Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಇಸ್ರೇಲ್- ಇರಾನ್ ಸಂಘರ್ಷದಿಂದ ಸಾಮಾನ್ಯ ಜನರಿಗೆ ಶಾಕ್: ಪೆಟ್ರೋಲ್-ಡೀಸೆಲ್, ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ ಸಾಧ್ಯತೆ !

02/03/2026 9:54 AM

BIG NEWS : ವಿಶ್ವಕ್ಕೆ ಯುದ್ದದ ಭೀತಿ : ಜಾಗತಿಕ ನಾಯಕನ ದುರ್ಮರಣ : ನಿಜವಾಯ್ತು ಕೋಡಿಶ್ರೀಗಳ ಭವಿಷ್ಯವಾಣಿ !

02/03/2026 9:44 AM

BREAKING: ದಲಾಲ್ ಸ್ಟ್ರೀಟ್‌ನಲ್ಲಿ ‘ಬ್ಲಡಿ ಮಂಡೇ’: ಅಮೆರಿಕ-ಇರಾನ್ ಯುದ್ಧದ ಭೀತಿ; 1,000 ಪಾಯಿಂಟ್ಸ್ ಕುಸಿದ ಸೆನ್ಸೆಕ್ಸ್!

02/03/2026 9:43 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕೋಗಿಲು ತ್ಯಾಜ್ಯ ವಿಲೇವಾರಿ ಜಾಗ ಒತ್ತುವರಿ ತೆರವು: ಮನೆ ಇಲ್ಲದ ಅರ್ಹರಿಗೆ ವಸತಿ ಯೋಜನೆಯಲ್ಲಿ ಮನೆ- ಡಿಕೆಶಿ
KARNATAKA

ಕೋಗಿಲು ತ್ಯಾಜ್ಯ ವಿಲೇವಾರಿ ಜಾಗ ಒತ್ತುವರಿ ತೆರವು: ಮನೆ ಇಲ್ಲದ ಅರ್ಹರಿಗೆ ವಸತಿ ಯೋಜನೆಯಲ್ಲಿ ಮನೆ- ಡಿಕೆಶಿ

By kannadanewsnow0929/12/2025 8:58 PM

ಬೆಂಗಳೂರು: ಕೆ.ಸಿ. ವೇಣುಗೋಪಾಲ್ ಅವರು ನಮ್ಮ ಪಕ್ಷದ ಪ್ರಧಾನ ಕಾರ್ಯದರ್ಶಿಗಳು ನಮಗೆ ಅನೇಕ ವಿಚಾರಗಳ ಬಗ್ಗೆ ಸಲಹೆ ನೀಡಿದ್ದಾರೆ, ಆದರೆ ಅವರು ಎಂದಿಗೂ ಆಡಳಿತದಲ್ಲಿ ಹಸ್ತಕ್ಷೇಪ ಮಾಡಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟಪಡಿಸಿದರು.

ಸಿಎಂ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸೋಮವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಶಿವಕುಮಾರ್ ಅವರು ಮಾತನಾಡಿದರು.

ವೇಣುಗೋಪಾಲ್ ಅವರು ಸರ್ಕಾರದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂಬ ಟೀಕೆ ಬಗ್ಗೆ ಮಾಧ್ಯಮಗಳು ಕೇಳಿದಾಗ, ಅವರು ನಮ್ಮ ನಾಯಕರು, ನಮಗೆ ಸಲಹೆ ನೀಡುವ ಎಲ್ಲಾ ಅಧಿಕಾರ ಅವರಿಗಿದೆ. ನಮ್ಮದು ರಾಷ್ಟ್ರೀಯ ಪಕ್ಷ. ನಮ್ಮಲ್ಲಿ ರಾಷ್ಟ್ರೀಯ ನಾಯಕರು ಸಲಹೆ ನೀಡುತ್ತಾರೆ. ಈ ಹಿಂದೆಯೂ ಅನೇಕ ಸಲಹೆ ನೀಡಿದ್ದಾರೆ, ಈಗಲೂ ನೀಡಿದ್ದಾರೆ, ಮುಂದೆಯೂ ನೀಡುತ್ತಾರೆ ಎಂದು ತಿಳಿಸಿದರು.

ಇನ್ನು ಸಂತ್ರಸ್ತರ ಪುನರ್ವಸತಿ ಬಗ್ಗೆ ಮಾತನಾಡಿ, ಅನೇಕರು ತಮಗೆ ಬೇರೆ ಕಡೆ ಮನೆಗಳಿದ್ದರೂ ಇಲ್ಲಿ ಗುಡಿಸಲು ಹಾಕಿಕೊಂಡಿದ್ದರು. ಉದ್ಯೋಗ ಅರಸಿ ಬಂದು ಇಲ್ಲಿ ವಾಸವಾಗಿದ್ದಾರೆ. ಯಾರಿಗೆ ನಿಜವಾಗಿಯೂ ವಾಸಕ್ಕೆ ಮನೆ ಇಲ್ಲವೊ ಅವರಿಗೆ ಮುಖ್ಯಮಂತ್ರಿಗಳ 1 ಲಕ್ಷ ವಸತಿ ಯೋಜನೆಯಲ್ಲಿ ಮನೆ ನೀಡಲಾಗುವುದು. ಇದಕ್ಕೆ ಅವರು ಒಂದೂವರೆಯಿಂದ ಎರಡು ಲಕ್ಷ ಹಣ ಪಾವತಿಸಬೇಕು. ಇದಕ್ಕೆ ಸಾಲ ಸೌಲಭ್ಯ ಕಲ್ಪಿಸುವ ಜವಾಬ್ದಾರಿಯನ್ನು ವಸತಿ ಸಚಿವ ಜಮೀರ್ ಅಹ್ಮದ್ ಅವರಿಗೆ ವಹಿಸಲಾಗಿದೆ. ನಾವು ಮನೆ ನೀಡುವ ಮುನ್ನ, ಅವರು ಯಾರು, ಎಲ್ಲಿಂದ ಬಂದಿದ್ದಾರೆ ಎಂದೆಲ್ಲಾ ಆಧಾರ್ ಹಾಗೂ ಇತರೆ ದಾಖಲೆ ಪರಿಶೀಲಿಸುತ್ತೇವೆ. ಅಲ್ಲಿಯವರೆಗೆ ಅವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗುವುದು. ಮಾನವೀಯತೆ ದೃಷ್ಟಿಯಿಂದ ಸರ್ಕಾರ ಈ ತೀರ್ಮಾನ ಕೈಗೊಂಡಿದೆ ಎಂದು ತಿಳಿಸಿದರು.

ದಾವಣಗೆರೆ: ನಾಳೆ ಹೊನ್ನಾಳಿ ತಾಲ್ಲೂಕಿನ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಬೆಂಗಳೂರಲ್ಲಿ ಹೊಸ ವರ್ಷಾಚರಣೆಗೆ ಸಿದ್ಧಗೊಂಡಿರೋರಿಗೆ ಗುಡ್ ನ್ಯೂಸ್

Share. Facebook Twitter LinkedIn WhatsApp Email

Related Posts

BIG NEWS : ವಿಶ್ವಕ್ಕೆ ಯುದ್ದದ ಭೀತಿ : ಜಾಗತಿಕ ನಾಯಕನ ದುರ್ಮರಣ : ನಿಜವಾಯ್ತು ಕೋಡಿಶ್ರೀಗಳ ಭವಿಷ್ಯವಾಣಿ !

02/03/2026 9:44 AM1 Min Read

BREAKING : ‘ಕೆಂಪೇಗೌಡ ಏರ್ ಪೋರ್ಟ್’ ನಲ್ಲಿ 22 ವಿಮಾನಗಳ ಹಾರಾಟ ರದ್ದು : ಪ್ರಯಾಣಿಕರ ಪರದಾಟ

02/03/2026 9:00 AM1 Min Read

BREAKING :ಮಲ್ಲಿಕಾರ್ಜುನ ಮುತ್ಯಾ ವಿರುದ್ಧ `ಪೋಕ್ಸ್ ಕೇಸ್’ : ವಿಚಾರಣೆಗೆ ಹಾಜರಾಗುವಂತೆ ಮಠಕ್ಕೆ ನೋಟಿಸ್ ಅಂಟಿಸಿದ ಪೊಲೀಸರು !

02/03/2026 8:55 AM1 Min Read
Recent News

BIG NEWS : ಇಸ್ರೇಲ್- ಇರಾನ್ ಸಂಘರ್ಷದಿಂದ ಸಾಮಾನ್ಯ ಜನರಿಗೆ ಶಾಕ್: ಪೆಟ್ರೋಲ್-ಡೀಸೆಲ್, ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ ಸಾಧ್ಯತೆ !

02/03/2026 9:54 AM

BIG NEWS : ವಿಶ್ವಕ್ಕೆ ಯುದ್ದದ ಭೀತಿ : ಜಾಗತಿಕ ನಾಯಕನ ದುರ್ಮರಣ : ನಿಜವಾಯ್ತು ಕೋಡಿಶ್ರೀಗಳ ಭವಿಷ್ಯವಾಣಿ !

02/03/2026 9:44 AM

BREAKING: ದಲಾಲ್ ಸ್ಟ್ರೀಟ್‌ನಲ್ಲಿ ‘ಬ್ಲಡಿ ಮಂಡೇ’: ಅಮೆರಿಕ-ಇರಾನ್ ಯುದ್ಧದ ಭೀತಿ; 1,000 ಪಾಯಿಂಟ್ಸ್ ಕುಸಿದ ಸೆನ್ಸೆಕ್ಸ್!

02/03/2026 9:43 AM

BREAKING : ಷೇರುಪೇಟೆಯಲ್ಲಿ ‘ಸೆನ್ಸೆಕ್ಸ್’ 1100 ಅಂಕ ಕುಸಿತ, 24,847 ಕ್ಕಿಂತ ಕೆಳಗಿಳಿದ ‘ನಿಫ್ಟಿ’ |Share Market

02/03/2026 9:24 AM
State News
KARNATAKA

BIG NEWS : ವಿಶ್ವಕ್ಕೆ ಯುದ್ದದ ಭೀತಿ : ಜಾಗತಿಕ ನಾಯಕನ ದುರ್ಮರಣ : ನಿಜವಾಯ್ತು ಕೋಡಿಶ್ರೀಗಳ ಭವಿಷ್ಯವಾಣಿ !

By kannadanewsnow5702/03/2026 9:44 AM KARNATAKA 1 Min Read

ಬೆಂಗಳೂರು: ರಾಜ್ಯ, ದೇಶ ಮಾತ್ರವಲ್ಲದೆ ಅಂತರಾಷ್ಟ್ರೀಯ ಮಟ್ಟದಲ್ಲಿ ಯಾವುದೇ ಪ್ರಮುಖ ಘಟನೆಗಳು ನಡೆದರೂ, ಅದಕ್ಕೆ ಹಾಸನದ ಅರಸೀಕೆರೆ ತಾಲೂಕಿನ ಹಾರನಹಳ್ಳಿ…

BREAKING : ‘ಕೆಂಪೇಗೌಡ ಏರ್ ಪೋರ್ಟ್’ ನಲ್ಲಿ 22 ವಿಮಾನಗಳ ಹಾರಾಟ ರದ್ದು : ಪ್ರಯಾಣಿಕರ ಪರದಾಟ

02/03/2026 9:00 AM

BREAKING :ಮಲ್ಲಿಕಾರ್ಜುನ ಮುತ್ಯಾ ವಿರುದ್ಧ `ಪೋಕ್ಸ್ ಕೇಸ್’ : ವಿಚಾರಣೆಗೆ ಹಾಜರಾಗುವಂತೆ ಮಠಕ್ಕೆ ನೋಟಿಸ್ ಅಂಟಿಸಿದ ಪೊಲೀಸರು !

02/03/2026 8:55 AM

ಕೇತುಗ್ರಸ್ತ ಹುಣ್ಣಿಮೆ ದಿನದಂದು ಶತ್ರು ಕಾಟ ಜಾಸ್ತಿಯಾಗಿದ್ದರೆ ಮನೆಯಲ್ಲಿಯೇ ಈ ಸುಲಭ ಪರಿಹಾರ ಮಾಡಿ!

02/03/2026 8:37 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.