ಜಮ್ಮು ಮತ್ತು ಕಾಶ್ಮೀರ ಪೊಲೀಸರ ವಿಶೇಷ ಕಾರ್ಯಾಚರಣೆ ತಂಡದ ಸಿಬ್ಬಂದಿ ಉಧಂಪುರದಲ್ಲಿ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಸಾವನ್ನಪ್ಪಿದ್ದಾರೆ.
ಪೂಂಚ್ ಜಿಲ್ಲೆಯ ಮೆಂಧರ್ ನಿವಾಸಿ ಅಮ್ಜದ್ ಪಠಾಣ್ ಎಂದು ಗುರುತಿಸಲಾಗಿದೆ.
ಕನಿಷ್ಠ ಮೂವರು ಭಯೋತ್ಪಾದಕರು ಅರಣ್ಯ ಪ್ರದೇಶದಲ್ಲಿ ಅಡಗಿರುವ ಬಗ್ಗೆ ಭದ್ರತಾ ಪಡೆಗಳಿಗೆ ಮಾಹಿತಿ ಸಿಕ್ಕ ನಂತರ ಸೋಮವಾರ ಉಧಂಪುರದ ಮಜಾಲ್ಟಾ ಪ್ರದೇಶದ ಸೋಹಾನ್ ಗ್ರಾಮದ ಬಳಿ ಎನ್ಕೌಂಟರ್ ಪ್ರಾರಂಭವಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ








