Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಕ್ಕಳಲ್ಲಿನ ಲೈಂಗಿಕ ಕುತೂಹಲ ಮತ್ತು ನಡವಳಿಕೆ: ಪೋಷಕರು ತಿಳಿದಿರಲೇಬೇಕಾದ ಸತ್ಯಗಳು

03/04/2026 9:55 PM

BREAKING: ಇರಾನ್ ನಲ್ಲಿ ಪತನಗೊಂಡಿದ್ದ ಅಮೇರಿಕಾದ ಫೈಟರ್ ಜೆಟ್ ಓರ್ವ ಸಿಬ್ಬಂದಿ ರಕ್ಷಣೆ

03/04/2026 9:44 PM

BIG NEWS: SC, ST ಸಮುದಾಯದವರನ್ನು ಕೇವಲ ಬೈದರೆ, ಜಾತಿ ಹೆಸರು ಹೇಳಿದರೆ ಅದು ದೌರ್ಜನ್ಯವಲ್ಲ: ಹೈಕೋರ್ಟ್

03/04/2026 9:40 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS ಇಂದು `CM ಸಿದ್ದರಾಮಯ್ಯ’ಗೆ ಇಂದು ಬಿಗ್ ಡೇ : : ‘ಮುಡಾ ಹಗರಣ ಕೇಸ್’ ಕ್ಲೀನ್ ಚಿಟ್ ಬಗ್ಗೆ ಕೋರ್ಟ್ ನಿಂದ ತೀರ್ಪು | Muda Scam Case
KARNATAKA

BIG NEWS ಇಂದು `CM ಸಿದ್ದರಾಮಯ್ಯ’ಗೆ ಇಂದು ಬಿಗ್ ಡೇ : : ‘ಮುಡಾ ಹಗರಣ ಕೇಸ್’ ಕ್ಲೀನ್ ಚಿಟ್ ಬಗ್ಗೆ ಕೋರ್ಟ್ ನಿಂದ ತೀರ್ಪು | Muda Scam Case

By kannadanewsnow5718/12/2025 9:00 AM

ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣ ಪ್ರಕರಣದಲ್ಲಿ ಲೋಕಾಯುಕ್ತ ಕೊಟ್ಟ ಕ್ಲೀನ್ ಚಿಟ್ ಗೆ ನ್ಯಾಯಾಲಯ ಇಂದು ತೀರ್ಪು ನೀಡಲಿದೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ ಪ್ರಕರಣದಲ್ಲಿ ಲೋಕಾಯುಕ್ತ ಕೊಟ್ಟ ಕ್ಲೀನ್ ಚಿಟ್ ಗೆ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಲಿದೆ. ಲೋಕಾಯುಕ್ತ ಸಲ್ಲಿಸಿದ್ದ ಬಿ ರಿಪೋರ್ಟ್ ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಕೋರ್ಟ್ ಮೆಟ್ಟಿಲೇರಿದ್ದರು.ವಾದ ಆಲಿಸಿದ್ದ ನ್ಯಾಯಾಲಯ ಆದೇಶ ಕಾಯ್ದಿರಿಸಿತ್ತು. ನ್ಯಾಯಾಲಯ ಬಿ ರಿಪೋರ್ಟ್ ಒಪ್ಪಿದ್ರೆ ಸಿಎಂ ಕುಟುಂಬಕ್ಕೆ ಬಿಗ್ ರಿಲೀಫ್ ಸಿಗಲಿದೆ.

ಲೋಕಾಯುಕ್ತದಿಂದ ಇಂದು ಪ್ರಕರಣದ ಅಂತಿಮ ವರದಿ ಸಲ್ಲಿಕೆಯಾಗಲಿದೆ. ಅಂತಿಮ ವರದಿ ಸಲ್ಲಿಕೆ ಬಳಿಕ ಬಿ ರಿಪೋರ್ಟ್ ಆದೇಶ ಹೊರಬೀಳಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿಯವರು ಮೂಡಾದಿಂದ ಪಡೆದಿದ್ದ 14 ಸೈಟ್ಗಳ ಬಗ್ಗೆ ತನಿಖೆ ನಡೆಸಿದ್ದ ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಸಿತ್ತು.

BIG NEWS Today `CM Siddaramaiah' today's big day : : 'Muda scam case' court verdict on clean chit | Change Scam Case
Share. Facebook Twitter LinkedIn WhatsApp Email

Related Posts

ಸಿಡಿಲು-ಅಕಾಲಿಕ ಮಳೆ ವೇಳೆ ವಿದ್ಯುತ್ ಅವಘಡಗಳಿಂದ ಪಾರಾಗಲು ಈ ಮುನ್ನೆಚ್ಚರಿಕೆಗಳು ಅತ್ಯಗತ್ಯ!

03/04/2026 9:32 PM2 Mins Read

BIG UPDATE: ಆರೋಗ್ಯದಲ್ಲಿ ಚೇತರಿಗೆ, ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಆಸ್ಪತ್ರೆಯಿಂದ ಡಿಸ್ಚಾರ್ಜ್

03/04/2026 7:42 PM1 Min Read

ರಾಜ್ಯದಲ್ಲಿ 40 ದಾಟಿದವರಿಗೆ ಗುಡ್ ನ್ಯೂಸ್: ಸರ್ಕಾರದಿಂದ ಉಚಿತವಾಗಿ ಸಿಗಲಿದೆ ‘ಓದುವ ಕನ್ನಡಕ’!

03/04/2026 7:00 PM2 Mins Read
Recent News

ಮಕ್ಕಳಲ್ಲಿನ ಲೈಂಗಿಕ ಕುತೂಹಲ ಮತ್ತು ನಡವಳಿಕೆ: ಪೋಷಕರು ತಿಳಿದಿರಲೇಬೇಕಾದ ಸತ್ಯಗಳು

03/04/2026 9:55 PM

BREAKING: ಇರಾನ್ ನಲ್ಲಿ ಪತನಗೊಂಡಿದ್ದ ಅಮೇರಿಕಾದ ಫೈಟರ್ ಜೆಟ್ ಓರ್ವ ಸಿಬ್ಬಂದಿ ರಕ್ಷಣೆ

03/04/2026 9:44 PM

BIG NEWS: SC, ST ಸಮುದಾಯದವರನ್ನು ಕೇವಲ ಬೈದರೆ, ಜಾತಿ ಹೆಸರು ಹೇಳಿದರೆ ಅದು ದೌರ್ಜನ್ಯವಲ್ಲ: ಹೈಕೋರ್ಟ್

03/04/2026 9:40 PM

ಸಿಡಿಲು-ಅಕಾಲಿಕ ಮಳೆ ವೇಳೆ ವಿದ್ಯುತ್ ಅವಘಡಗಳಿಂದ ಪಾರಾಗಲು ಈ ಮುನ್ನೆಚ್ಚರಿಕೆಗಳು ಅತ್ಯಗತ್ಯ!

03/04/2026 9:32 PM
State News
KARNATAKA

ಸಿಡಿಲು-ಅಕಾಲಿಕ ಮಳೆ ವೇಳೆ ವಿದ್ಯುತ್ ಅವಘಡಗಳಿಂದ ಪಾರಾಗಲು ಈ ಮುನ್ನೆಚ್ಚರಿಕೆಗಳು ಅತ್ಯಗತ್ಯ!

By kannadanewsnow0903/04/2026 9:32 PM KARNATAKA 2 Mins Read

ಬೆಂಗಳೂರು: ರಾಜ್ಯದ ಹಲವೆಡೆ ಅಕಾಲಿಕ ಮಳೆಯ ಆರ್ಭಟ ಆರಂಭವಾಗಿದ್ದು, ಗುಡುಗು ಮತ್ತು ಸಿಡಿಲಿನ ಅಬ್ಬರ ಜೋರಾಗಿದೆ. ಇಂತಹ ಸಂದರ್ಭದಲ್ಲಿ ಸಣ್ಣ…

BIG UPDATE: ಆರೋಗ್ಯದಲ್ಲಿ ಚೇತರಿಗೆ, ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಆಸ್ಪತ್ರೆಯಿಂದ ಡಿಸ್ಚಾರ್ಜ್

03/04/2026 7:42 PM

ರಾಜ್ಯದಲ್ಲಿ 40 ದಾಟಿದವರಿಗೆ ಗುಡ್ ನ್ಯೂಸ್: ಸರ್ಕಾರದಿಂದ ಉಚಿತವಾಗಿ ಸಿಗಲಿದೆ ‘ಓದುವ ಕನ್ನಡಕ’!

03/04/2026 7:00 PM

ರೈತರು ನೀರಾವರಿ ಕಛೇರಿ ಮುಂದೆ ಹೋರಾಟ ಮಾಡಲ್ಲ: ಮದ್ದೂರು ಶಾಸಕ ಕೆ.ಎಂ.ಉದಯ್

03/04/2026 6:50 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.