Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಒಮಾನ್‌’ನ ಮಸ್ಕತ್’ನಲ್ಲಿ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು ಸಾವು, 10 ಮಂದಿಗೆ ಗಾಯ ; ಸರ್ಕಾರ ಮಾಹಿತಿ

13/03/2026 6:36 PM

58% ಭಾರತೀಯರು ಹೆಚ್ಚುವರಿ ಆದಾಯಕ್ಕಾಗಿ ಈಗ 2ನೇ ಉದ್ಯೋಗಗಳನ್ನ ಹುಡುಕುತ್ತಿದ್ದಾರೆ ; ಅಧ್ಯಯನ

13/03/2026 6:27 PM

ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ: ಸಿಎಂ ಸಿದ್ದರಾಮಯ್ಯ

13/03/2026 6:23 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ರಾಜ್ಯದಲ್ಲಿ `ವರದಕ್ಷಿಣೆ’ ಕಿರುಕುಳಕ್ಕೆ ಮತ್ತೊಂದು ಬಲಿ : ಆತ್ಮಹತ್ಯೆಗೆ ಯತ್ನಿಸಿದ್ದ `ನವವಧು’ ಚಿಕಿತ್ಸೆ ಫಲಿಸದೇ ಸಾವು.!
KARNATAKA

SHOCKING : ರಾಜ್ಯದಲ್ಲಿ `ವರದಕ್ಷಿಣೆ’ ಕಿರುಕುಳಕ್ಕೆ ಮತ್ತೊಂದು ಬಲಿ : ಆತ್ಮಹತ್ಯೆಗೆ ಯತ್ನಿಸಿದ್ದ `ನವವಧು’ ಚಿಕಿತ್ಸೆ ಫಲಿಸದೇ ಸಾವು.!

By kannadanewsnow5726/12/2025 9:55 AM

ಬೆಂಗಳೂರು : ರಾಜ್ಯದಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಮತ್ತೊಂದು ಬಲಿಯಾಗಿದ್ದು, ಆತ್ಮಹತ್ಯೆಗೆ ಯತ್ನಿಸಿದ್ದ ನವವಧು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಲ್ಲಿ ಎರಡು ತಿಂಗಳ ಹಿಂದೆ ವಿವಾಹವಾಗಿದ್ದ ನವವಿವಾಹಿತೆ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ರಾಮಮೂರ್ತಿ ನಗರದ ಬಿ ಚೆನ್ನಸಂದ್ರದಲ್ಲಿ ನಿನ್ನೆ ನಡೆದಿತ್ತು. ಮನೆಯಲ್ಲಿ ನೇಣು ಬಿಗಿದುಕೊಂಡು ಗಾನವಿ (26) ಆತ್ಮಹತ್ಯೆಗೆ ಯತ್ನಿಸಿದ್ದಾಳೆ.ಆದರೆ ಇಂದು ಚಿಕಿತ್ಸೆ ಫಲಿಸದೇ ಗಾನವಿ ಸಾವನ್ನಪ್ಪಿದ್ದಾರೆ.

ಹನಿಮೂನ್ ಗೆ ಶ್ರೀಲಂಕಾಗೆ ಗಾನವಿ ಹಾಗು ಸೂರಜ್ ತೆರಳಿದ್ದಾರೆ. ಆದರೆ ದಂಪತಿ ಅರ್ಧಕ್ಕೆ ಹಿಂದಿರುಗಿದ್ದಾರೆ. ವರದಕ್ಷಿಣೆ ಕಿರುಕುಳದಿಂದ ಬೆಸತ್ತು ಗಾನವಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎನ್ನುವ ಆರೋಪ ಕೇಳಿ ಬಂದಿದೆ. ಕಳೆದ ಅಕ್ಟೋಬರ್ 29ರಂದು ಗಾನ್ವಿ ಮತ್ತು ಸೂರಜ್ ಮದುವೆಯಾಗಿತ್ತು. ಸೂರಜ್ ಮನೆಯವರ ಬೇಡಿಕೆಯಂತೆ ಅದ್ದೂರಿಯಾಗಿ ಆರತಕ್ಷತೆ ನಡೆದಿತ್ತು. ಈಗ ಚಿಕಿತ್ಸೆ ಫಲಕಾರಿ ಆಗಲೇ ಗಾನವಿ ಸಾವನಪ್ಪಿದ್ದು ಪೊಲೀಸರು ಪತಿ ಸೂರಜ್ ಅನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

ನವದಂಪತಿ  ಶ್ರೀಲಂಕಾಗೆ ಹನಿಮೂನ್ ಟ್ರಿಪ್ ಹೋಗಿದ್ದರು. ವರದಕ್ಷಿಣೆ ವಿಚಾರವಾಗಿ ಸೂರಜ್ ಅಲ್ಲಿಯೂ ಗಲಾಟೆ ಮಾಡಿದ್ದಾನೆ. ನವದಂಪತಿ ನಡುವೆ ಜಗಳವಾಗಿ ಹತ್ತುದಿನದ ಹನಿಮೂನ್ ಟ್ರಿಪ್ ಅರ್ಧಕ್ಕೆ ನಿಲ್ಲಿಸಿ 5 ದಿನಕ್ಕೇ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ವಾಪಸ್ ಆಗುತ್ತಿದ್ದಂತೆಯೇ ಗಗನಾ ಪೋಷಕರಿಗೆ ಕರೆ ಮಾಡಿದ ಸೂರಜ್ ನಿಮ್ಮ ಮಗಳನ್ನು ಕರೆದುಕೊಂಡು ಹೋಗಿ ಎಂದು ಆವಾಜ್ ಹಾಕಿದ್ದಾನೆ.  ಪತಿ ಹಾಗೂ ಆತನ ಮನೆಯವರ ವರ್ತನೆ, ವರದಕ್ಷಿಣೆ ಕಿರುಕುಳಕ್ಕೆ ನೊಂದ ಗಗನಾ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ವಿಷಯ ತಿಳಿದು ಆಕೆಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು.

SHOCKING: Another victim of 'dowry' harassment in the state: 'Newlywed' who attempted suicide dies after treatment fails!
Share. Facebook Twitter LinkedIn WhatsApp Email

Related Posts

ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ: ಸಿಎಂ ಸಿದ್ದರಾಮಯ್ಯ

13/03/2026 6:23 PM1 Min Read

ಗುರುವಾರ ರಾಯರ ಅನುಗ್ರಹ ಪಡೆಯಲು ಈ ರಾಘವೇಂದ್ರ ಅಷ್ಟಾಕ್ಷರ ಸ್ತೋತ್ರ ತಪ್ಪದೇ ಪಠಿಸಿ

13/03/2026 5:46 PM3 Mins Read

ಯುಗಾದಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್: ನೈರುತ್ಯ ರೈಲ್ವೆಯಿಂದ ಈ ವಿಶೇಷ ರೈಲುಗಳ ಸಂಚಾರದ ವ್ಯವಸ್ಥೆ

13/03/2026 5:43 PM2 Mins Read
Recent News

ಒಮಾನ್‌’ನ ಮಸ್ಕತ್’ನಲ್ಲಿ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು ಸಾವು, 10 ಮಂದಿಗೆ ಗಾಯ ; ಸರ್ಕಾರ ಮಾಹಿತಿ

13/03/2026 6:36 PM

58% ಭಾರತೀಯರು ಹೆಚ್ಚುವರಿ ಆದಾಯಕ್ಕಾಗಿ ಈಗ 2ನೇ ಉದ್ಯೋಗಗಳನ್ನ ಹುಡುಕುತ್ತಿದ್ದಾರೆ ; ಅಧ್ಯಯನ

13/03/2026 6:27 PM

ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ: ಸಿಎಂ ಸಿದ್ದರಾಮಯ್ಯ

13/03/2026 6:23 PM

ಗುರುವಾರ ರಾಯರ ಅನುಗ್ರಹ ಪಡೆಯಲು ಈ ರಾಘವೇಂದ್ರ ಅಷ್ಟಾಕ್ಷರ ಸ್ತೋತ್ರ ತಪ್ಪದೇ ಪಠಿಸಿ

13/03/2026 5:46 PM
State News
KARNATAKA

ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ: ಸಿಎಂ ಸಿದ್ದರಾಮಯ್ಯ

By kannadanewsnow0913/03/2026 6:23 PM KARNATAKA 1 Min Read

ಮೈಸೂರು : ಕಳೆದ ನಾಲ್ಕೈದು ದಶಕಗಳ ನನ್ನ ರಾಜಕೀಯ ಬದುಕಿನಲ್ಲಿ ಅನೇಕ ಸೋಲುಗೆಲುವುಗಳನ್ನು ಕಂಡಿದ್ದರೂ, ಜನಸೇವೆಯನ್ನು ಎಂದಿಗೂ ಮರೆಯುವುದಿಲ್ಲ ಎಂದು…

ಗುರುವಾರ ರಾಯರ ಅನುಗ್ರಹ ಪಡೆಯಲು ಈ ರಾಘವೇಂದ್ರ ಅಷ್ಟಾಕ್ಷರ ಸ್ತೋತ್ರ ತಪ್ಪದೇ ಪಠಿಸಿ

13/03/2026 5:46 PM

ಯುಗಾದಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್: ನೈರುತ್ಯ ರೈಲ್ವೆಯಿಂದ ಈ ವಿಶೇಷ ರೈಲುಗಳ ಸಂಚಾರದ ವ್ಯವಸ್ಥೆ

13/03/2026 5:43 PM

‘ರಾಜ್ಯ ಸರ್ಕಾರಿ ನೌಕರ’ರ ಗಮನಕ್ಕೆ: ಇನ್ಮುಂದೆ ಸೇವಾ ವಿವರ HRMS ತಂತ್ರಾಂಶದ ‘ESR’ನಲ್ಲೇ ಅನುಷ್ಠಾನ

13/03/2026 5:42 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.