Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರ ತಾಲ್ಲೂಕು ಕಚೇರಿಯಲ್ಲಿ ನಕಲಿ ದಾಖಲೆ ದಂಧೆ: ಸಚಿವರೇ ಬನ್ನಿ, ತನಿಖೆ ನಡೆಸಿ- ರೈತ ಸಂಘ ಆಗ್ರಹ

18/04/2026 9:43 PM

ಮಹಿಳಾ ಮೀಸಲು ಮಸೂದೆ ಸೋಲು; ಕಾಂಗ್ರೆಸ್‌ ವಿರುದ್ಧ ಜೆಡಿಎಸ್‌ ಪ್ರತಿಭಟನೆ

18/04/2026 9:26 PM

BREAKING: ಇಂದು ದೇಶವನ್ನ ಉದ್ದೇಶಿಸಿ ಪ್ರಧಾನಿ ಮೋದಿ ಮಾಡಿದ ಭಾಷಣದ ಸಂಪೂರ್ಣ ಹೈಲೈಟ್ಸ್ ಇಲ್ಲಿದೆ | PM Modi Speech

18/04/2026 9:22 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ALERT : ಸಾರ್ವಜನಿಕರೇ ಎಚ್ಚರ : `ಏಕಬಳಕೆಯ ಪ್ಲಾಸ್ಟಿಕ್’ ಬಳಸಿದ್ರೆ 10 ಸಾವಿರ ರೂ. ದಂಡ ಫಿಕ್ಸ್.!
KARNATAKA

ALERT : ಸಾರ್ವಜನಿಕರೇ ಎಚ್ಚರ : `ಏಕಬಳಕೆಯ ಪ್ಲಾಸ್ಟಿಕ್’ ಬಳಸಿದ್ರೆ 10 ಸಾವಿರ ರೂ. ದಂಡ ಫಿಕ್ಸ್.!

By kannadanewsnow5728/12/2025 1:46 PM

ವರ್ತಕರಿಗೆ ಹಾಗೂ ಬಳಕೆದಾರರು ಪ್ಲಾಸ್ಟಿಕ್ ತ್ಯಾಜ್ಯವಸ್ತುಗಳ (ವ್ಯವಸ್ಥಾಪನೆ ಮತ್ತು ನಿರ್ವಹಣೆ) ನಿಯಮ-2016ರನ್ವಯ ಘನತ್ಯಾಜ್ಯ ನಿರ್ವಹಣಾ ಉಪನಿಯಮಗಳು-2019ನ್ನು ಹಾಸನ ಮಹಾನಗರ ಪಾಲಿಕೆಯಲ್ಲಿ ಹಾಗೂ ಅಳವಡಿಸಿಕೊಳ್ಳಲಾಗಿದೆ.

ಇದರ ಅನ್ವಯ ಹಾಸನ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಏಕಬಳಕೆಯ ಪ್ಲಾಸ್ಟಿಕ್ ಸಾಮಗ್ರಿಗಳನ್ನು ನಿಷೇಧಿಸಲಾಗಿದ್ದು ಸಾರ್ವಜನಿಕರು ಪ್ಲಾಸ್ಟಿಕ್ ವಸ್ತುಗಳ ಸಂಗ್ರಹಣೆ, ಬಳಕೆ ಸಾಗಾಣಿಕೆ ಮಾಡುವುದು ಕಂಡು ಬಂದಲ್ಲಿ ನಿಯಮಗಳ ಅನ್ವಯ ದಂಡ ವಿಧಿಸಲಾಗುವುದು.

ಮಹಾನಗರ ಪಾಲಿಕೆಯಿಂದ ಪ್ಲಾಸ್ಟಿಕ್ ಬಳಕೆ, ಸಂಗ್ರಹಣೆ ಮತ್ತು ಸಾಗಾಣಿಕೆ ಕಂಡುಬಂದಲ್ಲಿ ರೂ. 1000 ದಿಂದ 10,000 ವರಗೂ ದಂಡ ವಿಧಿಸಲಾಗುವುದಲ್ಲದೇ ಕಾನೂನು ಕ್ರಮ ಜರುಗಿಸಲು ಅವಕಾಶವಿರುತ್ತದೆ. ಆದ್ದರಿಂದ ಸಾರ್ವಜನಿಕರು ಪ್ಲಾಸ್ಟಿಕ್ ಬಳಕೆ ತ್ಯಜಿಸಿ ನಗರವನ್ನು ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿಸಲು ಸಹಕರಿಸುವಂತೆ ಎಂದು ಮಹಾನಗರ ಪಾಲಿಕೆಯ ಆಯುಕ್ತರು ತಿಳಿಸಿದ್ದಾರೆ.

ALERT: Public beware: Use of 'single-use plastic' will result in a fine of Rs. 10000!
Share. Facebook Twitter LinkedIn WhatsApp Email

Related Posts

ಸಾಗರ ತಾಲ್ಲೂಕು ಕಚೇರಿಯಲ್ಲಿ ನಕಲಿ ದಾಖಲೆ ದಂಧೆ: ಸಚಿವರೇ ಬನ್ನಿ, ತನಿಖೆ ನಡೆಸಿ- ರೈತ ಸಂಘ ಆಗ್ರಹ

18/04/2026 9:43 PM2 Mins Read

ಮಹಿಳಾ ಮೀಸಲು ಮಸೂದೆ ಸೋಲು; ಕಾಂಗ್ರೆಸ್‌ ವಿರುದ್ಧ ಜೆಡಿಎಸ್‌ ಪ್ರತಿಭಟನೆ

18/04/2026 9:26 PM2 Mins Read

ದೆಹಲಿ ಕಾಂಗ್ರೆಸ್ ಹೈಕಮಾಂಡ್ ಭೇಟಿ ಸಕ್ಸಸ್, ಸಂಪುಟ ಪುನರ್ ರಚನೆ ಫಿಕ್ಸ್ ಎಂದ ಶಾಸಕ ಗೋಪಾಲಕೃಷ್ಣ ಬೇಳೂರು

18/04/2026 8:34 PM2 Mins Read
Recent News

ಸಾಗರ ತಾಲ್ಲೂಕು ಕಚೇರಿಯಲ್ಲಿ ನಕಲಿ ದಾಖಲೆ ದಂಧೆ: ಸಚಿವರೇ ಬನ್ನಿ, ತನಿಖೆ ನಡೆಸಿ- ರೈತ ಸಂಘ ಆಗ್ರಹ

18/04/2026 9:43 PM

ಮಹಿಳಾ ಮೀಸಲು ಮಸೂದೆ ಸೋಲು; ಕಾಂಗ್ರೆಸ್‌ ವಿರುದ್ಧ ಜೆಡಿಎಸ್‌ ಪ್ರತಿಭಟನೆ

18/04/2026 9:26 PM

BREAKING: ಇಂದು ದೇಶವನ್ನ ಉದ್ದೇಶಿಸಿ ಪ್ರಧಾನಿ ಮೋದಿ ಮಾಡಿದ ಭಾಷಣದ ಸಂಪೂರ್ಣ ಹೈಲೈಟ್ಸ್ ಇಲ್ಲಿದೆ | PM Modi Speech

18/04/2026 9:22 PM

​’ಮಹಿಳೆಯರು ಇದನ್ನು ಎಂದಿಗೂ ಮರೆಯಲ್ಲ’: ವಿಧೇಯಕ ಸೋಲಿಸಿ ಸಂಭ್ರಮಿಸಿದ ವಿರೋಧ ಪಕ್ಷಗಳ ವಿರುದ್ಧ ಪ್ರಧಾನಿ ಮೋದಿ ಕಿಡಿ

18/04/2026 9:14 PM
State News
KARNATAKA

ಸಾಗರ ತಾಲ್ಲೂಕು ಕಚೇರಿಯಲ್ಲಿ ನಕಲಿ ದಾಖಲೆ ದಂಧೆ: ಸಚಿವರೇ ಬನ್ನಿ, ತನಿಖೆ ನಡೆಸಿ- ರೈತ ಸಂಘ ಆಗ್ರಹ

By kannadanewsnow0918/04/2026 9:43 PM KARNATAKA 2 Mins Read

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕು ಕಚೇರಿಯ ಕಂದಾಯ ಇಲಾಖೆಯಲ್ಲಿ ಸರ್ಕಾರಿ ಭೂಮಿಯ ನಕಲಿ ದಾಖಲೆಗಳನ್ನು ಸೃಷ್ಟಿಸಿ ಕೋಟ್ಯಂತರ ರೂಪಾಯಿ ವಂಚಿಸಿರುವ…

ಮಹಿಳಾ ಮೀಸಲು ಮಸೂದೆ ಸೋಲು; ಕಾಂಗ್ರೆಸ್‌ ವಿರುದ್ಧ ಜೆಡಿಎಸ್‌ ಪ್ರತಿಭಟನೆ

18/04/2026 9:26 PM

ದೆಹಲಿ ಕಾಂಗ್ರೆಸ್ ಹೈಕಮಾಂಡ್ ಭೇಟಿ ಸಕ್ಸಸ್, ಸಂಪುಟ ಪುನರ್ ರಚನೆ ಫಿಕ್ಸ್ ಎಂದ ಶಾಸಕ ಗೋಪಾಲಕೃಷ್ಣ ಬೇಳೂರು

18/04/2026 8:34 PM

ಸಾಗರದ ‘ಮಾರಿಗುಡಿ ನೂತನ ಸಮಿತಿ’ಗೆ ‘ಸರ್ಕಾರಿ ನೌಕರರ ಸಂಘ’ದಿಂದ ಸನ್ಮಾನ, ಅಭಿನಂದನೆ

18/04/2026 8:24 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.