ಬೆಂಗಳೂರು : ಹೊಸ ವರ್ಷಾಚರಣೆ ಬಂದರೆ ಸಾಕು ಯುವಜನತೆ ಡ್ರಗ್ಸ್ ಮಾದಕ ದ್ರವ್ಯ ಸೇರಿದಂತೆ ಹಲವು ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಾರೆ ಇದೀಗ ಟ್ರ್ಯಾಕ್ಸ್ ವಿರುದ್ಧ ರಾಜ್ಯ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಂಡಿದ್ದು, ಬೆಂಗಳೂರಿನಲ್ಲಿ ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿದ್ದಾರೆ 55.88 ಕೋಟಿ ಮೌಲ್ಯದ ಡ್ರಗ್ಸ್ ಸೀಜ್ ಮಾಡಿದ್ದಾರೆ.
ಡಿಸೆಂಬರ್ 26ರಂದು ಮಹಾರಾಷ್ಟ್ರದ ANTF ಕಾರ್ಯಾಚರಣೆ ನಡೆಸಿದ್ದರು. ಬೆಂಗಳೂರಿನ ಮೂರು ಕಡೆ ಡ್ರಗ್ಸ್ ಫ್ಯಾಕ್ಟರಿ ನಡೆಸುತ್ತಿದ್ದ ಇಬ್ಬರು ಯೋಗಿರಾಜ್ ಕುಮಾರ್ ಹಾಗೂ ನಯನ್ ಪವರ್ ಈ ಒಂದು ದಂಧೆಯ ಕಿಂಗ್ ಪಿನ್ ಗಳಾಗಿದ್ದಾರೆ. ದೇಶದ ಅನೇಕ ಕಡೆಗೆ ಡ್ರಗ್ಸ್ ಫ್ಯಾಕ್ಟರಿಗಳನ್ನು ಆರೋಪಿಗಳು ನಡೆಸುತ್ತಿದ್ದರು. ಬೆಂಗಳೂರು ನಗರದಲ್ಲಿ ಮೂರು ಕಡೆ ಡ್ರಗ್ಸ್ ಫ್ಯಾಕ್ಟ್ರಿಗಳು ನಡೆಸುತ್ತಿದ್ದರು ಕಾರ್ಖಾನೆ ಹಾಗೂ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಎನ್‌ಜಿ ಗೊಲ್ಲಹಳ್ಳಿ ಪ್ರದೇಶ ಅವಲಹಳ್ಳಿ ಠಾಣ ಎರಪ್ಪನಹಳ್ಳಿ ಮನೆಯಲ್ಲಿ ಡ್ರಗ್ಸ್ ಸಂಗ್ರಹ ಮಾಡುತ್ತಿದ್ದರು.
ಇದೀಗ ಹೊಸ ವರ್ಷದ ಹೊತ್ತಿನಲ್ಲಿ ಪೊಲೀಸರು ಅತಿ ದೊಡ್ಡ ಭೇಟಿ ಆಡಿದ್ದಾರೆ ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿಗಳನ್ನು ಮಾಡಿದ್ದಾರೆ 55.88 ಕೋಟಿ ಮೌಲ್ಯದ ಡ್ರಗ್ಸ್ ಸೀಜ್ ಮಾಡಲಾಗಿದೆ. ಬೆಳಗಾವಿಯ ಸಂತೋಷ ಪಾಟೀಲ್ ಮಾಹಿತಿ ಮೇರೆಗೆ ಬೆಂಗಳೂರಿನ 3 ಕಡೆ ಪೊಲೀಸರು ದಾಳಿ ಮಾಡಿದ್ದಾರೆ. ಬೆಂಗಳೂರಿನ ರಾಜಸ್ಥಾನದ ಸೂರಜ್, ರಮೇಶ್ ಯಾದವ್, ಮಲ್ಖಾನ ರಾಮ ಲಾಲ್ ಬಿಷ್ನೋಯಿ ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ ರ್‌ಜೆ ಇವೆಂಟ್ ಹೆಸರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ ನಡೆಸುತ್ತಿರುವುದು ಪತ್ತೆಯಾಗಿದೆ 4.1 ಕೆಜಿ ಘನ ಎಂ ಡಿ,17 ಕೆಜಿ ದ್ರವ ಎಂಡಿ ವಶಕ್ಕೆ ಪಡೆದುಕೊಂಡಿದ್ದಾರೆ ಮುಂಬೈನಲ್ಲಿ ಇತ್ತೀಚಿಗೆ 1.5 ಕೋಟಿ ಮೌಲ್ಯದ ಡ್ರಗ್ಸ್ ಮಾಡಿದರು ಮಹಾರಾಷ್ಟ್ರ ಪೋಲೀಸರು ಅರೆಸ್ಟ್ ಮಾಡಿದ್ದಾರೆ ಬೆಳಗಾವಿಯ ಪ್ರಶಾಂತ್ ಎಲ್ಲಪ್ಪನನ್ನು ಅರೆಸ್ಟ್ ಮಾಡಲಾಗಿದೆ.








