Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತದ ‘ಬ್ರಹ್ಮೋಸ್’ ಅಬ್ಬರ: ಫಿಲಿಪೈನ್ಸ್ ಬೆನ್ನಲ್ಲೇ ಇಂಡೋನೇಷ್ಯಾ ಜೊತೆ ಬೃಹತ್ ಕ್ಷಿಪಣಿ ಒಪ್ಪಂದಕ್ಕೆ ಮುದ್ರೆ!

10/03/2026 8:19 AM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಇನ್ನು ಕೇವಲ 2 ದಾಖಲೆಗಳಿದ್ದರೆ ಸಾಕು, ಕೈ ಸೇರಲಿದೆ ‘ದರಖಾಸ್ತು ಪೋಡಿ’!

10/03/2026 8:17 AM

ALERT : ಸಾರ್ವಜನಿಕರೇ ಎಚ್ಚರ : ಬೇಸಿಗೆ ಬಿಸಿಲಿಗೆ `ಚರ್ಮದ ಅಲರ್ಜಿ’ ಹೆಚ್ಚಳ !

10/03/2026 8:02 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಹವಾಮಾನ ವೈಪರಿತ್ಯ ಹಿನ್ನೆಲೆ : ದೆಹಲಿಯಲ್ಲಿ ಇಂಡಿಗೋ ವಿಮಾನದಲ್ಲಿ ಲಾಕ್ ಆದ ರಾಜ್ಯದ ಸಚಿವರು, ಶಾಸಕರು.!
KARNATAKA

BREAKING : ಹವಾಮಾನ ವೈಪರಿತ್ಯ ಹಿನ್ನೆಲೆ : ದೆಹಲಿಯಲ್ಲಿ ಇಂಡಿಗೋ ವಿಮಾನದಲ್ಲಿ ಲಾಕ್ ಆದ ರಾಜ್ಯದ ಸಚಿವರು, ಶಾಸಕರು.!

By kannadanewsnow5715/12/2025 10:59 AM

ನವದೆಹಲಿ : ಕಳೆದ ಕೆಲವು ದಿನಗಳಿಂದ ಇಂಡಿಗೋ ವಿಮಾನ ಹರಾಟದಲ್ಲಿ ತೀವ್ರ ಸಮಸ್ಯೆ ಎದುರಾಗಿತ್ತು. ಇದೀಗ ನವದೆಹಲಿಯಲ್ಲಿ ಮತ್ತೆ ಇಂಡಿಗೋ ವಿಮಾನ ಹಾರಾಟದಲ್ಲಿ ಸಮಸ್ಯೆ ಆಗಿದ್ದು, ಹವಾಮಾನ ವೈಪರಿತ್ಯ ಹಿನ್ನೆಲೆಯಲ್ಲಿ ಇಂಡಿಗೋ ವಿಮಾನ ಹಾರಾಟಕ್ಕೆ ತಡವಾಗಿದೆ.

ಹಾಗಾಗಿ ದೆಹಲಿಯಲ್ಲಿಯೇ ಕಾಂಗ್ರೆಸ್ ನಾಯಕರು ಲಾಕ್ ಆಗಿದ್ದಾರೆ ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ಇಂಡಿಗೋ ವಿಮಾನ ತಡವಾಗಿದೆ. ಶಾಮನೂರು ಶಿವಶಂಕರಪ್ಪ ಅಂತಿಮ ದರ್ಶನಕ್ಕೆ ನಾಯಕರು ಹೊರಟಿದ್ದರು. ಸುಮಾರು 20 ಕ್ಕೂ ಹೆಚ್ಚು ಶಾಸಕರು ಇಂಡಿಗೋ ವಿಮಾನದಲ್ಲಿ ಲಾಕ್ ಆಗಿದ್ದಾರೆ.

ಇಂದು ಬೆಳಿಗ್ಗೆ 6:45 ಕ್ಕೆ ಇಂಡಿಗೋ ವಿಮಾನ ಟೇಕ್ ಆಫ್ ಆಗಬೇಕಾಗಿತ್ತು. ಆದರೆ ಇನ್ನೂ ಆಗಿಲ್ಲ. ವಿಮಾನದಲ್ಲಿ ಕೋನರೆಡ್ಡಿ, ಬಸನಗೌಡ ಬಾದರ್ಲಿ, ಆನಂದ್ ಗಡದೇವರಮಠ, ಹೆಚ್‌ಕೆ ಪಾಟೀಲ್, ಲಕ್ಷ್ಮೀ ಹೆಬಾಳ್ಕರ್, ಶರಣ ಪ್ರಕಾಶ್ ಪಾಟೀಲ್, ರಾಜು ಗೌಡ, ಸಲೀಂ ಅಹಮದ್, ತನ್ವೀರ್ ಸೇಠ್, ಸತೀಶ್ ಜಾರಕಿಹೊಳಿ, ಜಿ ಎಸ್ ಪಾಟೀಲ್, ಮಾಲೀಕಯ್ಯ ಗುತ್ತೇದಾರ್, ಈಶ್ವರ್ ಖಂಡ್ರೆ, ಜೆ ಟಿ ಪಾಟೀಲ್, ತಿಪ್ಪಣ್ಣ ಕಾಮಕನೂರ್, ನಾಗೇಂದ್ರ, ಎಂ ಬಿ ಪಾಟೀಲ್, ಅಲ್ಲಮಪ್ರಭು, ರೆಹಮಾನ್ ಖಾನ್, ಕೆಜೆ ಜಾರ್ಜ್.

BREAKING: State ministers MLAs locked in Indigo flight in Delhi due to severe weather conditions!
Share. Facebook Twitter LinkedIn WhatsApp Email

Related Posts

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಇನ್ನು ಕೇವಲ 2 ದಾಖಲೆಗಳಿದ್ದರೆ ಸಾಕು, ಕೈ ಸೇರಲಿದೆ ‘ದರಖಾಸ್ತು ಪೋಡಿ’!

10/03/2026 8:17 AM1 Min Read

ALERT : ಸಾರ್ವಜನಿಕರೇ ಎಚ್ಚರ : ಬೇಸಿಗೆ ಬಿಸಿಲಿಗೆ `ಚರ್ಮದ ಅಲರ್ಜಿ’ ಹೆಚ್ಚಳ !

10/03/2026 8:02 AM2 Mins Read

ಪ್ರತಿದಿನ ರಾಗಿ ಮಾಲ್ಟ್ ಕುಡಿಯುವುದರಿಂದ ದೇಹಕ್ಕೆ ಸಿಗಲಿವೆ ಈ ಎಲ್ಲಾ ಪ್ರಯೋಜನಗಳು !

10/03/2026 7:50 AM1 Min Read
Recent News

ಭಾರತದ ‘ಬ್ರಹ್ಮೋಸ್’ ಅಬ್ಬರ: ಫಿಲಿಪೈನ್ಸ್ ಬೆನ್ನಲ್ಲೇ ಇಂಡೋನೇಷ್ಯಾ ಜೊತೆ ಬೃಹತ್ ಕ್ಷಿಪಣಿ ಒಪ್ಪಂದಕ್ಕೆ ಮುದ್ರೆ!

10/03/2026 8:19 AM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಇನ್ನು ಕೇವಲ 2 ದಾಖಲೆಗಳಿದ್ದರೆ ಸಾಕು, ಕೈ ಸೇರಲಿದೆ ‘ದರಖಾಸ್ತು ಪೋಡಿ’!

10/03/2026 8:17 AM

ALERT : ಸಾರ್ವಜನಿಕರೇ ಎಚ್ಚರ : ಬೇಸಿಗೆ ಬಿಸಿಲಿಗೆ `ಚರ್ಮದ ಅಲರ್ಜಿ’ ಹೆಚ್ಚಳ !

10/03/2026 8:02 AM

ಗ್ಲ್ಯಾಸ್ಗೋ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ: ಸ್ಕಾಟ್ಲೆಂಡ್‌ನ ಅತ್ಯಂತ ಜನನಿಬಿಡ ರೈಲು ನಿಲ್ದಾಣ ಬಂದ್; ಸಂಚಾರ ಸಂಪೂರ್ಣ ಸ್ಥಗಿತ!

10/03/2026 7:55 AM
State News
KARNATAKA

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಇನ್ನು ಕೇವಲ 2 ದಾಖಲೆಗಳಿದ್ದರೆ ಸಾಕು, ಕೈ ಸೇರಲಿದೆ ‘ದರಖಾಸ್ತು ಪೋಡಿ’!

By kannadanewsnow5710/03/2026 8:17 AM KARNATAKA 1 Min Read

ಬೆಂಗಳೂರು: ರಾಜ್ಯದ ಲಕ್ಷಾಂತರ ರೈತರ ದಶಕಗಳ ಕಾಲದ ಕನಸನ್ನು ನನಸು ಮಾಡಲು ಸರ್ಕಾರ ಮುಂದಾಗಿದೆ. ದರಖಾಸ್ತು ಮೂಲಕ ಮಂಜೂರಾದ ಜಮೀನುಗಳ…

ALERT : ಸಾರ್ವಜನಿಕರೇ ಎಚ್ಚರ : ಬೇಸಿಗೆ ಬಿಸಿಲಿಗೆ `ಚರ್ಮದ ಅಲರ್ಜಿ’ ಹೆಚ್ಚಳ !

10/03/2026 8:02 AM

ಪ್ರತಿದಿನ ರಾಗಿ ಮಾಲ್ಟ್ ಕುಡಿಯುವುದರಿಂದ ದೇಹಕ್ಕೆ ಸಿಗಲಿವೆ ಈ ಎಲ್ಲಾ ಪ್ರಯೋಜನಗಳು !

10/03/2026 7:50 AM

ಅಕ್ರಮ-ಸಕ್ರಮ : ರಾಜ್ಯದ ರೈತರೇ 3 ತಿಂಗಳೊಳಗೆ ಅಕ್ರಮ ಪಂಪ್ ಸೆಟ್ ಸಕ್ರಮ ಮಾಡದಿದ್ದರೆ ಪವರ್ ಕಟ್ !

10/03/2026 7:41 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.