ಬಳ್ಳಾರಿ : ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆಗೆ ಕಾಂಗ್ರೆಸ್ ಕಾರ್ಯಕರ್ತ ಬಲಿ ಪ್ರಕರಣಕ್ಕೆ ಸಂಬಂಧಿಸದಿಂತೆ ಇದೀಗ ಇಬ್ಬರು ಗನ್ ಮ್ಯಾನ್ ಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆಗೆ ಕಾಂಗ್ರೆಸ್ ಕಾರ್ಯಕರ್ತ ಬಲಿ ಪ್ರಕರಣಕ್ಕೆ ಸಂಬಂಧಿಸದಿಂತೆ ಬ್ರೂಸ್ ಪೇಟೆ ಪಲೀಸರು ಇಬ್ಬರು ಖಾಸಗಿ ಗನ್ ಮ್ಯಾನ್ ಗಳನ್ನು ಬಂಧಿಸಿದ್ದಾರೆ.
ಖಾಸಗಿ ಗನ್ ಮ್ಯಾನ್ ಗಳಾದ ಗುರುಚರಣ್ ಸಿಂಗ್, ಬಲ್ಜಿತ್ ಸಿಂಗ್ ನನ್ನು ಪೊಲೀಸರು ಬಂಧಿಸಿದ್ದಾರೆ. ಇವರು ಸತೀಶ್ ರೆಡ್ಡಿ ಖಾಸಗಿ ಗನ್ ಮ್ಯಾನ್ ಗಳಾಗಿದ್ದಾರೆ. ಸತೀಶ್ ರೆಡ್ಡಿ ಬಳ್ಳಾರಿ ನಗರ ಶಾಸಕ ಭರತ್ ರೆಡ್ಡಿ ಆಪ್ತರಾಗಿದ್ದಾರೆ..








