Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಭಾರತದಲ್ಲಿ 88 ದಿನಗಳಿಗೆ ಬೇಕಾಗುವಷ್ಟು ಕಲ್ಲಿದ್ದಲು ಲಭ್ಯ, ಬೇಡಿಕೆ ಹೆಚ್ಚಾಗಲಿದೆ ; ಕೇಂದ್ರ ಸರ್ಕಾರ

11/03/2026 6:55 PM

BREAKING : ಇರಾನ್ ಯುದ್ಧದಲ್ಲಿ ವ್ಯಾಪಾರಿ ಹಡಗಿನ ಮೇಲೆ ದಾಳಿ : ಇಬ್ಬರು ಭಾರತೀಯರು ಸಾವು, ಒರ್ವ ನಾಪತ್ತೆ!

11/03/2026 6:48 PM

ALERT : ಪುರುಷರೇ ಎಚ್ಚರ : ನೀವು ಈ 7 ಲೈಂಗಿಕ ಆರೋಗ್ಯ ಸಮಸ್ಯೆಗಳ ಬಗ್ಗೆ ತಿಳಿದುಕೊಳ್ಳಲೇಬೇಕು !

11/03/2026 6:47 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದಲ್ಲಿ 3 ವರ್ಷಗಳಲ್ಲಿ 16866 ಡ್ರಗ್ಸ್ ಕೇಸ್ ದಾಖಲು : 8133 ಮಂದಿ ಡ್ರಗ್ ಪೆಡ್ಲರ್’ಗಳು ಅರೆಸ್ಟ್.!
KARNATAKA

BIG NEWS : ರಾಜ್ಯದಲ್ಲಿ 3 ವರ್ಷಗಳಲ್ಲಿ 16866 ಡ್ರಗ್ಸ್ ಕೇಸ್ ದಾಖಲು : 8133 ಮಂದಿ ಡ್ರಗ್ ಪೆಡ್ಲರ್’ಗಳು ಅರೆಸ್ಟ್.!

By kannadanewsnow5717/12/2025 9:32 AM

ಬೆಳಗಾವಿ : ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 16866 ಡ್ರಗ್ಸ್ ಪ್ರಕರಣಗಳು ದಾಖಲಾಗಿದ್ದು, ಇವುಗಳ ಪೈಕಿ 8133 ಮಂದಿ ಡ್ರಗ್ ಪೆಡ್ಲರ್ ಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಕಳೆದ 3 ವರ್ಷಗಳಿಂದ ದಾಖಲಾಗಿರುವ ಡ್ರಗ್ಸ್ ಮತ್ತು ಗಾಂಜಾ ಪ್ರಕರಣಗಳ ಸಂಖ್ಯೆ ಎಷ್ಟು? ಈ ಪೈಕಿ ಎಷ್ಟು ಪೆಡ್ಡರ್‌ಗಳನ್ನು ಬಂಧಿಸಲಾಗಿದೆ? ಅವರ ವಿರುದ್ಧ ಕೈಗೊಂಡ ಕ್ರಮಗಳೇನು? ಎಷ್ಟು ಪ್ರಮಾಣದ ಮಾದಕದ್ರವ್ಯವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವಿಧಾನಸಭೆಯಲ್ಲಿ ಅಬ್ಬಯ್ಯಪ್ರಸಾದ್ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವ ಪರಮೇಶ್ವರ್, ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 16866 ಡ್ರಗ್ಸ್ ಪ್ರಕರಣಗಳು ದಾಖಲಾಗಿದ್ದು, ಇವುಗಳ ಪೈಕಿ 8133 ಮಂದಿ ಡ್ರಗ್ ಪೆಡ್ಲರ್ ಗಳನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

2023 ರಿಂದ 2025 ರವರೆಗೆ ಒಟ್ಟು 16866 ಪ್ರಕರಣಗಳನ್ನು ದಾಖಲಿಸಿ, 8133 ಪೆಡ್ಡರ್‌ಗಳನ್ನು ಬಂಧಿಸಿ ಆರೋಪಿಗಳ ವಿರುದ್ಧ ಎನ್.ಡಿ.ಪಿ.ಎಸ್ ಕಾಯ್ದೆ-1985ರಡಿಯಲ್ಲಿ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿ, ಕಾನೂನು ರೀತ್ಯ ಕ್ರಮಕೈಗೊಳ್ಳಲಾಗುತ್ತಿದೆ.

BIG NEWS: 16866 drug cases registered in the state in 3 years: 8133 drug peddlers arrested!
Share. Facebook Twitter LinkedIn WhatsApp Email

Related Posts

ALERT : ಪುರುಷರೇ ಎಚ್ಚರ : ನೀವು ಈ 7 ಲೈಂಗಿಕ ಆರೋಗ್ಯ ಸಮಸ್ಯೆಗಳ ಬಗ್ಗೆ ತಿಳಿದುಕೊಳ್ಳಲೇಬೇಕು !

11/03/2026 6:47 PM2 Mins Read

ಬಜೆಟ್ ಮಾತ್ರವಲ್ಲ, ಇಡೀ ಕಾಂಗ್ರೆಸ್ ಸರ್ಕಾರ ನಡೆಯುತ್ತಿರುವುದೇ ಸುಳ್ಳಿನ ಕಂತೆಯ ಮೇಲೆ: ಆರ್.ಅಶೋಕ್

11/03/2026 6:39 PM1 Min Read

ಗೃಹಬಳಕೆ ಎಲ್‌ಪಿಜಿ ಪೂರೈಕೆಯಲ್ಲಿ ಆತಂಕ ಬೇಡ: ಮಿತವಾಗಿ ಬಳಸಲು ಸಚಿವ ಕೆ.ಎಚ್. ಮುನಿಯಪ್ಪ ಮನವಿ

11/03/2026 6:33 PM2 Mins Read
Recent News

BREAKING : ಭಾರತದಲ್ಲಿ 88 ದಿನಗಳಿಗೆ ಬೇಕಾಗುವಷ್ಟು ಕಲ್ಲಿದ್ದಲು ಲಭ್ಯ, ಬೇಡಿಕೆ ಹೆಚ್ಚಾಗಲಿದೆ ; ಕೇಂದ್ರ ಸರ್ಕಾರ

11/03/2026 6:55 PM

BREAKING : ಇರಾನ್ ಯುದ್ಧದಲ್ಲಿ ವ್ಯಾಪಾರಿ ಹಡಗಿನ ಮೇಲೆ ದಾಳಿ : ಇಬ್ಬರು ಭಾರತೀಯರು ಸಾವು, ಒರ್ವ ನಾಪತ್ತೆ!

11/03/2026 6:48 PM

ALERT : ಪುರುಷರೇ ಎಚ್ಚರ : ನೀವು ಈ 7 ಲೈಂಗಿಕ ಆರೋಗ್ಯ ಸಮಸ್ಯೆಗಳ ಬಗ್ಗೆ ತಿಳಿದುಕೊಳ್ಳಲೇಬೇಕು !

11/03/2026 6:47 PM

ಬಜೆಟ್ ಮಾತ್ರವಲ್ಲ, ಇಡೀ ಕಾಂಗ್ರೆಸ್ ಸರ್ಕಾರ ನಡೆಯುತ್ತಿರುವುದೇ ಸುಳ್ಳಿನ ಕಂತೆಯ ಮೇಲೆ: ಆರ್.ಅಶೋಕ್

11/03/2026 6:39 PM
State News
KARNATAKA

ALERT : ಪುರುಷರೇ ಎಚ್ಚರ : ನೀವು ಈ 7 ಲೈಂಗಿಕ ಆರೋಗ್ಯ ಸಮಸ್ಯೆಗಳ ಬಗ್ಗೆ ತಿಳಿದುಕೊಳ್ಳಲೇಬೇಕು !

By kannadanewsnow5711/03/2026 6:47 PM KARNATAKA 2 Mins Read

ಬೆಂಗಳೂರು: ಸಾಮಾನ್ಯವಾಗಿ ಪುರುಷರು ತಮ್ಮನ್ನು ತಾವು ದೈಹಿಕವಾಗಿ ಸದೃಢರು ಮತ್ತು ಅಜೇಯರು ಎಂದು ಭಾವಿಸುತ್ತಾರೆ. ಆದರೆ ಇಂದಿನ ಒತ್ತಡದ ಜೀವನಶೈಲಿ,…

ಬಜೆಟ್ ಮಾತ್ರವಲ್ಲ, ಇಡೀ ಕಾಂಗ್ರೆಸ್ ಸರ್ಕಾರ ನಡೆಯುತ್ತಿರುವುದೇ ಸುಳ್ಳಿನ ಕಂತೆಯ ಮೇಲೆ: ಆರ್.ಅಶೋಕ್

11/03/2026 6:39 PM

ಗೃಹಬಳಕೆ ಎಲ್‌ಪಿಜಿ ಪೂರೈಕೆಯಲ್ಲಿ ಆತಂಕ ಬೇಡ: ಮಿತವಾಗಿ ಬಳಸಲು ಸಚಿವ ಕೆ.ಎಚ್. ಮುನಿಯಪ್ಪ ಮನವಿ

11/03/2026 6:33 PM

BREAKING : 2026ರ ‘IPL’ ವೇಳಾಪಟ್ಟಿ ಪ್ರಕಟ : ಮಾ.28ಕ್ಕೆ ಬೆಂಗಳೂರಿನಲ್ಲೇ ಹೈದರಾಬಾದ್ ವಿರುದ್ಧ ‘RCB’ ಸೆಣಸಾಟ |IPL 2026 Schedule

11/03/2026 6:26 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.