Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ​ಇರಾನ್ ಮೇಲೆ ಅಮೆರಿಕ ಭೀಕರ ವಾಯುದಾಳಿ: ತಹರಾನ್, ಫಾರ್ಸ್ ಸೇರಿ ಹಲವು ನಗರಗಳ ಮೇಲೆ ಮುಗಿಬಿದ್ದ ಯುಎಸ್ ಯುದ್ಧ ವಿಮಾನಗಳು!

BIG NEWS : `ಚೆಕ್ ಬೌನ್ಸ್ ಕೇಸ್’ ಆರೋಪಿಯನ್ನು 2 ವರ್ಷ ಜೈಲಿನಲ್ಲಿಡುವಂತಿಲ್ಲ : ಹೈಕೋರ್ಟ್ ಮಹತ್ವದ ಆದೇಶ

​ಜಾಗತಿಕ ಯುದ್ಧದ ಭೀತಿ: ‘ಹೊರ್ಮುಜ್ ಜಲಸಂಧಿ’ ಸಂಪೂರ್ಣ ಬಂದ್ ಎಂದ ಇರಾನ್ ಸೇನೆ; ತೈಲ ಮಾರುಕಟ್ಟೆಗೆ ಭಾರಿ ಆಘಾತ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರಿನ ವಾಹನ ಸವಾರರೇ ಗಮನಿಸಿ : ಹೊಸ ವರ್ಷಾಚರಣೆ ಹಿನ್ನೆಲೆ ಇಂದು ರಾತ್ರಿ 11 ಗಂಟೆಯಿಂದ ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ
KARNATAKA

BREAKING : ಬೆಂಗಳೂರಿನ ವಾಹನ ಸವಾರರೇ ಗಮನಿಸಿ : ಹೊಸ ವರ್ಷಾಚರಣೆ ಹಿನ್ನೆಲೆ ಇಂದು ರಾತ್ರಿ 11 ಗಂಟೆಯಿಂದ ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ

By kannadanewsnow57

ಬೆಂಗಳೂರು : ಹೊಸ ವರ್ಷಾಚರಣೆ ಅಂಗವಾಗಿ ಬೆಂಗಳೂರು ನಗರ ಪೊಲೀಸರು ಮಾರ್ಗಸೂಚಿ ಹೊರಡಿಸಿದ್ದು, ನಗರದ ಹಲವು ರಸ್ತೆಗಳಲ್ಲಿ ವಾಹನಗಳ ಸಂಚಾರದಲ್ಲಿ ಮಾರ್ಪಾಡು ಮಾಡಲಾಗಿದೆ.

ಡಿಸೆಂಬರ್ 31ರ ರಾತ್ರಿ 11ರಿಂದ ಜನವರಿ 1ರ ಬೆಳಿಗ್ಗೆ 6ರವರೆಗೆ ನಗರದ ಹಲವು ಮೇಲ್ಸೇತುವೆಗಳಲ್ಲಿ (ವಿಮಾನ ನಿಲ್ದಾಣ ಸಂಪರ್ಕಿಸುವ ಮೇಲ್ಸೇತುವೆ ಹೊರತುಪಡಿಸಿ) ಎಲ್ಲ ಮಾದರಿಯ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಈ ಅವಧಿಯಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸಂಪರ್ಕಿಸುವ ಮೇಲ್ಸೇತುವೆಯಲ್ಲೂ ದ್ವಿಚಕ್ರ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ನೈಸ್ ರಸ್ತೆಯಲ್ಲಿ ರಾತ್ರಿ 8ರಿಂದಲೇ ದ್ವಿಚಕ್ರ ವಾಹನ ಸಂಚಾರ ನಿರ್ಬಂಧಿಸಲಾಗಿದೆ.
ರಾತ್ರಿ 10 ಗಂಟೆಯ ನಂತರ ಎಂ.ಜಿ. ರಸ್ತೆ ಮೆಟ್ರೊ ನಿಲ್ದಾಣ ಬಂದ್‌ ಆಗಲಿದೆ. ಟ್ರಿನಿಟಿ ಅಥವಾ ಕಬ್ಬನ್‌ ಪಾರ್ಕ್‌ ಮೆಟ್ರೊ ನಿಲ್ದಾಣಗಳಿಗೆ ತೆರಳಿ ಪ್ರಯಾಣಿಕರು ಸಂಚಾರ ಮಾಡಬಹುದು.

ಸಂಭ್ರಮಾಚರಣೆಯ ಪ್ರಮುಖ ಸ್ಥಳವಾಗಿರುವ ಎಂ.ಜಿ. ರಸ್ತೆ ಹಾಗೂ ಬ್ರಿಗೇಡ್ ರಸ್ತೆಗಳಲ್ಲಿ ಡಿಸೆಂಬರ್ 31ರ ರಾತ್ರಿ 8ರಿಂದ ತಡರಾತ್ರಿ 2 ಗಂಟೆವರೆಗೆ ಸಾರ್ವಜನಿಕ ವಾಹನಗಳ ಸಂಚಾರ ನಿಷೇಧಿಸಲಾಗಿದೆ.

ಎಂ.ಜಿ. ರಸ್ತೆಯ ಅನಿಲ್ ಕುಂಬ್ಳೆ ವೃತ್ತದಿಂದ ಟ್ರಿನಿಟಿ ವೃತ್ತದವರೆಗೆ, ಬ್ರಿಗೇಡ್ ರಸ್ತೆಯಲ್ಲಿ ಕಾವೇರಿ ಎಂಪೋರಿಯಂ ಜಂಕ್ಷನ್‌ನಿಂದ ಅಪೇರಾ ಜಂಕ್ಷನ್‌ವರೆಗೆ, ಚರ್ಚ್ ಸ್ಟ್ರೀಟ್ನ ಬ್ರಿಗೇಡ್ ರಸ್ತೆ ಜಂಕ್ಷನ್ನಿಂದ ಮ್ಯೂಸಿಯಂ ರಸ್ತೆ ಜಂಕ್ಷನ್‌ವರೆಗೆ, ರೆಸಿಡೆನ್ಸಿ ರಸ್ತೆಯ ಆಶೀರ್ವಾದಮ್ ಜಂಕ್ಷನ್‌ನಿಂದ ಮೆಯೊ ಹಾಲ್ ಜಂಕ್ಷನ್‌ವರೆಗೆ, ಎಂ.ಜಿ. ರಸ್ತೆ ಜಂಕ್ಷನ್‌ನಿಂದ ಎಸ್‌ಬಿಐ ವೃತ್ತದವರೆಗೆ ಸಂಚಾರ ವ್ಯವಸ್ಥೆ ನಿಷೇಧಿಸಲಾಗಿದೆ.

ಬೆಂಗಳೂರಿನ ಶಿವಾಜಿನಗರ ಬಿಎಂಟಿಸಿ ಶಾಪಿಂಗ್‌ ಕಾಂಪ್ಲೆಕ್ಸ್ 1ನೇ ಮಹಡಿ, ಯುಬಿ ಸಿಟಿ, ಗರುಡಾ ಮಾಲ್, ಕಾಮರಾಜ್ ರಸ್ತೆಯಲ್ಲಿ (ಕಬ್ಬನ್ ರಸ್ತೆ ಜಂಕ್ಷನ್‌ನಿಂದ ಕಮರ್ಷಿಯಲ್ ಸ್ಟ್ರೀಟ್ ಜಂಕ್ಷನ್‌ವರೆಗೆ) ಸಾರ್ವಜನಿಕರಿಗೆ ವಾಹನಗಳ ನಿಲುಗಡೆ ಅವಕಾಶ ಇದೆ.

ಮುನಿರೆಡ್ಡಿ ಕಲ್ಯಾಣ ಮಂಟಪದ ಎದುರುಗಡೆಯ ಬಿಬಿಎಂಪಿ ಮೈದಾನ, ಬೆಥನಿ ಶಾಲಾ ಪಕ್ಕದ ಬಿಬಿಎಂಪಿ ಮೈದಾನ, 60 ಅಡಿ ಮಾದರಿ ರಸ್ತೆ ಎಡಭಾಗದಲ್ಲಿ (ಮುನಿರೆಡ್ಡಿ ಕಲ್ಯಾಣ ಮಂಟಪದಿಂದ ಕೆನರಾ ಬ್ಯಾಂಕ್‌ ಜಂಕ್ಷನ್‌ವರೆಗೆ) ವಾಹನಗಳನ್ನು ನಿಲ್ಲಿಸಲು ಅನುಮತಿ ನೀಡಲಾಗಿದೆ.

ಹೊಸ ವರ್ಷಾಚರಣೆ ಅಂಗವಾಗಿ ಬೆಂಗಳೂರು ನಗರ ಪೊಲೀಸರು ಮಾರ್ಗಸೂಚಿ ಹೊರಡಿಸಿದ್ದು, ನಗರದ ಹಲವು ರಸ್ತೆಗಳಲ್ಲಿ ವಾಹನಗಳ ಸಂಚಾರದಲ್ಲಿ ಮಾರ್ಪಾಡು ಮಾಡಲಾಗಿದೆ.

ಡಿಸೆಂಬರ್ 31ರ ರಾತ್ರಿ 11ರಿಂದ ಜನವರಿ 1ರ ಬೆಳಿಗ್ಗೆ 6ರವರೆಗೆ ನಗರದ ಹಲವು ಮೇಲ್ಸೇತುವೆಗಳಲ್ಲಿ (ವಿಮಾನ ನಿಲ್ದಾಣ ಸಂಪರ್ಕಿಸುವ ಮೇಲ್ಸೇತುವೆ ಹೊರತುಪಡಿಸಿ) ಎಲ್ಲ ಮಾದರಿಯ ವಾಹನಗಳ… pic.twitter.com/PZHxUy5LIK

— DIPR Karnataka (@KarnatakaVarthe) December 30, 2025

ಸಂಭ್ರಮಾಚರಣೆಯ ಪ್ರಮುಖ ಸ್ಥಳವಾಗಿರುವ ಎಂ.ಜಿ. ರಸ್ತೆ ಹಾಗೂ ಬ್ರಿಗೇಡ್ ರಸ್ತೆಗಳಲ್ಲಿ ಡಿಸೆಂಬರ್ 31ರ ರಾತ್ರಿ 8ರಿಂದ ತಡರಾತ್ರಿ 2 ಗಂಟೆವರೆಗೆ ಸಾರ್ವಜನಿಕ ವಾಹನಗಳ ಸಂಚಾರ ನಿಷೇಧಿಸಲಾಗಿದೆ.

ಎಂ.ಜಿ. ರಸ್ತೆಯ ಅನಿಲ್ ಕುಂಬ್ಳೆ ವೃತ್ತದಿಂದ ಟ್ರಿನಿಟಿ ವೃತ್ತದವರೆಗೆ, ಬ್ರಿಗೇಡ್ ರಸ್ತೆಯಲ್ಲಿ ಕಾವೇರಿ ಎಂಪೋರಿಯಂ ಜಂಕ್ಷನ್‌ನಿಂದ ಅಪೇರಾ ಜಂಕ್ಷನ್… pic.twitter.com/LgQhfNw1GE

— DIPR Karnataka (@KarnatakaVarthe) December 30, 2025

ಬೆಂಗಳೂರಿನ ಶಿವಾಜಿನಗರ ಬಿಎಂಟಿಸಿ ಶಾಪಿಂಗ್‌ ಕಾಂಪ್ಲೆಕ್ಸ್ 1ನೇ ಮಹಡಿ, ಯುಬಿ ಸಿಟಿ, ಗರುಡಾ ಮಾಲ್, ಕಾಮರಾಜ್ ರಸ್ತೆಯಲ್ಲಿ (ಕಬ್ಬನ್ ರಸ್ತೆ ಜಂಕ್ಷನ್‌ನಿಂದ ಕಮರ್ಷಿಯಲ್ ಸ್ಟ್ರೀಟ್ ಜಂಕ್ಷನ್‌ವರೆಗೆ) ಸಾರ್ವಜನಿಕರಿಗೆ ವಾಹನಗಳ ನಿಲುಗಡೆ ಅವಕಾಶ ಇದೆ.

ಮುನಿರೆಡ್ಡಿ ಕಲ್ಯಾಣ ಮಂಟಪದ ಎದುರುಗಡೆಯ ಬಿಬಿಎಂಪಿ ಮೈದಾನ, ಬೆಥನಿ ಶಾಲಾ ಪಕ್ಕದ ಬಿಬಿಎಂಪಿ… pic.twitter.com/7VXPWBIZpE

— DIPR Karnataka (@KarnatakaVarthe) December 30, 2025

ಹೊಸ ವರ್ಷಾಚರಣೆಯ ವೇಳೆ ವಾಹನಗಳ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ#NewYear2026 pic.twitter.com/QDAsMpt7Kt

— DIPR Karnataka (@KarnatakaVarthe) December 30, 2025

ಹೊಸ ವರ್ಷಾಚರಣೆಯ ವೇಳೆ ಬಿಎಂಟಿಸಿ ಬಸ್‌ಗಳು​ ಹಾಗೂ ಟಿ.ಟಿ. ವಾಹನಗಳು ಸಂಚರಿಸುವ ಮಾರ್ಗಗಳು:#NewYear2026 pic.twitter.com/yHjxfUnCw8

— DIPR Karnataka (@KarnatakaVarthe) December 30, 2025

BREAKING: Attention Bengaluru motorists: Traffic restrictions on these roads from 11 pm tonight due to New Year celebrations
Share. Facebook Twitter LinkedIn WhatsApp Email

Related Posts

BIG NEWS : `ಚೆಕ್ ಬೌನ್ಸ್ ಕೇಸ್’ ಆರೋಪಿಯನ್ನು 2 ವರ್ಷ ಜೈಲಿನಲ್ಲಿಡುವಂತಿಲ್ಲ : ಹೈಕೋರ್ಟ್ ಮಹತ್ವದ ಆದೇಶ

1 Min Read

BIG NEWS : ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ ಜೈಲು ಪಾಲಾಗಿ ಇಂದಿಗೆ 2 ವರ್ಷ.!

2 Mins Read

BIG NEWS: ಗೃಹಲಕ್ಷ್ಮಿಯರಿಗೆ ಹೊಸ ನಿಯಮ : 2000 ರೂ.ಪಡೆಯಲು ಬಯೋಮೆಟ್ರಿಕ್ ಕಡ್ಡಾಯ, ಅರ್ಜಿ ನವೀಕರಣಕ್ಕೆ ಚಾಲನೆ

2 Mins Read
Recent News

BREAKING: ​ಇರಾನ್ ಮೇಲೆ ಅಮೆರಿಕ ಭೀಕರ ವಾಯುದಾಳಿ: ತಹರಾನ್, ಫಾರ್ಸ್ ಸೇರಿ ಹಲವು ನಗರಗಳ ಮೇಲೆ ಮುಗಿಬಿದ್ದ ಯುಎಸ್ ಯುದ್ಧ ವಿಮಾನಗಳು!

BIG NEWS : `ಚೆಕ್ ಬೌನ್ಸ್ ಕೇಸ್’ ಆರೋಪಿಯನ್ನು 2 ವರ್ಷ ಜೈಲಿನಲ್ಲಿಡುವಂತಿಲ್ಲ : ಹೈಕೋರ್ಟ್ ಮಹತ್ವದ ಆದೇಶ

​ಜಾಗತಿಕ ಯುದ್ಧದ ಭೀತಿ: ‘ಹೊರ್ಮುಜ್ ಜಲಸಂಧಿ’ ಸಂಪೂರ್ಣ ಬಂದ್ ಎಂದ ಇರಾನ್ ಸೇನೆ; ತೈಲ ಮಾರುಕಟ್ಟೆಗೆ ಭಾರಿ ಆಘಾತ!

​ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭುಗಿಲೆದ್ದ ಆಕ್ರೋಶ: ರಾವಲಾಕೋಟ್‌ನಲ್ಲಿ ಭದ್ರತಾ ಪಡೆಗಳ ವಿರುದ್ಧ ಸಾವಿರಾರು ಜನರಿಂದ ಬೃಹತ್ ಪ್ರತಿಭಟನೆ!

State News
KARNATAKA

BIG NEWS : `ಚೆಕ್ ಬೌನ್ಸ್ ಕೇಸ್’ ಆರೋಪಿಯನ್ನು 2 ವರ್ಷ ಜೈಲಿನಲ್ಲಿಡುವಂತಿಲ್ಲ : ಹೈಕೋರ್ಟ್ ಮಹತ್ವದ ಆದೇಶ

By kannadanewsnow57 KARNATAKA 1 Min Read

ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಅತ್ಯಂತ ಪ್ರಮುಖವಾದ ತೀರ್ಪೊಂದನ್ನು ನೀಡಿದೆ. ಚೆಕ್ ಬೌನ್ಸ್ ಆದಾಗ ವಿಧಿಸಲಾಗುವ…

BIG NEWS : ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ ಜೈಲು ಪಾಲಾಗಿ ಇಂದಿಗೆ 2 ವರ್ಷ.!

BIG NEWS: ಗೃಹಲಕ್ಷ್ಮಿಯರಿಗೆ ಹೊಸ ನಿಯಮ : 2000 ರೂ.ಪಡೆಯಲು ಬಯೋಮೆಟ್ರಿಕ್ ಕಡ್ಡಾಯ, ಅರ್ಜಿ ನವೀಕರಣಕ್ಕೆ ಚಾಲನೆ

ವಾಹನ ಸವಾರರಿಗೆ ಸುವರ್ಣಾವಕಾಶ: ಸಂಚಾರ ಇ-ಚಲನ್, ಸಾರಿಗೆ ಇಲಾಖೆ ಬಾಕಿ ದಂಡ ಪಾವತಿಗೆ ಶೇ.50 ರಿಯಾಯಿತಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.