ಹುಬ್ಬಳ್ಳಿ: ಯಾರೇ ನಿಮ್ಮನ್ನು ಕೆಣಕಿದ್ರೂ ನೀವು ಅವರ ಭಾಷೆಯಲ್ಲೇ ಉತ್ತರ ಕೊಡಿ. ಇಷ್ಟು ದಿನ ತಾಳ್ಮೆಯಿಂದ ಇದ್ದಿದ್ದು ಸಾಕು ಎಂಬುದಾಗಿ ನಟ ಕಿಚ್ಚ ಸುದೀಪ್ ಅಬ್ಬರಿಸಿದ್ದಾರೆ.
ಶನಿವಾರದಂದು ಹುಬ್ಬಳ್ಳಿಯಲ್ಲಿ ಮಾರ್ಕ್ ಚಿತ್ರದ ಪ್ರೀ-ರಿಲೀಸ್ ಇವೆಂಟ್ ನಲ್ಲಿ ಮಾತನಾಡಿರುವಂತ ಅವರು, ನಮ್ಮ ಅಭಿಮಾನಿಗಳು ನೀವು ಸುಮ್ಮನೇ ಇರಬೇಡಿ. ಈ ಕಾರ್ಯಕ್ರಮ ಯಾಕೆ ಹುಬ್ಬಳ್ಳಿಯಲ್ಲಿ ಮಾಡುತ್ತಿದ್ದೀವಿ ಅಂದ್ರೆ ಇಲ್ಲಿಂದ ಮಾತನಾಡಿದ್ರೆ ಕೆಲವೊಬ್ಬರಿಗೆ ತಟ್ಟುತ್ತೆ ಎಂದರು.
ಒಂದು ಕಡೆ ಪೈರಸಿ ಸ್ಯಾಂಡಲ್ ವುಡ್ ಗೆ ಮಾರಕವಾಗಿ ಪರಿಣಿಸಿದ್ದರೇ, ಮತ್ತೊಂದು ಕಡೆ ತಮ್ಮ ಸಿನಿಮಾ ಬಗ್ಗೆ ನಕಾರಾತ್ಮಕವಾಗಿ ಮಾತನಾಡುವವರಿಗೆ ಖಡಕ್ ಸಂದೇಶವನ್ನು ನೀಡಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ ನಟ ಸುದೀಪ್ ಮಾತನಾಡಿದಂತ ಮಾತುಗಳು ಭಾರೀ ಚರ್ಚೆಗೆ ಗ್ರಾಸವಾಗಿದೆ.
GOOD NEWS: ನಾಳೆಯಿಂದ ಗೃಹಲಕ್ಷ್ಮೀ ಯೋಜನೆಯ 24ನೇ ಕಂತಿನ ಹಣ ಸಂದಾಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಸೊರಬದ ಉಳವಿಯಲ್ಲಿ ನೂತನ KSRTC ಬಸ್ ನಿಲ್ದಾಣ, ಆಸ್ಪತ್ರೆ ಕ್ವಾಟ್ರಾಸ್ ನಿರ್ಮಾಣ: ಸಚಿವ ಮಧು ಬಂಗಾರಪ್ಪ








