ಶಿವಮೊಗ್ಗ: ಆಲ್ಕೋಳ ವಿದ್ಯುತ್ ವಿತರಣ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಡಿ. 26 ರಂದು ಬೆಳಗ್ಗೆ 9.00 ರಿಂದ ಸಂಜೆ 5.00 ರವರೆಗೆ ಸೋಮಿನಕೊಪ್ಪ, ಹೊಂಗಿರಣ ಲೇಔಟ್, ಗೋಕುಲ್ ಲೇಔಟ್, ಸಹ್ಯಾದ್ರಿನಗರ, ಮುನಿಯಪ್ಪ ಲೇಔಟ್, ಸಂಗೊಳ್ಳಿ ರಾಯಣ್ಣ ಲೇಔಟ್, ವೆಟರ್ನರಿ ಕಾಲೇಜು ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.








