ಗುಜರಾತ್ನ ಕಛ್ ಜಿಲ್ಲೆಯಲ್ಲಿ ಶುಕ್ರವಾರ ಮುಂಜಾನೆ 4.30 ರ ಸುಮಾರಿಗೆ 4.4 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
ಭೂಕಂಪನವು 10 ಕಿ.ಮೀ ಆಳದಲ್ಲಿ ಸಂಭವಿಸಿದ್ದು, ಭೂಕಂಪನ ಕೇಂದ್ರಬಿಂದುವು 23.65° ಉತ್ತರ ಅಕ್ಷಾಂಶ ಮತ್ತು 70.23° ಪೂರ್ವ ರೇಖಾಂಶದಲ್ಲಿದೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ








