ನವದೆಹಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ನಾಯಕಿ ಸುನಿಯಾ ಗಾಂಧಿ ಹಾಗೂ ಪುತ್ರ ರಾಹುಲ್ ಗಾಂಧಿಗೆ ಇದೀಗ ಕೋರ್ಟ್ ಬಿಗ್ ರಿಲೀಫ್ ನೀಡಿದೆ.
ನ್ಯಾಷನಲ್ ಹೆರಾಲ್ಡ್ ಪ್ರಕರಣವನ್ನು ವಿಚಾರಣೆಗೆ ತೆಗೆದುಕೊಳ್ಳಲು ದೆಹಲಿ ಕೋರ್ಟ್ ಇದೀಗ ನಿರಾಕರಿಸಿದೆ. ಇದೀಗ ಈ ಒಂದು ಪ್ರಕರಣದಲ್ಲಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ಸಿಕ್ಕಿದ್ದು ED ಸಲ್ಲಿಸಿದ ಚಾರ್ಜ್ ಶೀಟ್ ಪರಿಗಣಿಸಲು ಸಾಧ್ಯವಿಲ್ಲ ಎಂದು ಕೋರ್ಟ್ ಇದೀಗ ತಿಳಿಸಿದೆ. ಅದಕ್ಕೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಈ ಒಂದು ಪ್ರಕರಣದಿಂದ ರಿಲೀಸಫ್ ಆಗಿದ್ದಾರೆ.








