ಬೆಂಗಳೂರು: ನಗರದಲ್ಲಿ ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿ ಹಿನ್ನಲೆಯಲ್ಲಿ ನಾಳೆಯಿಂದ ಮೂರು ದಿನಗಳ ಕಾಲ ವಿದ್ಯುತ್ ವ್ಯತ್ಯಯವು ವಿವಿಧ ಪ್ರದೇಶಗಳಲ್ಲಿ ಉಂಟಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.
ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಾಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11 ಕೆ.ವಿ. ಚಂದ್ರಾಲೇಔಟ್ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 26.12.2025 (ಶುಕ್ರವಾರ) ರಂದು ಬೆಳಗ್ಗೆ 10:00 ಗಂಟೆಯಿಂದ ಸಂಜೆ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಆರ್.ಪಿ.ಸಿ.ಲೇಔಟ್, ರೆಮ್ಕೋ ಲೇಔಟ್, ಕಲ್ಯಾಣ್ ಲೇಔಟ್, ಸುಬ್ಬಣ್ಣ ಗಾರ್ಡನ್, ವಿಡಿಯಾ ಲೇಔಟ್, ಎಂ.ಆರ್.ಸಿ.ಆರ್. ಲೇಔಟ್, ಚಂದ್ರಾ ಲೇಔಟ್, ಬಾಪೂಜಿ ಲೇಔಟ್, ವಿನಾಯಕ ಲೇಔಟ್, ಮೂಡಲಪಾಳ್ಯ, ಸ್ಕೈ ಲೈನ್ ಅಪಾರ್ಟ್ಮೆಂಟ್, ಕೆನರಾ ಬ್ಯಾಂಕ್ ಕಾಲೋನಿ, ವಿದ್ಯಾಗಿರಿ ಲೇಔಟ್, ಗಂಗೊಂಡನಹಳ್ಳಿ, ಸುವರ್ಣ ಲೇಔಟ್, ಬಿಡಿಎ 13ನೇ ಮತ್ತು 14ನೇ ಬ್ಲಾಕ್, ಕೆಂಗುಂಟೆ, ಭೈರವೇಶ್ವರನಗರ, ನಾಗರಬಾವಿ ಕೊಕನಟ್ ಗಾರ್ಡನ್, ಕಾವೇರಿ ಲೇಔಟ್, ಎಸ್.ವಿ.ಜಿ.ಗಾರ್ಡನ್, ಸಂಜೀವಿನಿನಗರ, ಎನ್.ಜಿ.ಇ.ಎಫ್ ಲೇಔಟ್, ಕಲ್ಯಾಣನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
66/11 ಕೆ.ವಿ ಕಟ್ಟಿಗೇನಹಳ್ಳಿ ವಿದ್ಯುತ್ ಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ: 26.12.2025 (ಶುಕ್ರವಾರ) ರಂದು ಬೆಳಗ್ಗೆ 11:00 ಗಂಟೆಯಿಂದ ಮಧ್ಯಾಹ್ನ 04:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
“ಉತ್ತರ ಗೇಟ್ 1, 2,3, ರಾಯಭಾರ ಕಚೇರಿ, ಫಿಲಿಪ್ಸ್ ಕಂಪನಿ, ದ್ವಾರಕಾನಗರ, ಬಾಬಾನಗರ, ಕಟ್ಟಿಗೇನಹಳ್ಳಿ ಸರ್ಡಿಂಗ್, ಬಾಗಲೂರು ಕ್ರಾಸ್, ಮತ್ತು ಬಾಗಲೂರು ಮುಖ್ಯ ರಸ್ತೆ, ಮಣಿಪಾಲ ಕಾಲೇಜು, ಃSಈ, PಆಒS, ಬಾಗಲೂರು ಕ್ರಾಸ್ ವಿನಾಯಕನಗರ, ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ.
ಶನಿವಾರ ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
220/66/11 kV ಎಸ್‌ಆರ್‌ಎಸ್ ಪೀಣ್ಯ ಸಬ್‌ಸ್ಟೇಷನ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಪೀಣ್ಯ ವಿಭಾಗದ ಎನ್-4/ ಎನ್-5/ ಎನ್-7 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 27.12.2025 ರಂದು ಬೆಳಗ್ಗೆ 10:00 ಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ಸಹಕರಿಸಬೇಕಾಗಿ ವಿನಂತಿಸಲಾಗಿದೆ.
“ಪೀಣ್ಯ ಗ್ರಾಮ, ಎಸ್‌ಆರ್‌ಎಸ್ ರಸ್ತೆ, 4 ನೇ ಬ್ಲಾಕ್, 2 ನೇ ಬ್ಲಾಕ್, ಎಂಇಐ ಫ್ಯಾಕ್ಟರಿ, ರಾಜಗೋಪಾಲ ನಗರ, ಕಸ್ತೂರಿ ಬಡವಾಣೆ, ಜಿಕೆಡಬ್ಲ್ಯೂ ಲೇಔಟ್, ಬೈರವೇಶ್ವರ ನಗರ, 10 ನೇ ಕ್ರಾಸ್, 1 ನೇ ಹಂತದ ಪೀಣ್ಯ ಕೈಗಾರಿಕಾ ಪ್ರದೇಶ, 3 ನೇ ಕ್ರಾಸ್, 4 ನೇ ಕ್ರಾಸ್, 1 ನೇ ಸ್ಟೇಟ್ಜ್ ಪೀಣ್ಯ ಕೈಗಾರಿಕಾ ಪ್ರದೇಶ ಅಜೆಕ್ಸ್ ರಸ್ತೆ, ಸ್ಲಮ್ ರಸ್ತೆ, ಅನುಸೋಲಾರ್ ರಸ್ತೆ, ಚೈರ್ ಫ್ಯಾಕ್ಟರಿ ರಸ್ತೆ, ಜನರಲ್ ಮೆಟಲ್ ಸರ್ಕಲ್, ಸ್ನೋ ವೈಟ್ ರಸ್ತೆ, ಜನರಲ್ ಮೆಟಲ್ ರಸ್ತೆ, ಮೈಸೂರು ಎಂಜಿನಿಯರ್, ರಸ್ತೆ, ಸನ್‌ರೈಸ್ ಕಾಸ್ಟಿಂಗ್ ರಸ್ತೆ, 3 ನೇ ಹಂತ. ವೈಷ್ಣವಿ ಮಾಲ್ + ಕ್ಯಾವೆರಿ ಮಾಲ್, ಗೃಹಲಕ್ಷ್ಮಿ-ಅಪಾರ್ಟ್‌ಮೆಂಟ್, ಎಸ್‌ಎಂ ರಸ್ತೆ, ಜಾಲಹಳ್ಳಿ ಕ್ರಾಸ್, ಚೊಕ್ಕಸಂದ್ರ, ಮಾರುತಿ ಲೇಔಟ್, ಕೆಂಪಯ್ಯ ಲೇಔಟ್, ಜಿ.ಜಿ ಪಾಳ್ಯ, ಇಸ್ರೋ, ನಾರಾಯಣಪುರ, ಎನ್.ಟಿ.ಟಿ.ಎಫ್ ಸರ್ಕಲ್, ಗಣಪತಿನಗರ ಮುಖ್ಯ ರಸ್ತೆ, ಪೊಲೀಸ್ ಠಾಣೆ ರಸ್ತೆ, ಚಾಮುಂಡಿಪುರ, ರಾಜೇಶ್ವರಿನಗರ, ಆಕಾಶ್ ಥಿಯೇಟರ್ ರಸ್ತೆ, ವಿ ಇಗ್ನಾನ ಪಬ್ಲಿಕ್ ಸರ್ಕಲ್ ರಸ್ತೆ. ಭೈರವೇಶ್ವರ ನಗರ, ಬ್ಯಾಂಕ್ ಕಾಲೋನಿ, ಮುನೇಶ್ವರ ಲೇಔಟ್, ಎಫ್ಎಫ್ ಲೇಔಟ್, ಎನ್ಎಸ್ ಬಡವಣೆ, ಕೆಜಿ ಲೇಔಟ್, ರಾಜೀವ್ ಗಾಂಧಿ ನಗರ ಭಾಗಶಃ, ಚೌಡೇಶ್ವರಿ ನಗರ ಭಾಗಶಃ, ಲಗ್ಗೆರೆ ಹಳೆ ಗ್ರಾಮ ಭಾಗಶಃ ಪೀಣ್ಯ 4 ನೇ ಹಂತ, 4 ನೇ ಮುಖ್ಯ, 8 ನೇ ಅಡ್ಡ ಮತ್ತು ಸುತ್ತಮುತ್ತಲಿನ ಪ್ರದೇಶ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ.
ಶನಿವಾರ ಮತ್ತು ಭಾನುವಾರ ಮಧ್ಯಂತರ ವಿದ್ಯುತ್ ವ್ಯತ್ಯಯ
ಸೋಲದೇವನಹಳ್ಳಿ ಸಬ್‌ಸ್ಟೇಷನ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಜಾಲಹಳ್ಳಿ ವಿಭಾಗದ ಎನ್- 9ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 27.12.2025 ರಿಂದ 28.12.2025 ವರಗೆ ಸಮಯ ಬೆಳಗ್ಗೆ 10:00 ರಿಂದ 6:00 ಗಂಟೆವರೆಗೆ ಮಧ್ಯಂತರವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ಸಹಕರಿಸಬೇಕಾಗಿ ವಿನಂತಿಸಿದೆ.
“ತರಬನಹಳ್ಳಿ, ಹುರುಳಿಚಿಕ್ಕನಹಳ್ಳಿ, ಟಿಬಿ ಕ್ರಾಸ್, ಹೆಸರಘಟ್ಟ, ಬಿಳಿಜಾಜಿ.ದ್ವಾರಕಾನಗರ, ಚಿಕ್ಕಬಾಣಾವರ, ಮಾರುತಿ ನಗರ.ಗಣಪತಿ ನಗರ, ಶಾಂತಿನಗರ, ಬ್ರದರ್ಸ್ ಕಾಲೋನಿ, ಕೃಷ್ಣಾ ಕಾಲೇಜು ರಸ್ತೆ, ರಾಘವೇಂದ್ರ ಎಲ್/ಓ. ಸಾಸುವೆಘಟ್ಟ, ಬಜ್ಜಪ್ಪ ಎಲ್/ಓ, ಶಿವಕುಮಾರಸ್ವಾಮೀಜಿ ಎಲ್/ಓ, ಗುಡ್ಡದಹಳ್ಳಿ, ದಾಸೇನಹಳ್ಳಿ, ತೋಟಗೆರೆ ಬಸವಣ್ಣ ದೇವಸ್ಥಾನ, ಹೊಸಹಳ್ಳಿ ಪಾಳ್ಯ, ಸಿಡಿಪಿಒ, ಡ್ಯಾನಿಶ್ ಫಾರ್ಮ್, ಕೆಎಂಎಫ್, ಪಶುಸಂಗೋಪನೆ, ಗುಣಿಅಗ್ರಹರ್, ಮೀಡಿಯಾಗ್ರಾಹ್ರ, ಸೋಮಶೀತಿಹಳ್ಳಿ, ಗಾಣಿಗರಹಳ್ಳಿ, ಕೆರೆಗುಡ್ ಲೈನ್. ಫೀಡರ್, ಹುರುಳಿಚಿಕ್ಕನಹಳ್ಳಿ, ಕೆ.ಟಿ.ಪುರ, ಐಐಎಚ್‌ಆರ್, ಮಠಕೂರ್, ಐವರಕೊಂಡಪುರ, ಸೀತಕೆಂಪನಹಳ್ಳಿ, ರಾಜ್ಯ ಮೀನುಗಾರಿಕೆ, ಲಿಂಗನಹಳ್ಳಿ, ಮಾದಪ್ಪನಹಳ್ಳಿ, ಕಾಳೇನಹಳ್ಳಿ ಶಿವಕೋಟೆ ಗ್ರಾಮ, ಮಾವಳ್ಳಿಪುರ, ಕೊಂಡಶೆಟ್ಟಿಹಳ್ಳಿ, ಮಧುಗಿರಿವೇಹಳ್ಳಿ, ಹುರುಳಿಚಿಕ್ಕನಹಳ್ಳಿ, ಕುರುಬರಹಳ್ಳಿ, ಕುರುಬರಹಳ್ಳಿ, ಕುರುಬರಹಳ್ಳಿ, ಕುರುಬರಹಳ್ಳಿ, ಕುರುಬರಹಳ್ಳಿ ಪಾಕೇಗೌಡನಪಾಳ್ಯ, ರಾಘವೇಂದ್ರ ಧಾಮ, ಬೈಲಕೆರೆ, ಆಚಾರ್ಯ ಕಾಲೇಜು ಮುಖ್ಯರಸ್ತೆ, ಅಚ್ಯುತ್ ನಗರ, ಸೋಲದೇವನಹಳ್ಳಿ, ಸಾಸುವೆಘಟ್ಟ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ.
ರಾಜ್ಯದ ಅರಣ್ಯ ಇಲಾಖೆಯ ಹೊರಗುತ್ತಿಗೆ ನೌಕರರಿಗೆ ಗುಡ್ ನ್ಯೂಸ್: 20 ಲಕ್ಷ ಅಪಘಾತ ವಿಮೆ








