Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಿಮಾನ ಪ್ರಯಾಣಿಕರೇ ಗಮನಿಸಿ : ಇನ್ಮುಂದೆ ಬುಕಿಂಗ್ ಮಾಡಿದ 48 ಗಂಟೆಗಳ ಒಳಗೆ ರದ್ದಾದ ವಿಮಾನ ಟಿಕೆಟ್‌ ಗಳಿಗೆ ಯಾವುದೇ ರದ್ದತಿ ಶುಲ್ಕವಿಲ್ಲ !

27/03/2026 7:45 AM

ALERT : ಊಟವಾದ ತಕ್ಷಣ `ಸಿಗರೇಟ್’ ಸೇದುವವರು ತಪ್ಪದೇ ಇದನ್ನೊಮ್ಮೆ ಓದಲೇಬೇಕು !

27/03/2026 7:45 AM

ಬಾರ್ಡರ್-ಗವಾಸ್ಕರ್ ಟ್ರೋಫಿಯಿಂದ ಬೆಂಗಳೂರು, ಮುಂಬೈ ಔಟ್ : ಬಿಸಿಸಿಐ ವಿರುದ್ಧ ಕ್ರಿಕೆಟ್ ಪ್ರೇಮಿಗಳ ಆಕ್ರೋಶ

27/03/2026 7:43 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ವಿಪಕ್ಷಗಳ ತೀವ್ರ ವಿರೋಧದ ನಡುವೆಯೂ ವಿಧಾನಸಭೆಯಲ್ಲಿ ದ್ವೇಷ ಭಾಷಣ ಮಸೂದೆ ಪಾಸ್‌
KARNATAKA

BREAKING : ವಿಪಕ್ಷಗಳ ತೀವ್ರ ವಿರೋಧದ ನಡುವೆಯೂ ವಿಧಾನಸಭೆಯಲ್ಲಿ ದ್ವೇಷ ಭಾಷಣ ಮಸೂದೆ ಪಾಸ್‌

By kannadanewsnow0518/12/2025 4:18 PM

ಬೆಳಗಾವಿ : ಬೆಳಗಾವಿ: ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ಮಸೂದೆಯನ್ನು ವಿಧಾನಸಭೆಯಲ್ಲಿ ಸರ್ಕಾರ ಪಾಸ್‌ ಮಾಡುವಲ್ಲಿ ಯಶಸ್ವಿಯಾಗಿದೆ.

ಸರ್ಕಾರ ಮಂಡಿಸಿದ್ದ ಮಸೂದೆಗೆ ವಿಪಕ್ಷಗಳ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿ ಸದನದ ಬಾವಿಗಿಳಿದು ಧರಣಿ ನಡೆಸಿದರು. ವಿಧೇಯಕದ ಪ್ರತಿಗಳನ್ನು ಹರಿದು ಬಿಸಾಕುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ವಿಪಕ್ಷಗಳ ವಿರೋಧ ಹೆಚ್ಚಾಗುತ್ತಿದ್ದಂತೆ ಗದ್ದಲದ ನಡುವೆಯೇ ಮಸೂದೆಯನ್ನು ಸರ್ಕಾರ ಪಾಸ್‌ ಮಾಡಿಕೊಂಡಿತು.

ಮೊದಲ ದ್ವೇಷ ಭಾಷಣ ತಪ್ಪಿಗೆ 1 ರಿಂದ 7 ವರ್ಷ ಜೈಲು, 50 ಸಾವಿರ ರೂ ದಂಡ. ದ್ವೇಷ ಭಾಷಣ ಪುನರಾವರ್ತನೆಗೆ 2 ವರ್ಷದಿಂದ ಗರಿಷ್ಠ ಶಿಕ್ಷೆ 7 ವರ್ಷ ಜೈಲು, 1 ಲಕ್ಷ ದಂಡ ವಿಧಿಸಲು ಮಸೂದೆಯಲ್ಲಿ ಅವಕಾಶ ಕೊಡಲಾಗಿದೆ. ತಪ್ಪು ಪುನರಾವರ್ತನೆಗೆ ಈ ಮೊದಲು 10 ವರ್ಷ ಜೈಲು ಇದ್ದಿದ್ದನ್ನು 7 ಕ್ಕೆ ಇಳಿಸಲಾಗಿದೆ ಅಂತ ಪರಮೇಶ್ವರ್ ಸ್ಪಷ್ಟಪಡಿಸಿದರು.

ಈ ವೇಳೆ ಬಿಜೆಪಿ ಸದಸ್ಯರ ಆಕ್ಷೇಪ ಸಚಿವ ಬೈರತಿ ಸುರೇಶ್ ಕರಾವಳಿ ಬಗ್ಗೆ ನೀಡಿದ ಹೇಳಿಕೆ ಕೋಲಾಹಲ ಸೃಷ್ಟಿಸಿತ್ತು. ಕರಾವಳಿಯಲ್ಲಿ ಬೆಂಕಿ ಹಾಕಿ ಇಲ್ಲೂ ಬೆಂಕಿ ಹಾಕ್ತಿದ್ದಾರೆಂಬ ಬೈರತಿ ಸುರೇಶ್ ಹೇಳಿಕೆ ಬೆಂಕಿಗೆ ತುಪ್ಪ ಸುರಿದಂತಾಯ್ತು. ಕರಾವಳಿ ಶಾಸಕರು ಕೆರಳಿ ಏಕಾಏಕಿ ಸದನದ ಬಾವಿಗಿಳಿದರು. ಇದರಿಂದ ವಿಪಕ್ಷಗಳ ಉಳಿದ ಸದಸ್ಯರಲ್ಲೂ ಗೊಂದಲ ಆಯ್ತು. ಕೊನೆಗೆ ಗದ್ದಲ ಹೆಚ್ಚಾಯ್ತು. ಗೊಂದಲ, ಗದ್ದಲದ ನಡುವೆ ಸರ್ಕಾರ ವಿಧೇಯಕ ಪಾಸ್ ಮಾಡಿಕೊಳ್ತು. ಅಶೋಕ್ ಸೇರಿ ಅನೇಕರು ಮಸೂದೆ ಪ್ರತಿಗಳನ್ನು ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದರು

Share. Facebook Twitter LinkedIn WhatsApp Email

Related Posts

ALERT : ಊಟವಾದ ತಕ್ಷಣ `ಸಿಗರೇಟ್’ ಸೇದುವವರು ತಪ್ಪದೇ ಇದನ್ನೊಮ್ಮೆ ಓದಲೇಬೇಕು !

27/03/2026 7:45 AM1 Min Read

BREAKING : ಬೆಂಗಳೂರಿನ ವಾಹನ ಸವಾರರೇ ಗಮನಿಸಿ : ಈ ರಸ್ತೆಗಳಲ್ಲಿ ಇಂದಿನಿಂದ 3 ದಿನ ಸಂಚಾರ ನಿರ್ಬಂಧ.!

27/03/2026 7:28 AM2 Mins Read

ಪದೇ ಪದೇ ತೇಗು ಬರುತ್ತಿದೆಯೇ? ಈ ಸರಳ ಕ್ರಮಗಳ ಮೂಲಕ ನಿಯಂತ್ರಿಸಿ

27/03/2026 7:15 AM1 Min Read
Recent News

ವಿಮಾನ ಪ್ರಯಾಣಿಕರೇ ಗಮನಿಸಿ : ಇನ್ಮುಂದೆ ಬುಕಿಂಗ್ ಮಾಡಿದ 48 ಗಂಟೆಗಳ ಒಳಗೆ ರದ್ದಾದ ವಿಮಾನ ಟಿಕೆಟ್‌ ಗಳಿಗೆ ಯಾವುದೇ ರದ್ದತಿ ಶುಲ್ಕವಿಲ್ಲ !

27/03/2026 7:45 AM

ALERT : ಊಟವಾದ ತಕ್ಷಣ `ಸಿಗರೇಟ್’ ಸೇದುವವರು ತಪ್ಪದೇ ಇದನ್ನೊಮ್ಮೆ ಓದಲೇಬೇಕು !

27/03/2026 7:45 AM

ಬಾರ್ಡರ್-ಗವಾಸ್ಕರ್ ಟ್ರೋಫಿಯಿಂದ ಬೆಂಗಳೂರು, ಮುಂಬೈ ಔಟ್ : ಬಿಸಿಸಿಐ ವಿರುದ್ಧ ಕ್ರಿಕೆಟ್ ಪ್ರೇಮಿಗಳ ಆಕ್ರೋಶ

27/03/2026 7:43 AM

ಜಾಗತಿಕ ಮಾರುಕಟ್ಟೆಯಲ್ಲಿ ತಲ್ಲಣ: ಇರಾನ್ ಇಂಧನ ವಲಯದ ಮೇಲಿನ ಕಠಿಣ ಕ್ರಮ ಸದ್ಯಕ್ಕೆ ಮುಂದೂಡಿದ ಡೊನಾಲ್ಡ್ ಟ್ರಂಪ್!

27/03/2026 7:40 AM
State News
KARNATAKA

ALERT : ಊಟವಾದ ತಕ್ಷಣ `ಸಿಗರೇಟ್’ ಸೇದುವವರು ತಪ್ಪದೇ ಇದನ್ನೊಮ್ಮೆ ಓದಲೇಬೇಕು !

By kannadanewsnow5727/03/2026 7:45 AM KARNATAKA 1 Min Read

ಧೂಮಪಾನ ಆರೋಗ್ಯಕ್ಕೆ ಹಾನಿಕಾರಕ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯ. ಆದರೆ, ಅನೇಕರಿಗೆ ಊಟವಾದ ತಕ್ಷಣ ಒಂದು ಸಿಗರೇಟ್ ಸೇದುವ ಅಭ್ಯಾಸವಿರುತ್ತದೆ.…

BREAKING : ಬೆಂಗಳೂರಿನ ವಾಹನ ಸವಾರರೇ ಗಮನಿಸಿ : ಈ ರಸ್ತೆಗಳಲ್ಲಿ ಇಂದಿನಿಂದ 3 ದಿನ ಸಂಚಾರ ನಿರ್ಬಂಧ.!

27/03/2026 7:28 AM

ಪದೇ ಪದೇ ತೇಗು ಬರುತ್ತಿದೆಯೇ? ಈ ಸರಳ ಕ್ರಮಗಳ ಮೂಲಕ ನಿಯಂತ್ರಿಸಿ

27/03/2026 7:15 AM

ನೀರಿನ ಟ್ಯಾಂಕ್ ಸ್ವಚ್ಛಗೊಳಿಸಲು ಇಲ್ಲಿದೆ ‘ಸೂಪರ್ ಟ್ರಿಕ್’: ಟ್ಯಾಂಕ್ ಒಳಗಿಳಿಯದೆಯೇ ಕೇವಲ 2 ನಿಮಿಷದಲ್ಲಿ ಕ್ಲೀನ್!

27/03/2026 7:13 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.