ಗದಗ : ಗದಗದಲ್ಲಿ ಕಿಡಿಗೇಡಿಗಳು ಮಾಡಿದ ಕೃತ್ಯಕ್ಕೆ 60 ಲಕ್ಷ ಮೌಲ್ಯದ ಮೆಕ್ಕೆಜೋಳ ಇದೀಗ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಅತ್ತಿಕಟ್ಟಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಹೌದು 60 ಲಕ್ಷ ಮೌಲ್ಯದ ಮೆಕ್ಕೆಜೋಳ ಬೆಂಕಿಗೆ ಆಹುತಿಯಾಗಿದೆ.
ದುಷ್ಕರ್ಮಿಗಳ ಕೃತ್ಯಕ್ಕೆ 60 ಲಕ್ಷ ಮೌಲ್ಯದ ಮೆಕ್ಕೆಜೋಳ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಡೀಸೆಲ್ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿದ್ದಾರೆ, ನಾಲ್ಕು ಜನ ದಷ್ಕರ್ಮಿಗಳು ಬೆಂಕಿಸಿರುವ ಶೆಕೆ ವ್ಯಕ್ತವಾಗಿದೆ.ಸುಮಾರು 100 ಎಕರೆ ಪ್ರದೇಶದಲ್ಲಿ ಮೆಕ್ಕೆಜೋಳ ರೈತ ಬೆಳೆದಿದ್ದರು ಸುಟ್ಟು ಹೋಗುತ್ತಿದ್ದ ಮೆಕ್ಕೆಜೋಳಕ್ಕೆ ಜಿಗಿದು ರೈತ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮಕ್ಕಳ ಸಮೇತ ಬೆಂಕಿಗೆ ಜಿಗಿದು ಆ ಖಾತೆಗೆದರಿಸಿದ್ದಾರೆ ಇವಳೇ ತಕ್ಷಣ ಸ್ಥಳೀಯಲ್ಲಿದ್ದ ಗ್ರಾಮಸ್ಥರು ರೈತ ಕುಟುಂಬವನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ.








