Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಅಬಕಾರಿ ಮಂತ್ರಿಗಳಿಗೆ ತಿಂಗಳು, ತಿಂಗಳು ಕಮಿಷನ್ ಕೊಡಬೇಕು : ಸದನದಲ್ಲಿ ಆರ್.ಅಶೋಕ್ ಬಾಂಬ್!

03/02/2026 1:28 PM

ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರನ್ನು ಕೋಣೆಗೆ ಕರೆದು ‘ಲೈಂಗಿಕ ಕಿರುಕುಳ’ ಆರೋಪ : ಖಾಸಗಿ ಶಾಲಾ ಶಿಕ್ಷಕ ಅರೆಸ್ಟ್

03/02/2026 1:23 PM

BREAKING : ‘ಲ್ಯಾಂಡ್ ಲಾರ್ಡ್’ ಸಿನಿಮಾಗೆ ತೆರಿಗೆ ವಿನಾಯಿತಿ ನೀಡಿ : ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

03/02/2026 1:22 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » “ಅದು ಡೀಪ್ಫೇಕ್ ವಿಡಿಯೋ ನಂಬಬೇಡಿ” ; ವೈರಲ್ ವಿಡಿಯೋ ಕುರಿತು ‘ಸುಧಾ ಮೂರ್ತಿ’ ಸ್ಪಷ್ಟನೆ
INDIA

“ಅದು ಡೀಪ್ಫೇಕ್ ವಿಡಿಯೋ ನಂಬಬೇಡಿ” ; ವೈರಲ್ ವಿಡಿಯೋ ಕುರಿತು ‘ಸುಧಾ ಮೂರ್ತಿ’ ಸ್ಪಷ್ಟನೆ

By KannadaNewsNow19/12/2025 3:06 PM

ನವದೆಹಲಿ : ರಾಜ್ಯಸಭಾ ಸಂಸದೆ ಸುಧಾ ಮೂರ್ತಿ, ತಾವು ಶಿಫಾರಸು ಮಾಡಿದ ಕಂಪನಿಗಳಲ್ಲಿ ಹೂಡಿಕೆ ಮಾಡುವಂತೆ ಜನರನ್ನ ಕೇಳಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ವೀಡಿಯೊ ನಕಲಿ ಎಂದು ಹೇಳಿದ್ದಾರೆ. ಅವ್ರು ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಡೀಪ್‌ಫೇಕ್ ವೀಡಿಯೊಗಳನ್ನ ಹೂಡಿಕೆಗಾಗಿ ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ಎಂದರು. ಇನ್ನದು ಕೃತಕ ಬುದ್ಧಿಮತ್ತೆಯ ಮೂಲಕ ನಕಲಿ ವೀಡಿಯೊವನ್ನು ರಚಿಸಲಾಗಿದೆ ಎಂದು ಹೇಳಿದರು. ವೀಡಿಯೊವನ್ನ ನಂಬಬೇಡಿ ಎಂದು ಜನರಲ್ಲಿ ಮನವಿ ಮಾಡಿದರು.

ಹೂಡಿಕೆದಾರರಿಗೆ ನಾನು ಒಂದೇ ಒಂದು ವಿಷಯ ಹೇಳುತ್ತೇನೆ. ನಾನು ಎಲ್ಲಿಯೂ ಹೂಡಿಕೆಗಳ ಬಗ್ಗೆ ಮಾತನಾಡಿಲ್ಲ. ಆ ವಿಷಯದಲ್ಲಿ ನನಗೆ ಮಾಹಿತಿಯೂ ಇಲ್ಲ. ಅಂತಹ ವಿಷಯಗಳಲ್ಲಿ ನಾನು ಎಂದಿಗೂ ಹಸ್ತಕ್ಷೇಪ ಮಾಡಿಲ್ಲ. ಹೂಡಿಕೆಗಳಿಗೆ ನನ್ನ ಮುಖವನ್ನ ಬಳಸಬೇಡಿ ಎಂದು ನಾನು ಪ್ರಾಮಾಣಿಕವಾಗಿ ವಿನಂತಿಸುತ್ತೇನೆ ಎಂದು ಹೇಳಿದರು.

ಹೂಡಿಕೆ ಮಾಡುವ ಮೊದಲು ಯಾರಾದರೂ ಆಯಾ ಕಂಪನಿಗಳಿಗೆ ಹೋಗಿ ಪರಿಶೀಲಿಸಬೇಕು. ಹಣವನ್ನ ಕಳೆದುಕೊಳ್ಳಬೇಡಿ ಎಂದು ಮನವಿ ಮಾಡಿದರು. ಬ್ಯಾಂಕ್‌ಗಳೊಂದಿಗೆ ಸಮಾಲೋಚಿಸಿದ ನಂತರ ಹೂಡಿಕೆ ಮಾಡುವುದು ನಿಮಗೆ ಬಿಟ್ಟದ್ದು ಎಂದರು ಹೇಳಿದರು. ಕೆಲವರು ತಮ್ಮ ಮುಖಗಳನ್ನು ಬಳಸಿಕೊಂಡು ಡೀಪ್‌ಫೇಕ್ ವೀಡಿಯೊಗಳನ್ನು ಹೂಡಿಕೆಗಾಗಿ ರಚಿಸುವುದು ಸರಿಯಲ್ಲ ಎಂದರು.

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ವೀಡಿಯೊ ನಕಲಿ. ವೀಡಿಯೊಗಳ ಹಿಂದಿನ ಜನರನ್ನು ಗುರುತಿಸಿ ಕ್ರಮ ಕೈಗೊಳ್ಳಲು ಸೈಬರ್ ಕ್ರೈಮ್ ಪೊಲೀಸರಿಗೆ ದೂರು ನೀಡಲಾಗಿದೆ ಎಂದು ಹೇಳಿದರು. ಇನ್ನು ಸುಳ್ಳು ವೀಡಿಯೊಗಳ ಕುತಂತ್ರಕ್ಕೆ ಯಾರೂ ಬಲಿಯಾಗಬಾರದು ಎಂದು ಅವರು ವಿನಂತಿಸಿದರು.

#WATCH | Delhi: On her deepfake video misused for investment scam, Rajya Sabha MP Sudha Murty says, "…It is all fake. It is all because of AI and the cunning mind behind that. I tell all investors that I will never talk about investment anywhere, anytime. So, you will never see… pic.twitter.com/DtmNyHmaQO

— ANI (@ANI) December 19, 2025

 

 

 

ನಾಳೆ ವಿವಿಧ ಇಲಾಖೆಯ ಖಾಲಿ ಹುದ್ದೆಗಳ ನೇಮಕಾತಿಗೆ ಕೆಇಎಯಿಂದ ಸ್ಪರ್ಧಾತ್ಮಕ ಪರೀಕ್ಷೆ: ಈ ನಿಯಮಗಳ ಪಾಲನೆ ಕಡ್ಡಾಯ

ಇನ್ಮುಂದೆ ನಿಮ್ಗೆ ‘1600’ ಸಂಖ್ಯೆಗಳಿಂದ ಮಾತ್ರ ಕರೆ ಬರುತ್ವೆ! ‘TRAI’ ಮಹತ್ವದ ಆದೇಶ

Share. Facebook Twitter LinkedIn WhatsApp Email

Related Posts

BREAKING: ಹಿಮಾಚಲ ಪ್ರದೇಶದಲ್ಲಿ ಕಂದಕಕ್ಕೆ ಉರುಳಿದ 30 ಪ್ರಯಾಣಿಕರನ್ನು ಹೊತ್ತ ಬಸ್: ಮೂವರು ಸಾವು | Accident

03/02/2026 1:16 PM1 Min Read

BREAKING: ಬಾಂಗ್ಲಾದಲ್ಲಿ 4.1 ತೀವ್ರತೆಯ ಭೂಕಂಪ | Earthquake

03/02/2026 1:02 PM1 Min Read

24 ಗಂಟೆಗಳಲ್ಲಿ 4,000 ಇ-ಸೈಕಲ್ ಗಳನ್ನು ವಿತರಣೆ: ಗಿನ್ನಿಸ್ ದಾಖಲೆ ನಿರ್ಮಿಸಿದ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು

03/02/2026 12:46 PM1 Min Read
Recent News

BIG NEWS : ಅಬಕಾರಿ ಮಂತ್ರಿಗಳಿಗೆ ತಿಂಗಳು, ತಿಂಗಳು ಕಮಿಷನ್ ಕೊಡಬೇಕು : ಸದನದಲ್ಲಿ ಆರ್.ಅಶೋಕ್ ಬಾಂಬ್!

03/02/2026 1:28 PM

ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರನ್ನು ಕೋಣೆಗೆ ಕರೆದು ‘ಲೈಂಗಿಕ ಕಿರುಕುಳ’ ಆರೋಪ : ಖಾಸಗಿ ಶಾಲಾ ಶಿಕ್ಷಕ ಅರೆಸ್ಟ್

03/02/2026 1:23 PM

BREAKING : ‘ಲ್ಯಾಂಡ್ ಲಾರ್ಡ್’ ಸಿನಿಮಾಗೆ ತೆರಿಗೆ ವಿನಾಯಿತಿ ನೀಡಿ : ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

03/02/2026 1:22 PM

BREAKING: ಹಿಮಾಚಲ ಪ್ರದೇಶದಲ್ಲಿ ಕಂದಕಕ್ಕೆ ಉರುಳಿದ 30 ಪ್ರಯಾಣಿಕರನ್ನು ಹೊತ್ತ ಬಸ್: ಮೂವರು ಸಾವು | Accident

03/02/2026 1:16 PM
State News
KARNATAKA

BIG NEWS : ಅಬಕಾರಿ ಮಂತ್ರಿಗಳಿಗೆ ತಿಂಗಳು, ತಿಂಗಳು ಕಮಿಷನ್ ಕೊಡಬೇಕು : ಸದನದಲ್ಲಿ ಆರ್.ಅಶೋಕ್ ಬಾಂಬ್!

By kannadanewsnow0503/02/2026 1:28 PM KARNATAKA 1 Min Read

ಬೆಂಗಳೂರು : ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಚಿವ ಆರ್ ಬಿ ತಿಮ್ಮಾಪುರ ಹೇಳಿಕೆಯನ್ನು ವಿರೋಧ ಪಕ್ಷದ…

ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರನ್ನು ಕೋಣೆಗೆ ಕರೆದು ‘ಲೈಂಗಿಕ ಕಿರುಕುಳ’ ಆರೋಪ : ಖಾಸಗಿ ಶಾಲಾ ಶಿಕ್ಷಕ ಅರೆಸ್ಟ್

03/02/2026 1:23 PM

BREAKING : ‘ಲ್ಯಾಂಡ್ ಲಾರ್ಡ್’ ಸಿನಿಮಾಗೆ ತೆರಿಗೆ ವಿನಾಯಿತಿ ನೀಡಿ : ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

03/02/2026 1:22 PM

BREAKING : ಅನೈತಿಕ ಸಂಬಂಧದ ಗಲಾಟೆಯಲ್ಲಿ ಓರ್ವನ ಹತ್ಯೆ : ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ವಿರುದ್ಧ ‘FIR’ ದಾಖಲು!

03/02/2026 1:14 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.