ಬೆಂಗಳೂರು: ಕನ್ನಡ ಪರ ಹೋರಾಟಗಾರರ ಮೇಲೆ ಇರುವಂತ ಕೇಸ್ ಗಳನ್ನು ವಾಪಾಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ.
ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವಂತ ಜನರಾಜ್ಯೋತ್ಸವ-2025 ಕಾರ್ಯಕ್ರಮವನ್ನು ಉದ್ಘಾಟಿಸಿದ ಬಳಿಕ ಮಾತನಾಡಿದಂತ ಅವರು, ಕನ್ನಡ ಪರ ಹೋರಾಟಗಾರರ ವಿರುದ್ಧದ ಕೇಸ್ ವಾಪಾಸ್ ಪಡೆಯಲಾಗುತ್ತದೆ. ಕೇಸ್ ವಾಪಾಸ್ ಪಡೆಯುವ ಕುರಿತಂತೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಜೊತೆಗೆ ಚರ್ಚಿಸುತ್ತೇನೆ ಎಂದರು.
BREAKING: ಬೆಂಗಳೂರಿನ ‘ಮಾಲ್’ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ಅರೆಸ್ಟ್
BREAKING: ಬೆಂಗಳೂರಲ್ಲಿ ಕಾಲೇಜು ಹಿಂಭಾಗ ನವಜಾತ ಶಿಶು ಪತ್ತೆ: ನಿನ್ನೆ ಜನಿಸಿದ ಮಗು ಎಸೆದು ಹೋದ ದುರುಳರು








