ಮೈಸೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಬಿರುಸಾಗಿದ್ದು, ಇದರ ಮಧ್ಯ 2028 ರವರೆಗೆ ಸಿದ್ದರಾಮಯ್ಯನವರೆ ಸಿಎಂ ಆಗಿರುತ್ತಾರೆ. ಸಿದ್ದರಾಮಯ್ಯರನ್ನು ಕೆಳಗಿಳಿಸಲು ಯಾರ ಕೈಯಲ್ಲೂ ಸಾಧ್ಯವಿಲ್ಲ ಎಂದು ಜಮೀರ್ ಅಹ್ಮದ್ ತಿಳಿಸಿದರು.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯರನ್ನು ಕೆಳಗಿಳಿಸಲು ಯಾರ ಕೈಯಲ್ಲೂ ಸಾಧ್ಯವಿಲ್ಲ. 2028 ರವರೆಗೆ ಸಿದ್ದರಾಮಯ್ಯನವರೆ ಸಿಎಂ ಆಗಿರುತ್ತಾರೆ. ಆದರೆ ಹೈಕಮಾಂಡ್ ಮಾತ್ರ ಆ ತೀರ್ಮಾನ ಮಾಡಬಹುದು ಎಂದು ತಿಳಿಸಿದರು.








