Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ವಿಧಾನ ಪರಿಷತ್ತಿನಿಂದ ಸಿಟಿ ರವಿಯನ್ನು ಅಮಾನತುಗೊಳಿಸಿದ ಸಭಾಪತಿ ಬಸವರಾಜ ಹೊರಟ್ಟಿ

04/02/2026 8:39 PM

ಭಾರತ ತೈಲ ಖರೀದಿ ಪುನರ್ವಿಮರ್ಶಿಸುತ್ತದೆ ಎಂದು ನಂಬಲು ಯಾವುದೇ ಕಾರಣವಿಲ್ಲ : ರಷ್ಯಾದ ವಿದೇಶಾಂಗ ಸಚಿವ

04/02/2026 8:12 PM

BREAKING : ಪಾಕಿಸ್ತಾನದಲ್ಲಿ ಭದ್ರತಾ ಪಡೆಗಳ ಮೇಲೆ ಟಿಟಿಪಿ ದಾಳಿ, ಕ್ಯಾಪ್ಟನ್ ಸೇರಿದಂತೆ 3 ಸಾವು

04/02/2026 8:04 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS : ರಾಜ್ಯ ಸರ್ಕಾರದಿಂದ `ಪದೋನ್ನತಿ’ ನಿರೀಕ್ಷೆಯಲ್ಲಿದ್ದ ‘PDO’ಗಳಿಗೆ ಗುಡ್ ನ್ಯೂಸ್.!
KARNATAKA

GOOD NEWS : ರಾಜ್ಯ ಸರ್ಕಾರದಿಂದ `ಪದೋನ್ನತಿ’ ನಿರೀಕ್ಷೆಯಲ್ಲಿದ್ದ ‘PDO’ಗಳಿಗೆ ಗುಡ್ ನ್ಯೂಸ್.!

By kannadanewsnow5719/12/2025 9:23 AM
vidhana soudha
vidhana soudha

ಬೆಂಗಳೂರು: ಬೆಂಗಳೂರು: ದಶಕದಿಂದ ಜಟಿಲ ಸಮಸ್ಯೆಯಿಂದ ನ್ಯಾಯಾಲಯದಲ್ಲಿ ಬಾಕಿ ಉಳಿದಿದ್ದ ಪಿಡಿಒ ಜೇಷ್ಠತಾ ಪಟ್ಟಿ ಪ್ರಕರಣವು ತಾರ್ಕಿಕವಾಗಿ ನ್ಯಾಯಾಲಯದಲ್ಲಿ ಬಗೆ ಹರಿದು ಸಾವಿರಾರು ಪಿಡಿಒಗಳಿಗೆ ನ್ಯಾಯ ದೊರಕಿದೆ. ಶೀಘ್ರವೇ ಪಿಡಿಒಗಳ ಪದೋನ್ನತಿ ಸರಾಗವಾಗಿ ನಡೆಯಲಿದೆ ಎಂಬುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಈ ಮೂಲಕ ಪದೋನ್ನತಿ ನಿರೀಕ್ಷೆಯಲ್ಲಿದ್ದ ಪಿಡಿಒಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ.

ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳಿಗೆ ಮಹತ್ವದ ಮತ್ತು ಐತಿಹಾಸಿಕ ನ್ಯಾಯ ದೊರಕಿದೆ. ಇಚ್ಚಾಶಕ್ತಿಯ ಕೊರತೆಯಿಂದಾಗಿ ದಶಕಗಳ ಕಾಲ ಜೇಷ್ಠತಾ ಪಟ್ಟಿಯ ಪ್ರಕರಣವು ಕಗ್ಗಂಟಾಗಿ ನ್ಯಾಯಾಲಯದಲ್ಲಿತ್ತು, ನಮ್ಮ ಸರ್ಕಾರದ ಪ್ರಾಮಾಣಿಕ ಪ್ರಯತ್ನ ಮತ್ತು ವಿಶೇಷ ಆಸಕ್ತಿಯಿಂದಾಗಿ ಈ ಪ್ರಕರಣವನ್ನು ಸಕಾರಾತ್ಮಕವಾಗಿ ಬಗೆಹರಿಸುವಲ್ಲಿ ಯಶಸ್ವಿಯಾಗಿದೆ ಎಂದಿದ್ದಾರೆ.

ಪಂಚಾಯತ್ ರಾಜ್ ಇಲಾಖೆಯ ಜವಾಬ್ದಾರಿಯನ್ನು ವಹಿಸಿಕೊಂಡಾಗ ಇಲಾಖೆಯಲ್ಲಿನ ಪಿಡಿಒ ಜೇಷ್ಠತಾ ಪಟ್ಟಿಯ ಪ್ರಕರಣವು ಸವಾಲಿನಂತೆ ಎದುರಿಗಿತ್ತು, ಇದನ್ನು ಬಗೆಹರಿಸಲೇಬೇಕು ಎಂಬ ದೃಷ್ಟಿಯಿಂದ ಸುಮಾರು 15ಕ್ಕೂ ಹೆಚ್ಚು ಸಭೆಗಳನ್ನು ನಡೆಸಿ, ನಿರಂತರವಾಗಿ ಪ್ರಕರಣದ ಮೇಲ್ವಿಚಾರಣೆ ನಡೆಸಲಾಗಿತ್ತು, ಕಾಲಮಿತಿಯಲ್ಲಿ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ನಿರ್ದೇಶಿಸಲಾಗಿತ್ತು. ಅಂತೆಯೇ, ನ್ಯಾಯಾಲಯದ ತೀರ್ಪು ಸಹ ಸುಮಾರು 2000 ಪಿಡಿಒಗಳಿಗೆ ನ್ಯಾಯ ಒದಗಿಸಿದೆ ಮತ್ತು ಇಲಾಖೆಯ ಆಡಳಿತಾತ್ಮಕ ವಿಷಯಗಳಿಗೆ ಪೂರಕವಾಗಿದೆ ಎಂದು ಹೇಳಿದ್ದಾರೆ.

ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಬೇಕು ಎಂಬ ನಮ್ಮ ಸಂಕಲ್ಪಕ್ಕೆ ಯಶಸ್ಸು ದೊರಕಿದೆ. ನ್ಯಾಯಾಲಯದ ಈ ಮಹತ್ವದ ತೀರ್ಪಿನಿಂದ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಪದೋನ್ನತಿಯು ಸರಾಗವಾಗಿದೆ, ಅಲ್ಲದೆ ಕಾರ್ಯದರ್ಶಿ, ನೀರುಗಂಟಿ, ಬಿಲ್ ಕಲೆಕ್ಟರ್ ಗಳ ಪದೋನ್ನತಿಗೂ ಸಹಕಾರಿಯಾಗಲಿದೆ ಎಂದು ಹೇಳಿದ್ದಾರೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳಿಗೆ ಮಹತ್ವದ ಮತ್ತು ಐತಿಹಾಸಿಕ ನ್ಯಾಯ ದೊರಕಿದೆ.

ಇಚ್ಚಾಶಕ್ತಿಯ ಕೊರತೆಯಿಂದಾಗಿ ದಶಕಗಳ ಕಾಲ ಜೇಷ್ಠತಾ ಪಟ್ಟಿಯ ಪ್ರಕರಣವು ಕಗ್ಗಂಟಾಗಿ ನ್ಯಾಯಾಲಯದಲ್ಲಿತ್ತು, ನಮ್ಮ ಸರ್ಕಾರದ ಪ್ರಾಮಾಣಿಕ ಪ್ರಯತ್ನ ಮತ್ತು ವಿಶೇಷ ಆಸಕ್ತಿಯಿಂದಾಗಿ ಈ ಪ್ರಕರಣವನ್ನು ಸಕಾರಾತ್ಮಕವಾಗಿ ಬಗೆಹರಿಸುವಲ್ಲಿ… pic.twitter.com/0hVaoKFoD0

— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) December 17, 2025

GOOD NEWS: Good news for the 'PDOs' who were expecting 'promotion' from the state government!
Share. Facebook Twitter LinkedIn WhatsApp Email

Related Posts

BREAKING : ವಿಧಾನ ಪರಿಷತ್ತಿನಿಂದ ಸಿಟಿ ರವಿಯನ್ನು ಅಮಾನತುಗೊಳಿಸಿದ ಸಭಾಪತಿ ಬಸವರಾಜ ಹೊರಟ್ಟಿ

04/02/2026 8:39 PM1 Min Read

ಫೆ.26, 27 ಎರಡು ದಿನಗಳ ಕಾಲ ರಸ್ತೆ ಸಂಚಾರ ಗಣತಿ ಕಾರ್ಯ ಆರಂಭ

04/02/2026 7:28 PM1 Min Read

BIG NEWS : ವಿಧಾನಸಭೆಯಲ್ಲಿ ‘ಜಿ ರಾಮ್ ಜಿ’ ಕಾಯ್ದೆ ವಿರುದ್ಧದ ನಿರ್ಣಯ ಅಂಗೀಕಾರ

04/02/2026 7:24 PM1 Min Read
Recent News

BREAKING : ವಿಧಾನ ಪರಿಷತ್ತಿನಿಂದ ಸಿಟಿ ರವಿಯನ್ನು ಅಮಾನತುಗೊಳಿಸಿದ ಸಭಾಪತಿ ಬಸವರಾಜ ಹೊರಟ್ಟಿ

04/02/2026 8:39 PM

ಭಾರತ ತೈಲ ಖರೀದಿ ಪುನರ್ವಿಮರ್ಶಿಸುತ್ತದೆ ಎಂದು ನಂಬಲು ಯಾವುದೇ ಕಾರಣವಿಲ್ಲ : ರಷ್ಯಾದ ವಿದೇಶಾಂಗ ಸಚಿವ

04/02/2026 8:12 PM

BREAKING : ಪಾಕಿಸ್ತಾನದಲ್ಲಿ ಭದ್ರತಾ ಪಡೆಗಳ ಮೇಲೆ ಟಿಟಿಪಿ ದಾಳಿ, ಕ್ಯಾಪ್ಟನ್ ಸೇರಿದಂತೆ 3 ಸಾವು

04/02/2026 8:04 PM

‘ಯಾವುದೇ ಸಮಸ್ಯೆ ಪತ್ತೆಯಾಗಿಲ್ಲ’ : ಬೋಯಿಂಗ್ 787 ಫ್ಲೀಟ್’ನ ಇಂಧನ ನಿಯಂತ್ರಣ ಸ್ವಿಚ್ ಮರು ಪರಿಶೀಲನೆ ಬಳಿಕ ಏರ್ ಇಂಡಿಯಾ ಸ್ಪಷ್ಟನೆ

04/02/2026 7:54 PM
State News
KARNATAKA

BREAKING : ವಿಧಾನ ಪರಿಷತ್ತಿನಿಂದ ಸಿಟಿ ರವಿಯನ್ನು ಅಮಾನತುಗೊಳಿಸಿದ ಸಭಾಪತಿ ಬಸವರಾಜ ಹೊರಟ್ಟಿ

By kannadanewsnow0504/02/2026 8:39 PM KARNATAKA 1 Min Read

ಬೆಂಗಳೂರು : ಸಿಟಿ ರವಿಯನ್ನು ಈ ದಿನದ ಮಟ್ಟಿಗೆ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅಮಾನತುಗೊಳಿಸಿದ್ದಾರೆ. ಸಿಟಿ ರವಿ ವಿರುದ್ಧ…

ಫೆ.26, 27 ಎರಡು ದಿನಗಳ ಕಾಲ ರಸ್ತೆ ಸಂಚಾರ ಗಣತಿ ಕಾರ್ಯ ಆರಂಭ

04/02/2026 7:28 PM

BIG NEWS : ವಿಧಾನಸಭೆಯಲ್ಲಿ ‘ಜಿ ರಾಮ್ ಜಿ’ ಕಾಯ್ದೆ ವಿರುದ್ಧದ ನಿರ್ಣಯ ಅಂಗೀಕಾರ

04/02/2026 7:24 PM

BREAKING : ಫೆ.9 ರಿಂದ ನಮ್ಮ ಮೆಟ್ರೋ ಪ್ರಯಾಣದ ಪರಿಷ್ಕೃತ ದರ ಜಾರಿ | Metro Ticket Prize Hike

04/02/2026 7:04 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.