ನಮ್ಮ ಪರ್ಸ್ ಯಾವಾಗಲೂ ತುಂಬಿರಬೇಕು, ಅದು ಖಾಲಿಯಾಗಬಾರದೆಂದು ಅನೇಕರು ಬಯಸುತ್ತಾರೆ. ಕೆಲವೊಮ್ಮೆ ಹಣದ ಸಮಸ್ಯೆ ಎದುರಾದಾಗ ಪರ್ಸ್ ನಲ್ಲಿ ಹಣ ಖಾಲಿಯಾಗುವ ಸಂಭವವಿರುತ್ತದೆ. ಹೀಗಾಗಿ ನಿಮ್ಮ ಪರ್ಸ್ ಯಾವಾಗಲೂ ತುಂಬಿರಬೇಕೆಂದು ಬಯಸಿದರೆ ಏನು ಮಾಡಬೇಕು ಎಂಬುದನ್ನು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ಗುರೂಜೀ ಅವರಿಂದ ತಿಳಿಯೋಣ ಬನ್ನಿ.
ಎಷ್ಟೇ ಕಷ್ಟ ಪಟ್ಟು ದುಡಿದರೂ, ಹಣ ಕೈಯಲ್ಲಿ ಉಳಿಯುವುದೇ ಇಲ್ಲ, ಜೊತೆಗೆ ಸಾಲವೂ ಹೆಚ್ಚಾಗುತ್ತಾ ಹೋಗುತ್ತಿದೆ ಎಂಬ ಸಮಸ್ಯೆಯನ್ನು ನೀವೂ ಕೂಡ ಅನುಭವಿಸುತ್ತಿದ್ದೀರಾ? ಈ ಸಮಸ್ಯೆಯಿಂದ ಮುಕ್ತಿ ಪಡೆಯಲು ವಾಸ್ತು ಸಲಹೆ ಅನುಸರಿಸುವುದು ಅಗತ್ಯ. ಕೆಲವು ಸರಳ ಪರಿಹಾರಗಳು ನಿಮ್ಮ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುತ್ತದೆ ಮತ್ತು ನಿಮ್ಮ ಜೀವನದಲ್ಲಿ ಪ್ರಗತಿಗೆ ಅನೇಕ ಅವಕಾಶಗಳನ್ನು ತರುತ್ತದೆ ಎಂದು ವಾಸ್ತು ತಜ್ಞರು ಹೇಳುತ್ತಾರೆ.
ಈ ನಾಲ್ಕು ವಸ್ತುಗಳನ್ನು ನಿಮ್ಮ ಪರ್ಸ್ನಲ್ಲಿ ಇಟ್ಟುವುದರಿಂದ ನೀವು ಆರ್ಥಿಕ ಸಮಸ್ಯೆಯಿಂದ ಹೊರಬರಬಹುದಾಗಿದೆ.
ಅಕ್ಕಿ ಕಾಳು:
ವಾಸ್ತು ಶಾಸ್ತ್ರದ ಪ್ರಕಾರ, ಅಕ್ಕಿ ಕಾಳುಗಳನ್ನು ಬೆಳವಣಿಗೆಯ ಸಂಕೇತವೆಂದು ಪರಿಗಣಿಸಲಾಗುತ್ತದೆ, ಆದ್ದರಿಂದ ಯಾವಾಗಲೂ ನಿಮ್ಮ ಪರ್ಸ್ನಲ್ಲಿ ಅಕ್ಕಿ ಕಾಳುಗಳನ್ನು ಇರಿಸಿ. ಈ ಸರಳ ಪರಿಹಾರವು ನಿಮಗೆ ಲಕ್ಮೀ ದೇವಿಯ ಆಶೀರ್ವಾದವನ್ನು ತರುತ್ತದೆ, ಎಂದಿಗೂ ಆರ್ಥಿಕ ಸಮಸ್ಯೆಗಳನ್ನು ಎದುರಿಸುವುದಿಲ್ಲ ಮತ್ತು ನಿಮ್ಮ ಪರ್ಸ್ನಲ್ಲಿ ಯಾವಾಗಲೂ ಹಣದಿಂದ ತುಂಬಿರುತ್ತದೆ.
ಕುಬೇರ ಯಂತ್ರ:
ವಾಸ್ತು ಶಾಸ್ತ್ರದ ಪ್ರಕಾರ, ಲಕ್ಷ್ಮಿ ದೇವಿಯು ಸಂಪತ್ತಿನ ದೇವತೆಯಾಗಿರುವಂತೆ, ಕುಬೇರನನ್ನು ಸಹ ಸಂಪತ್ತಿನ ದೇವರು ಎಂದು ಪರಿಗಣಿಸಲಾಗುತ್ತದೆ, ಆದ್ದರಿಂದ ಯಾವಾಗಲೂ ಕುಬೇರ ಯಂತ್ರವನ್ನು ನಿಮ್ಮ ಪರ್ಸ್ನಲ್ಲಿ ಇರಿಸಿ, ಅದು ನಿಮ್ಮ ಕೈಯಲ್ಲಿ ಹಣವನ್ನು ಉಳಿಸಿಕೊಳ್ಳುತ್ತದೆ.
ಗೋಮತಿ ಚಕ್ರ:
ಗೋಮತಿ ಚಕ್ರವು ಲಕ್ಷ್ಮಿ ದೇವಿಗೆ ತುಂಬಾ ಪ್ರಿಯವಾಗಿದೆ, ಆದ್ದರಿಂದ ವಾಸ್ತು ಶಾಸ್ತ್ರವು ಗೋಮತಿ ಚಕ್ರವನ್ನು ನಿಮ್ಮ ಪರ್ಸ್ನಲ್ಲಿ ಇಟ್ಟುಕೊಳ್ಳಲು ಸಲಹೆ ನೀಡುತ್ತದೆ. ನಿಮ್ಮ ಕೈಚೀಲದಲ್ಲಿ ಗೋಮತಿ ಚಕ್ರವಿದ್ದರೆ, ನೀವು ಯಾವಾಗಲೂ ಲಕ್ಷ್ಮಿ ದೇವಿಯ ಆಶೀರ್ವಾದವನ್ನು ಪಡೆಯುತ್ತೀರಿ.
ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564
ಬೆಳ್ಳಿ ನಾಣ್ಯ:
ವಾಸ್ತು ಶಾಸ್ತ್ರವು ಹೇಳುವಂತೆ, ಬೆಳ್ಳಿ ನಾಣ್ಯವನ್ನು ಯಾವಾಗಲೂ ಪರ್ಸ್ನಲ್ಲಿ ಇಟ್ಟುಕೊಳ್ಳಬೇಕು, ಏಕೆಂದರೆ ಅದು ಲಕ್ಷ್ಮಿ ದೇವಿಯ ಆಶೀರ್ವಾದವನ್ನು ತರುತ್ತದೆ ಮತ್ತು ಪರ್ಸ್ ಹಣದಿಂದ ತುಂಬಿರುತ್ತದೆ ಎಂದು ನಂಬಲಾಗಿದೆ.









