ವಿಜಯನಗರ : ವಿಜಯನಗರ ಜಿಲ್ಲೆಯ ಜಿಲ್ಲಾ ಆರೋಗ್ಯ ಅಧಿಕಾರಿಗೆ ಬೆಳ್ಳಂಬಳ್ಳಿಗೆ ಲೋಕಾಯುಕ್ತ ಅಧಿಕಾರಿಗಳು ನೀಡಿದ್ದಾರೆ. ಡಿ ಎಚ್ ಓ ಕಚೇರಿ, ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ಏಕಾಏಕಿ ದಾಳಿ ನಡೆಸಿದ್ದಾರೆ.
ಡಿ ಎಚ್ ಒ ಡಾಕ್ಟರ್ ಶಂಕರ್ ನಾಯಕ್ ನಿವಾಸ ಮತ್ತು ಆಸ್ಪತ್ರೆಯ ಮೇಲೆ ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸುತ್ತಿದ್ದಾರೆ. ಕಚೇರಿ ನಿವಾಸ ಮತ್ತು ಆಸ್ಪತ್ರೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ ವಿಜಯನಗರ, ಕೊಪ್ಪಳ ಹಾಗು ಬಳ್ಳಾರಿ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ ಮಾಡಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ







