Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಬಾಪೂಜಿ ಸೇವಾ ಕೇಂದ್ರಗಳಲ್ಲಿ ಇನ್ಮುಂದೆ `ಜಾತಿ ಮತ್ತು ಆದಾಯ ಪ್ರಮಾಣ ಪತ್ರ’ ಲಭ್ಯ !

14/03/2026 2:59 PM

ಗರ್ಭಿಣಿ ಮಹಿಳೆಯರೇ ಗಮನಿಸಿ : ಸರ್ಕಾರದಿಂದ ನಿಮಗೆ ಸಿಗಲಿದೆ 11,000 ರೂ.!

14/03/2026 2:35 PM

“ಅಮೆರಿಕ ತಿಂಗಳುಗಳಿಂದ ಭಾರತವನ್ನ ಬೇಡಿಕೊಳ್ತಿದೆ” : ರಷ್ಯಾದ ತೈಲದ ಕುರಿತು ಟ್ರಂಪ್ ಕಾಲೇಳೆದ ಇರಾನ್

14/03/2026 2:32 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬಳ್ಳಾರಿಯಲ್ಲಿ ಜನಾರ್ಧನ ರೆಡ್ಡಿ ಮನೆ ಮುಂದೆ ಗಲಾಟೆ ಕೇಸ್ : ಕಠಿಣ ಕ್ರಮಕ್ಕೆ ‘CM ಸಿದ್ದರಾಮಯ್ಯ’ ಸೂಚನೆ.!
KARNATAKA

BREAKING : ಬಳ್ಳಾರಿಯಲ್ಲಿ ಜನಾರ್ಧನ ರೆಡ್ಡಿ ಮನೆ ಮುಂದೆ ಗಲಾಟೆ ಕೇಸ್ : ಕಠಿಣ ಕ್ರಮಕ್ಕೆ ‘CM ಸಿದ್ದರಾಮಯ್ಯ’ ಸೂಚನೆ.!

By kannadanewsnow5702/01/2026 10:43 AM

ಬಳ್ಳಾರಿ : ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆ ನಡೆದಿದೆ. ಈ ವೇಳೆ ಶಾಸಕ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್ ನಡೆದಿದೆ. ಫೈರಿಂಗ್ನಲ್ಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಸಾವನ್ನಪ್ಪಿದ್ದಾರೆ.

ಇನ್ನು ಈ ಒಂದು ಘಟನೆಯ ಕುರಿತಂತೆ ರಾಜ್ಯ ಡಿಜಿ ಐಜಿಪಿ ಎಂ.ಎ ಸಲೀಂ ಅವರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಪೂರ್ಣವಾದ ಮಾಹಿತಿ ಪಡೆದುಕೊಂಡಿದ್ದಾರೆ. ಘಟನೆ ಯಾಕೆ ಹೇಗೆ ಆಯ್ತು? ಕಾರಣಕರ್ತರು ಯಾರು? ಎಂಬುದರ ಕುರಿತು ಮಾಹಿತಿ ಪಡೆದಿದ್ದಾರೆ. ಈ ವೇಳೆ ಸಲೀಂ ಅವರಿಗೆ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಘಟನೆ ಹಿನ್ನೆಲೆ?

ವಾಲ್ಮೀಕಿ ಪ್ರತಿಮೆ ಅನಾವರಣ ಕಾರ್ಯಕ್ರಮದ ಬ್ಯಾನರ್ ಕಟ್ಟುವ ವಿಚಾರಕ್ಕೆ ಬಳ್ಳಾರಿಯಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ನಿವಾಸದ ಎದುರು ಗಲಾಟೆಯಾಗಿ ಫೈರಿಂಗ್ ನಡೆದಿದ್ದು, ಕಾಂಗ್ರೆಸ್ ಕಾರ್ಯಕರ್ತ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಯನ್ನು ಬಳ್ಳಾರಿ ಹುಸೇನ್ ನಗರದ ರಾಜಶೇಖರ್(28) ಎಂದು ಗುರುತಿಸಲಾಗಿದೆ.

ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಮತ್ತು ನಾರಾ ಭರತ್ ರೆಡ್ಡಿ ಅವರ ಸಾವಿರಾರು ಬೆಂಬಲಿಗರು ನಡುವೆ ಹೊಡೆದಾಟ ನಡೆದಿದೆ. ಶಾಸಕ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ ಅಂಗರಕ್ಷಕರು ಗುಂಡು ಹಾರಿಸಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಕೂಡ ಗಾಳಿಯಲ್ಲಿ ಗುಂಡು ಹಾರಿಸಿ ಲಾಠಿ ಚಾರ್ಜ್ ಮಾಡಿದ್ದಾರೆ. ಈ ವೇಳೆ ಗುಂಡೇಟಿಗೆ ಓರ್ವ ಬಲಿಯಾಗಿದ್ದಾನೆ. ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಬಳ್ಳಾರಿಯಲ್ಲಿ ಭಾರೀ ಸಂಖ್ಯೆಯ ಪೊಲೀಸರನ್ನು ನಿಯೋಜಿಸಲಾಗಿದೆ. ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

BREAKING : Riots in front of Janardhana Reddy's house in Bellary Case : 'CM Siddaramaiah' suggests tough action.!
Share. Facebook Twitter LinkedIn WhatsApp Email

Related Posts

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಬಾಪೂಜಿ ಸೇವಾ ಕೇಂದ್ರಗಳಲ್ಲಿ ಇನ್ಮುಂದೆ `ಜಾತಿ ಮತ್ತು ಆದಾಯ ಪ್ರಮಾಣ ಪತ್ರ’ ಲಭ್ಯ !

14/03/2026 2:59 PM1 Min Read

ಗರ್ಭಿಣಿ ಮಹಿಳೆಯರೇ ಗಮನಿಸಿ : ಸರ್ಕಾರದಿಂದ ನಿಮಗೆ ಸಿಗಲಿದೆ 11,000 ರೂ.!

14/03/2026 2:35 PM2 Mins Read

ಈ ಟಿಪ್ಸ್ ಫಾಲೋ ಮಾಡಿದ್ರೆ ವರ್ಷಗಳ ಹಳೆಯ `ಮೂಲವ್ಯಾಧಿ’ ಒಂದೇ ವಾರದಲ್ಲಿ ಮಾಯ !

14/03/2026 1:50 PM2 Mins Read
Recent News

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಬಾಪೂಜಿ ಸೇವಾ ಕೇಂದ್ರಗಳಲ್ಲಿ ಇನ್ಮುಂದೆ `ಜಾತಿ ಮತ್ತು ಆದಾಯ ಪ್ರಮಾಣ ಪತ್ರ’ ಲಭ್ಯ !

14/03/2026 2:59 PM

ಗರ್ಭಿಣಿ ಮಹಿಳೆಯರೇ ಗಮನಿಸಿ : ಸರ್ಕಾರದಿಂದ ನಿಮಗೆ ಸಿಗಲಿದೆ 11,000 ರೂ.!

14/03/2026 2:35 PM

“ಅಮೆರಿಕ ತಿಂಗಳುಗಳಿಂದ ಭಾರತವನ್ನ ಬೇಡಿಕೊಳ್ತಿದೆ” : ರಷ್ಯಾದ ತೈಲದ ಕುರಿತು ಟ್ರಂಪ್ ಕಾಲೇಳೆದ ಇರಾನ್

14/03/2026 2:32 PM

ಆದಾಯ ತೆರಿಗೆದಾರರೇ ಗಮನಿಸಿ : ಏ.1 ರಿಂದ ಜಾರಿಗೆ ಬರಲಿದೆ ಈ 10 ಹೊಸ ನಿಯಮಗಳು |New Income tax Rules

14/03/2026 2:06 PM
State News
KARNATAKA

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಬಾಪೂಜಿ ಸೇವಾ ಕೇಂದ್ರಗಳಲ್ಲಿ ಇನ್ಮುಂದೆ `ಜಾತಿ ಮತ್ತು ಆದಾಯ ಪ್ರಮಾಣ ಪತ್ರ’ ಲಭ್ಯ !

By kannadanewsnow5714/03/2026 2:59 PM KARNATAKA 1 Min Read

ಬೆಂಗಳೂರು: ಗ್ರಾಮೀಣ ಭಾಗದ ಜನರಿಗೆ ಸರ್ಕಾರಿ ಸೇವೆಗಳನ್ನು ಹತ್ತಿರವಾಗಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆಯನ್ನಿಟ್ಟಿದೆ. ಈ ಹಿಂದೆ ಅಟಲ್…

ಗರ್ಭಿಣಿ ಮಹಿಳೆಯರೇ ಗಮನಿಸಿ : ಸರ್ಕಾರದಿಂದ ನಿಮಗೆ ಸಿಗಲಿದೆ 11,000 ರೂ.!

14/03/2026 2:35 PM

ಈ ಟಿಪ್ಸ್ ಫಾಲೋ ಮಾಡಿದ್ರೆ ವರ್ಷಗಳ ಹಳೆಯ `ಮೂಲವ್ಯಾಧಿ’ ಒಂದೇ ವಾರದಲ್ಲಿ ಮಾಯ !

14/03/2026 1:50 PM

ALERT : ನೀವು ಬಳಸುವ `ಅಡುಗೆ ಎಣ್ಣೆ’ ಅಸಲಿಯೇ ಅಥವಾ ನಕಲಿಯೇ? ಮನೆಯಲ್ಲೇ ಹೀಗೆ ಪರೀಕ್ಷಿಸಿ !

14/03/2026 1:30 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.