ಹಾವೇರಿ: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕಾಗಿ ಸ್ಪೋಟ ಭವಿಷ್ಯವನ್ನು ಕೋಡಿಮಠದ ಶ್ರೀಗಳು ನುಡಿದಿದ್ದಾರೆ. ಅದು ಏನು ಅಂತ ಮುಂದೆ ಓದಿ..
ಹಾವೇರಿಯಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಕೋಡಿ ಮಠ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ಅಂಬಲಿ ಹಳಸಿತು, ಕಂಬಳಿ ಹಾಸೀತು ಅಂತ ಹೇಳಿದ್ದೆ. ಕೈಲಾಸದಲ್ಲಿ ಕೈ ಪೂಜೆ ಮಾಡುತ್ತೆ ಎಂಬುದಾಗಿ ಸಹ ಹೇಳಿದ್ದೆ. ಹಕ್ಕಬುಕ್ಕರು ವಿಜಯನಗರ ಸಾಮ್ರಾಜ್ಯ ಉಳಿಸಿದರು. ಸಂಗೊಳ್ಳಿ ರಾಯಣ್ಣ ಕಿತ್ತೂರು ಸಾಮ್ರಾಜ್ಯ ಉಳಿಸಿದರು. ಕುರುಬ ಸಮಾಜದವರು ಪ್ರಕೃತಿಯಲ್ಲಿ ಭವಿಷ್ಯ ಕಂಡವರು. ಹಾಲು ಮತ ಸಮಾಜ ದೈವಿಬಲವುಳ್ಳ ಪುರಾತನ ಮತ ಎಂದಿದ್ದಾರೆ.
ಹಾಲುಮತದಿಂದ ಅಧಿಕಾರ ಬಿಡಿಸಿಕೊಳ್ಳೋದ ಕಷ್ಟ ಎಂಬುದಾಗಿ ಹೇಳುವ ಮೂಲಕ ಸಿಎಂ ಬದಲಾವಣೆ ಕಷ್ಟ ಕಷ್ಟ ಎಂಬುದಾಗಿ ಪ್ರಾಸಂಗಿಕವಾಗಿ ಕೋಡಿಮಠ ಶ್ರೀಗಳು ಭವಿಷ್ಯ ನುಡಿದಿದ್ದಾರೆ.
‘ಕಾಡುಗೊಲ್ಲ ಸಮುದಾಯದ’ವರ ಗಮನಕ್ಕೆ: ‘ಗಣೆ ಟ್ರಸ್ಟ್’ವತಿಯಿಂದ ‘ವಿಚಾರ ಕಮ್ಮಟ’ಕ್ಕೆ ಅರ್ಜಿ ಆಹ್ವಾನ
BREAKING: ಬೆಂಗಳೂರಲ್ಲಿ ಕಾಲೇಜು ಹಿಂಭಾಗ ನವಜಾತ ಶಿಶು ಪತ್ತೆ: ನಿನ್ನೆ ಜನಿಸಿದ ಮಗು ಎಸೆದು ಹೋದ ದುರುಳರು








