಿಗೆ ಥಳಿಸಿದ, 8 ಜನ ಹಿಂದೂ ಮುಖಂಡರು ಖಾಕಿ ವಶಕ್ಕೆ!

ಬಾಕ್ಸ್ ಆಫೀಸ್‌ನಲ್ಲಿ ‘ಲವ್ ಮಾಕ್ಟೇಲ್-3’ ಅಬ್ಬರ: ಯಶಸ್ವಿಯಾಗಿ 50 ದಿನ ಪೂರೈಸಿದ ಡಾರ್ಲಿಂಗ್ ಕೃಷ್ಣ ಸಿನಿಮಾ!

State News
KARNATAKA

ಗೃಹಲಕ್ಷ್ಮಿ ಯೋಜನೆಯ ಆಸರೆ : ಹಿಟ್ಟಿನ ಗಿರಣಿ ಆರಂಭಿಸಿ ಸ್ವಾವಲಂಬಿಯಾದ ವಿಜಯಪುರದ ಮಹಿಳೆ.!

By kannadanewsnow57 KARNATAKA 1 Min Read

ವಿಜಯಪುರ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯು ನಾಡಿನ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಪೂರಕವಾಗುತ್ತಿದೆ ಎಂಬುದಕ್ಕೆ ವಿಜಯಪುರ ಜಿಲ್ಲೆಯ ಈ…

BREAKING : ರಾಜ್ಯ ಚುನಾವಣಾ ರಾಜಕೀಯಕ್ಕೆ ‘ಹಳ್ಳಿಹಕ್ಕಿ’ ಹೆಚ್. ವಿಶ್ವನಾಥ್ ನಿವೃತ್ತಿ ಘೋಷಣೆ | H. Vishwanath Retirement

ಕೊಪ್ಪಳದಲ್ಲಿ ಲವ್ ಜಿಹಾದ್ ಆರೋಪ : ಮುಸ್ಲಿಂ ಯುವಕನಿಗೆ ಥಳಿಸಿದ, 8 ಜನ ಹಿಂದೂ ಮುಖಂಡರು ಖಾಕಿ ವಶಕ್ಕೆ!

BIG NEWS : ಕಾರವಾರದಲ್ಲಿ ಘೋರ ದುರಂತ : ಸಮುದ್ರದ ಅಲೆಗೆ ಸಿಲುಕಿ ಇಬ್ಬರು ಯುವಕರು ಜಲಸಮಾಧಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.