ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, ಮತ್ತೆ 8 ಮಂದಿ ತಹಶೀಲ್ದಾರ್ ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಕಂದಾಯ ಇಲಾಖೆಯ ತಹಶೀಲ್ದಾರ್ ವೃಂದದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಅವರುಗಳ ಹೆಸರುಗಳ ಮುಂದೆ ನಮೂದಿಸಿರುವ ಸ್ಥಳಕ್ಕೆ ವರ್ಗಾಯಿಸಿ/ಸ್ಥಳನಿಯುಕ್ತಿಗೊಳಿಸಿ ಆದೇಶಿಸಿದೆ.
ಇಲ್ಲಿದೆ ವರ್ಗಾವಣೆಗೊಂಡ ತಹಶೀಲ್ದಾರ್ ಗಳ ಪಟ್ಟಿ









