ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಖೋಡೇಸ್ ಗ್ಲಾಸ್ ಪ್ಯಾಕ್ಟರಿ, ಇಸ್ಕಾನ್ ಮತ್ತು ಅರೆಹಳ್ಳಿ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 23.12.2025 (ಮಂಗಳವಾರ) ರಂದು ಬೆಳಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 04:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಕೋಣನಕುಂಟೆ, ತಲಘಟ್ಟಪುರ, ದೊಡ್ಡಕಲ್ಲಸಂದ್ರ, ಶ್ರೀನಿಧಿ ಲೇಔಟ್, ಆವಲಹಳ್ಳಿ, ಮಂತ್ರಿ ಅಪರ‍್ಟ್ಮೆಂಟ್, ತಲಘಟ್ಟಪುರ, ರಘುವನಹಳ್ಳಿ, ಗುಬ್ಬಲಾಳ, ಕುವೆಂಪುನಗರ, ವಿ.ವಿ.ನಗರ, ವಿ.ವಿ. ಲೇಔಟ್, ಬಾಲಾಜಿ ಲೇಔಟ್, ರಾಯಲ್ ಫಾರಂ ಮತ್ತು ಅರೇಹಳ್ಳಿ, ಇಟ್ಟಮಡು, ಏಜಿಎಸ್ ಲೇಔಟ್, ಚಿಕ್ಕಲಸಂದ್ರ, ಟಿ.ಜಿ. ಲೇಔಟ್, ಭುವನೇಶ್ವರಿನಗರ ಇಸ್ರೋ ಲೇಔಟ್, ಇಸ್ರೋ ಲೇಔಟ್ ಇಂಡಸ್ರ‍್ಟಿಯಲ್ ಏರಿಯಾ, ಕುಮಾರಸ್ವಾಮಿ ಬಡಾವಣೆ, ವಿಠ್ಠಲ ನಗರ, ವಿಕ್ರಮ್ ನಗರ, ಯೆಲಚೇನಹಳ್ಳಿ, ಸುತ್ತಮುತ್ತಲ ಪ್ರದೇಶ, ಚಿಕ್ಕಲಸಂದ್ರ ವಿಲೇಜ್, ಕದಿರೇನಹಳ್ಳಿ, ಅಬ್ಬಯ್ಯ ನಾಯ್ಡು ಸ್ಟುಡಿಯೋ, ನಾಯ್ಡು ಲೇಔಟ್, ಎಜಿಎಸ್ ಲೇಔಟ್ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ.
ಬೆಳಿಗ್ಗೆ 11:00 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ
ಫಿಡೆಲಿಟಿ, ಫಿಲಿಪ್ಸ್, ಇನ್ಕ್ಯುಬೇಟರ್, ಐಬಿಎಂ ಡಿ1, ಡಿ2, ಡಿ3 ಹಾಗೂ ಡಿ4 ಬ್ಲಾಕ್ಗಳು, ಎಫ್2 ಬ್ಲಾಕ್, ಎಲ್5 ನೋಕಿಯಾ ಬ್ಲಾಕ್, ಎಲ್6 ಸೀಮೆನ್ಸ್, ಜಿ1 ಬ್ಲಾಕ್, ಎಎನ್ಝೆಡ್ ಎಚ್ ಬ್ಲಾಕ್, ಸಿ4 ಬ್ಲಾಕ್, ಮನ್ಯತಾ ರೆಸಿಡೆನ್ಸಿ, ಬಿ.ಟಿ.ಎಸ್. ಲೇಔಟ್, ಗೋದ್ರೆಜ್ ಅಪರ‍್ಟ್ಮೆಂಟ್ಸ್, ಹೆಬ್ಬಾಳ ಕೆಂಪಾಪುರ, ವಿನಾಯಕ ಲೇಔಟ್, ಚಿರಂಜೀವಿ ಲೇಔಟ್, ವೆಂಕಟಗೌಡ ಲೇಔಟ್, ಜೆಎನ್ಸಿ, ಎಂಎಫ್ಎಆರ್, ಮಧುವನ ಎಂ2 ಬ್ಲಾಕ್, ರಾಚೇನಹಳ್ಳಿ, ಶ್ರೀರಾಮಪುರ, ಚಾಮುಂಡೇಶ್ವರಿ ಲೇಔಟ್, ರಾಯಲ್ ಎನ್ಕ್ಲೇವ್, ಮೇಸ್ಟ್ರಿ ಪಾಳ್ಯ, ತಣಿಸಂದ್ರ, ಎಸ್ಎನ್ಎನ್ ಕ್ಲರ‍್ಮಾಂಟ್ ಅಪರ‍್ಟ್ಮೆಂಟ್ಸ್, ಕರ‍್ಲೆ ಟೌನ್ ಸೆಂಟರ್, ಬಿ. ನರಾಯಣಪುರ ಕ್ರಾಸ್, ಬಿಡಿಎಸ್ ಲೇಔಟ್, ಮಂತ್ರಿ ಲಿಥೋಸ್, ಕಾಫಿ ಬರ‍್ಡ್ ಲೇಔಟ್, ಫಾತಿಮಾ ಲೇಔಟ್, ಅರ‍್ಜ್ಯೋತಿ ಲೇಔಟ್, ಮರಿಯನ್ನಪಾಳ್ಯ, ಉಮಿಯಾ ವೆಲಾಸಿಟಿ, ಬ್ರಿಗೇಡ್ ಕ್ಯಾಲಾಡಿಯಂ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ.
ದಿನಾಂಕ 23.12.25 ಬೆಳಗ್ಗೆ 10:00 ಗಂಟೆಯಿಂದ ಸಂಜೆ 05:00 ಗಂಟೆಯವರೆಗೆ ಈ ಏರಿಯಾದಲ್ಲಿ ಪವರ್ ಕಟ್
ಎಲ್ ಅ್ಯಂಡ್ ಟಿ (L&T), ಆರ್ಎಂಝೆಡ್ ನೆಕ್ಸ್ಟ್ (RMZ Next), ರಾಗಿಹಳ್ಳಿ–ಸಿದ್ದಾಪುರ ಗೇಟ್, ಇಪಿಐಪಿ ಲೇಔಟ್, ಟಿಸಿಎಸ್ ಸಾಫ್ಟ್ವೇರ್, ಎಸ್ಜೆಆರ್ ಟೆಕ್ ಪಾರ್ಕ್ (ಇಪಿಐಪಿ ಲೇಔಟ್), ಎಂ/ಎಸ್ ವಿಎಸ್ಎನ್ಎಲ್ ಫೀಡರ್, ರಿಲಯನ್ಸ್ (ಬಿಗ್ ಬಜಾರ್), ಓರಿಯಂಟಲ್ ಹೋಟೆಲ್, ಏರ್ಟೆಲ್, ಬುಷ್ರಾ ಟೆಕ್ ಪಾರ್ಕ್ (ಇಪಿಐಪಿ ಲೇಔಟ್), ಗೋಪಾಲನ್ ಎಂಟರ್ಪ್ರೈಸಸ್, ಸದಾ ಟೆಕ್ ಪಾರ್ಕ್ (ಇಪಿಐಪಿ ಲೇಔಟ್), ಕ್ವಾಲ್ಕಾಮ್, ಕ್ವಾಲ್ಕಾಮ್–2, ಜಿಇ ಬಿಇ ಕಂಪನಿ, ಬ್ಯಾಗ್ಮನೆ ನೀಯಾನ್ ಬ್ಲಾಕ್, ಇಪಿಐಪಿ ಇಂಡಸ್ಟ್ರಿಯಲ್ ಏರಿಯಾ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಸೊರಬದ ಉಳವಿಯಲ್ಲಿ ನೂತನ KSRTC ಬಸ್ ನಿಲ್ದಾಣ, ಆಸ್ಪತ್ರೆ ಕ್ವಾಟ್ರಾಸ್ ನಿರ್ಮಾಣ: ಸಚಿವ ಮಧು ಬಂಗಾರಪ್ಪ
ಇಷ್ಟು ದಿನ ತಾಳ್ಮೆಯಿಂದ ಇದ್ದಿದ್ದು ಸಾಕು, ಕೆಣಕಿದ್ರೆ ಅವರದ್ದೇ ಭಾಷೆಯಲ್ಲಿ ಉತ್ತರ ಕೊಡಿ ಎಂದ ನಟ ಕಿಚ್ಚ ಸುದೀಪ್








