ಬೆಂಗಳೂರು : ಸಾರ್ವಜನಿಕ ಸಾರಿಗೆಗಳಲ್ಲಿ ತುರ್ತು ನಿರ್ಗಮದ ಬಾಗಿಲುಗಳಿಲ್ಲದಿದ್ದರೆ ಭೌತಿಕ ಕ್ಷಮತೆ ದೃಢೀಕರಣ ಪತ್ರ – ಎಫ್ಸಿ ಮಾಡದಂತೆ ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ.
ಬಸ್ಗಳಲ್ಲಿ ಯಾವುದೇ ರೀತಿಯ ಸ್ಫೋಟಕಗಳನ್ನು ಸಾಗಿಸಬಾರದು ಎಂದು ಕಟ್ಟಪ್ಪಣೆ ಮಾಡಿದ್ದೇವೆ. ಪ್ರಯಾಣಿಕರನ್ನು ಹೊರತುಪಡಿಸಿ ಅನಗತ್ಯವಾದ ಲಗೇಜ್ಗಳನ್ನು ಸಾಗಿಸದಂತೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ತಿಳಿಸಿದ್ದಾರೆ.
ಸಾರ್ವಜನಿಕ ಸಾರಿಗೆಗಳಲ್ಲಿ ತುರ್ತು ನಿರ್ಗಮದ ಬಾಗಿಲುಗಳಿಲ್ಲದಿದ್ದರೆ ಭೌತಿಕ ಕ್ಷಮತೆ ದೃಢೀಕರಣ ಪತ್ರ – ಎಫ್ಸಿ ಮಾಡದಂತೆ ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ. ಬಸ್ಗಳಲ್ಲಿ ಯಾವುದೇ ರೀತಿಯ ಸ್ಫೋಟಕಗಳನ್ನು ಸಾಗಿಸಬಾರದು ಎಂದು ಕಟ್ಟಪ್ಪಣೆ ಮಾಡಿದ್ದೇವೆ. ಪ್ರಯಾಣಿಕರನ್ನು ಹೊರತುಪಡಿಸಿ ಅನಗತ್ಯವಾದ ಲಗೇಜ್ಗಳನ್ನು ಸಾಗಿಸದಂತೆ ಕಟ್ಟು ನಿಟ್ಟಿನ… pic.twitter.com/2gQBgcaXdo
— DIPR Karnataka (@KarnatakaVarthe) December 26, 2025








