Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರೈಲಿನಲ್ಲಿ ಖಾಲಿ ಸೀಟು ಹುಡುಕಲು ಟಿಟಿಇ ಬೆನ್ನ ಹಿಂದೆ ಅಲೆಯುವ ಅಗತ್ಯವಿಲ್ಲ! ಐಆರ್‌ಸಿಟಿಯ ಈ ಫೀಚರ್ ಮೂಲಕ ನೀವೇ ಪತ್ತೆಹಚ್ಚಿ!

ರಾಜ್ಯದಿಂದ ರಾಷ್ಟ್ರೀಯ ಗ್ರಿಡ್‌ಗೆ ₹423 ಕೋಟಿ ವಿದ್ಯುತ್ ಮಾರಾಟದ ಸಾಧನೆ: ಇಂಧನ ಸಚಿವ ಕೆ.ಜೆ.ಜಾರ್ಜ್

​ಬೇಸಿಗೆಯ ಬಿಸಿಲು ನಿಮ್ಮನ್ನು ಹೆಚ್ಚು ಕೋಪಿಷ್ಠರನ್ನಾಗಿಸುತ್ತಿದೆಯೇ? ತಾಪಮಾನ ಏರಿಕೆ ಮತ್ತು ಮಾನಸಿಕ ಒತ್ತಡದ ನಡುವಿನ ಸಂಬಂಧ ಇಲ್ಲಿದೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರಿನ ಜನತೆಗೆ ಗುಡ್ ನ್ಯೂಸ್ : ಹೊಸ ವರ್ಷಾಚರಣೆ ದಿನ ‘ನಮ್ಮ ಮೆಟ್ರೋ’ ಸೇವೆ ವಿಸ್ತರಣೆ |Namma Metro
KARNATAKA

BREAKING : ಬೆಂಗಳೂರಿನ ಜನತೆಗೆ ಗುಡ್ ನ್ಯೂಸ್ : ಹೊಸ ವರ್ಷಾಚರಣೆ ದಿನ ‘ನಮ್ಮ ಮೆಟ್ರೋ’ ಸೇವೆ ವಿಸ್ತರಣೆ |Namma Metro

By kannadanewsnow57

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು ಹೊಸ ವರ್ಷದ ಸಂಭ್ರಮ-2026ರ ಅಂಗವಾಗಿ ಸಾರ್ವಜನಿಕರಿಗೆ ಸುರಕ್ಷಿತ ಹಾಗೂ ಸುಗಮ ಪ್ರಯಾಣವನ್ನು ಒದಗಿಸುವ ಉದ್ದೇಶದಿಂದ ನೇರಳೆ, ಹಸಿರು ಹಾಗೂ ಹಳದಿ ಮಾರ್ಗಗಳಲ್ಲಿ ಮೆಟ್ರೋ ರೈಲು ಸೇವೆಗಳನ್ನು ವಿಸ್ತರಿಸಲಾಗುತ್ತಿದೆ.

ಕೊನೆಯ ರೈಲುಗಳು ಹೊರಡುವ ಸಮಯ: 31 ಡಿಸೆಂಬರ್ 2025ರ ಮಧ್ಯರಾತ್ರಿಯ ನಂತರ, ಅಂದರೆ

1ನೇ ಜನವರಿ 2026ರಂದು ಟರ್ಮಿನಲ್ ನಿಲ್ದಾಣಗಳಿಂದ ಹೊರಡುವ ಕೊನೆಯ ಮೆಟ್ರೋ ರೈಲುಗಳ ಸಮಯ ಈ ಕೆಳಕಂಡಂತಿದೆ:

ನೇರಳೆ ಮಾರ್ಗ: ವೈಟ್ಫೀಲ್ಡ್ ನಿಂದ ಚಲ್ಲಘಟ್ಟದ ವರೆಗೆ: ಬೆಳಗಿನಜಾವ 1:45ಗಂಟೆಗೆ ಚಲ್ಲಘಟ್ಟ ದಿಂದ ವೈಟ್ ಫೀಲ್ಡ್ ವರೆಗೆ: ಬೆಳಗಿನಜಾವ 2:00ಗಂಟೆಗೆ

ಹಸಿರು ಮಾರ್ಗ: ಮಾದಾವರ ದಿಂದ ರೇಷ್ಮೆ ಸಂಸ್ಥೆಯ ವರೆಗೆ: ಬೆಳಗಿನಜಾವ 2:00ಗಂಟೆಗೆ ರೇಷ್ಮೆ ಸಂಸ್ಥೆ ಯಿಂದ ಮಾದಾವರದ ವರೆಗೆ: ಬೆಳಗಿನಜಾವ 2:00ಗಂಟೆಗೆ

ಹಳದಿ ಮಾರ್ಗ: ಆ.ರ್ವಿ ರಸ್ತೆ ಯಿಂದ ಬೊಮ್ಮಸಂದ್ರದ ವರೆಗೆ: ಬೆಳಗಿನಜಾವ 3:10ಗಂಟೆಗೆ ಬೊಮ್ಮಸಂದ್ರ ದಿಂದ ಆರ್ವಿ ರಸ್ತೆಯ ವರೆಗೆ: ಬೆಳಗಿನ ಜಾವ 1:30ಗಂಟೆಗೆ

ಕೆಂಪೇಗೌಡ ಮೆಜೆಸ್ಟಿಕ್ ನಿಲ್ದಾಣ: ನೇರಳೆ ಮಾರ್ಗದ ವೈಟ್ ಫೀಲ್ಡ್ ಮತ್ತು ಚಲ್ಲಘಟ್ಟ ಕಡೆಗೆ ಹಾಗೂ ಹಸಿರು ಮಾರ್ಗದ ಮಾದಾವರ ಮತ್ತು ರೇಷ್ಮೆ ಸಂಸ್ಥೆ ಕಡೆಗೆ ಹೊರಡುವ ಕೊನೆಯ ರೈಲು ಬೆಳಗಿನಜಾವ 2:45ಕ್ಕೆ ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ ನಿಂದ ಹೊರಡಲಿದೆ.

ರೈಲು ಸಂಚಾರದ ಅವಧಿ: 31ನೇ ಡಿಸೆಂಬರ್ 2025ರ ರಾತ್ರಿ 11:30ರಿಂದ ವಿಸ್ತರಿತ ಸೇವೆ ಮುಗಿಯುವವರೆಗೂ ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿ 8 ನಿಮಿಷಗಳ ಅಂತರದಲ್ಲಿ ಹಾಗೂ ಹಳದಿ ಮಾರ್ಗದಲ್ಲಿ 15 ನಿಮಿಷಗಳ ಅಂತರದಲ್ಲಿ ರೈಲುಗಳು ಸಂಚರಿಸಲಿವೆ.

ಎಂ.ಜಿ ರಸ್ತೆ ನಿಲ್ದಾಣ ಮುಚ್ಚುವಿಕೆ: ಎಂ.ಜಿ ರಸ್ತೆ ಪ್ರದೇಶದಲ್ಲಿ ಹೆಚ್ಚಿನ ಜನಸಂದಣಿ

ನಿರೀಕ್ಷೆಯಿರುವುದರಿಂದ, 31ನೇ ಡಿಸೆಂಬರ್ 2025ರ ರಾತ್ರಿ 10:00ರಿಂದ ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣದ ಪ್ರವೇಶ ಮತ್ತು ನಿರ್ಗಮನ ದ್ವಾರಗಳನ್ನು ಮುಚ್ಚಲಾಗುತ್ತದೆ. ಆದರೆ, ರೈಲುಗಳು ಪಕ್ಕದ ನಿಲ್ದಾಣಗಳಾದ ಟ್ರಿನಿಟಿ ಹಾಗೂ ಕಬ್ಬನ್ ಪಾರ್ಕ್ ನಿಲ್ದಾಣಗಳಲ್ಲಿ ನಿಲುಗಡೆ ಮಾಡಲಿದ್ದು, ಪ್ರಯಾಣಿಕರು ಅಲ್ಲಿ ರೈಲನ್ನು ಹತ್ತಿ-ಇಳಿಯಬಹುದು.

ಟಿಕೆಟ್ ಸಂಬಂಧಿತ ಸೂಚನೆ: ಟಿಕೆಟ್ ಕೌಂಟರ್ಗಳಲ್ಲಿ ಜನದಟ್ಟಣೆಯನ್ನು ತಪ್ಪಿಸುವ ಉದ್ದೇಶದಿಂದ,

ಟ್ರಿನಿಟಿ ಹಾಗೂ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಗಳಲ್ಲಿ ರಾತ್ರಿ 11:00ರ ನಂತರ ಟೋಕನ್ ಮಾರಾಟ ಇರುವುದಿಲ್ಲ. ಈ ನಿಲ್ದಾಣಗಳಿಂದ ರಾತ್ರಿ 11:00 ಗಂಟೆಯ ನಂತರ ಪ್ರಯಾಣಿಸುವ ಪ್ರಯಾಣಿಕರು ಕ್ಯೂಆರ್ ಟಿಕೆಟ್ಗಳ ಮೂಲಕ, ಮುಂಗಡವಾಗಿ ರಿಟರ್ನ್ ಟಿಕೆಟ್ ಖರೀದಿಸುವಂತೆ ಅಥವಾ ಸಾಕಷ್ಟು ನಗದುವಿರುವ ಸ್ಮಾರ್ಟ್ ಕಾರ್ಡ್ಗಳನ್ನು ಬಳಸುವಂತೆ ಸಲಹೆ ನೀಡಲಾಗಿದೆ.

ಸಾರ್ವಜನಿಕರಿಗೆ ಮನವಿ: ಹೊಸ ವರ್ಷದ ಸಂಭ್ರಮದ ವೇಳೆ ಪ್ರಯಾಣಿಕರು ತಮ್ಮ ಪ್ರಯಾಣವನ್ನು ಮುಂಗಡವಾಗಿ ಯೋಜಿಸಿ, ಸುರಕ್ಷಿತ ಮತ್ತು ಸುಗಮ ಸಂಚಾರಕ್ಕೆ ಮೆಟ್ರೋ ಸಿಬ್ಬಂದಿ ಹಾಗೂ ಭದ್ರತಾ ಸಿಬ್ಬಂದಿಯೊಂದಿಗೆ ಸಹಕರಿಸುವಂತೆ ನಿಗಮವು ಮನವಿ ಮಾಡುತ್ತದೆ.

ಹೊಸ ವರ್ಷ 2026ರ ಸಂಭ್ರಮಕ್ಕೆ ಮೆಟ್ರೋ ಸೇವೆ ವಿಸ್ತರಣೆ

BMRCL Extends Metro Services on New Year’s Eve 2026 pic.twitter.com/bpVzOrqepi

— ನಮ್ಮ ಮೆಟ್ರೋ (@OfficialBMRCL) December 29, 2025

BREAKING: Good news for the people of Bengaluru: ‘Namma Metro’ service extended on New Year’s Day | Namma Metro
Share. Facebook Twitter LinkedIn WhatsApp Email

Related Posts

ರಾಜ್ಯದಿಂದ ರಾಷ್ಟ್ರೀಯ ಗ್ರಿಡ್‌ಗೆ ₹423 ಕೋಟಿ ವಿದ್ಯುತ್ ಮಾರಾಟದ ಸಾಧನೆ: ಇಂಧನ ಸಚಿವ ಕೆ.ಜೆ.ಜಾರ್ಜ್

2 Mins Read

ಜನರ ಪ್ರೀತಿ, ವಿಶ್ವಾಸಕ್ಕೆ ಎಂದಿಗೂ ಚಿರಋಣಿ: ಮದ್ದೂರು ಶಾಸಕ ಕೆ.ಎಂ.ಉದಯ್

2 Mins Read

BIG NEWS: ಮೇಲುಕೋಟೆ ಯೋಗನರಸಿಂಹಸ್ವಾಮಿ ದೇವಸ್ಥಾನದ ಖಜಾನೆಗೆ ಕನ್ನ: ಅರ್ಚಕರು, ಸಿಬ್ಬಂದಿ ವಿರುದ್ಧ ದೂರು!

2 Mins Read
Recent News

ರೈಲಿನಲ್ಲಿ ಖಾಲಿ ಸೀಟು ಹುಡುಕಲು ಟಿಟಿಇ ಬೆನ್ನ ಹಿಂದೆ ಅಲೆಯುವ ಅಗತ್ಯವಿಲ್ಲ! ಐಆರ್‌ಸಿಟಿಯ ಈ ಫೀಚರ್ ಮೂಲಕ ನೀವೇ ಪತ್ತೆಹಚ್ಚಿ!

ರಾಜ್ಯದಿಂದ ರಾಷ್ಟ್ರೀಯ ಗ್ರಿಡ್‌ಗೆ ₹423 ಕೋಟಿ ವಿದ್ಯುತ್ ಮಾರಾಟದ ಸಾಧನೆ: ಇಂಧನ ಸಚಿವ ಕೆ.ಜೆ.ಜಾರ್ಜ್

​ಬೇಸಿಗೆಯ ಬಿಸಿಲು ನಿಮ್ಮನ್ನು ಹೆಚ್ಚು ಕೋಪಿಷ್ಠರನ್ನಾಗಿಸುತ್ತಿದೆಯೇ? ತಾಪಮಾನ ಏರಿಕೆ ಮತ್ತು ಮಾನಸಿಕ ಒತ್ತಡದ ನಡುವಿನ ಸಂಬಂಧ ಇಲ್ಲಿದೆ!

​ಏರ್ ಇಂಡಿಯಾ ವಿಮಾನ ದುರಂತ: ಸಂತ್ರಸ್ತ ಕುಟುಂಬಗಳ ಮೇಲೆ ಅಂತಿಮ ಪರಿಹಾರಕ್ಕಾಗಿ ಯಾವುದೇ ಒತ್ತಡವಿಲ್ಲ; ಏರ್ ಇಂಡಿಯಾ ಸ್ಪಷ್ಟನೆ

State News
KARNATAKA

ರಾಜ್ಯದಿಂದ ರಾಷ್ಟ್ರೀಯ ಗ್ರಿಡ್‌ಗೆ ₹423 ಕೋಟಿ ವಿದ್ಯುತ್ ಮಾರಾಟದ ಸಾಧನೆ: ಇಂಧನ ಸಚಿವ ಕೆ.ಜೆ.ಜಾರ್ಜ್

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಪವರ್‌ ಕಂಪನಿ ಆಫ್‌ ಕರ್ನಾಟಕ ಲಿಮಿಟೆಡ್ ಮೂಲಕ ರಾಜ್ಯವು ಕಳೆದ ಎರಡೂವರೆ ತಿಂಗಳಲ್ಲಿ ಪ್ರತಿ ಯೂನಿಟ್‌ಗೆ 9.08 ರೂಪಾಯಿಯಂತೆ…

ಜನರ ಪ್ರೀತಿ, ವಿಶ್ವಾಸಕ್ಕೆ ಎಂದಿಗೂ ಚಿರಋಣಿ: ಮದ್ದೂರು ಶಾಸಕ ಕೆ.ಎಂ.ಉದಯ್

BIG NEWS: ಮೇಲುಕೋಟೆ ಯೋಗನರಸಿಂಹಸ್ವಾಮಿ ದೇವಸ್ಥಾನದ ಖಜಾನೆಗೆ ಕನ್ನ: ಅರ್ಚಕರು, ಸಿಬ್ಬಂದಿ ವಿರುದ್ಧ ದೂರು!

ಮಕ್ಕಳ ಪೋಷಕರ ಗಮನಕ್ಕೆ: ಜೂನ್.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ, ತಪ್ಪದೇ ಹಾಕಿಸಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.