Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಹಿಳೆಯರೇ ಎಚ್ಚರ ; ಈ 6 ಆಹಾರಗಳು ನಿಮ್ಮ ಗರ್ಭಕೋಶ ದುರ್ಬಲಗೊಳಿಸ್ಬೋದು.! ತಕ್ಷಣ ಕಡಿಮೆ ಮಾಡಿ

27/02/2026 10:04 PM

BIGG NEWS : ‘ತಕ್ಷಣ ಪುಸ್ತಕ ಹಿಂತಿರುಗಿಸಿ’, ‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ ಕುರಿತ 8ನೇ ತರಗತಿ ಪುಸ್ತಕ ಹಿಂತೆಗೆದುಕೊಂಡ ‘NCERT’

27/02/2026 9:50 PM

ಮಾ.1ರಿಂದ ರೈಲು ಟಿಕೆಟ್’ಗಳಿಂದ ಗ್ಯಾಸ್ ಸಿಲಿಂಡರ್ ಬೆಲೆವರೆಗೆ ಹಲವು ನಿಯಮ ಬದಲಾವಣೆ ; ನಿಮ್ಮ ಜೇಬಿನ ಮೇಲೆ ನೇರ ಪರಿಣಾಮ

27/02/2026 9:35 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಒಂದು ಹೆಣ್ಣು ತನ್ನ ಗಂಡನ ಬಳಿ ಬಯಸುವುದು ಏನೆಂದು ನಿಮಗೆ ಗೊತ್ತಾ..!!!
KARNATAKA

ಒಂದು ಹೆಣ್ಣು ತನ್ನ ಗಂಡನ ಬಳಿ ಬಯಸುವುದು ಏನೆಂದು ನಿಮಗೆ ಗೊತ್ತಾ..!!!

By kannadanewsnow0506/01/2026 1:37 PM

ಒಂದು ಹೆಣ್ಣು ತನ್ನ ಗಂಡನ ಬಳಿ ಬಯಸುವುದು ಏನೆಂದು ನಿಮಗೆ ಗೊತ್ತಾ..!!!

1. ಪ್ರೀತಿ ಮತ್ತು ಸಂತೋಷ ದಿಂದಿರಬೇಕು.
2. ಮನಸ್ಸಿಗೆ ನೋವಾಗುವಂತೆ ಎಂದಿಗೂ ಮಾತನಾಡಬಾರದು.
3. ಕೋಪ ಮಾಡಿಕೊಳ್ಳ ಬಾರದು.
4. ಊಟದಲ್ಲಿ ಕೊರತೆಯನ್ನು ಹೇಳ ಬಾರದು.
5. ಅನ್ಯರ ಮುಂದೆ ಬಯ್ಯಬಾರದು.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564

6. ಯಾವ ಜಾಗದಲ್ಲಿಯೂ ಬಿಟ್ಟು ಕೊಡಬಾರದು
7. ಮುಖ್ಯವಾದ ಸಮಾರಂಭಗಳಿಗೆ ಜೊತೆಯಲ್ಲಿ ಕರೆದುಕೊಂಡು ಹೋಗಬೇಕು.
8. ಕುಟುಂಬದ ಮುಖ್ಯವಾದ ವಿಷಯಗಳನ್ನು ಹೆಂಡತಿಯ ಜೊತೆಗೂಡಿ ಆಲೋಚಿಸಬೇಕು.
9. ಹೇಳುವುದನ್ನು ಸಮಾದಾನವಾಗಿ ಕೇಳಬೇಕು.
10. ಹೆಂಡತಿಯ ಮಾತನ್ನು ಅನುಸರಿಸಬೇಕು ಆದರಿಸಬೇಕು.
11. ಹಣವು ಮಾತ್ರ ದ್ಯೇಯವಲ್ಲ ಮಕ್ಕಳು ಮತ್ತು ಕುಟುಂಬಕ್ಕೆ ಮುಖ್ಯ ಒತ್ತನ್ನು ನೀಡಬೇಕು.
12. ವಾರಕ್ಕೆ ಒಂದು ಸಲವಾದರು ಮನಸ್ಸು ಬಿಚ್ಚಿ ಮಾತನಾಡಬೇಕು.
13. ವಷ೯ಕ್ಕೆ ಒಂದು ಸಲವಾದರು ಪ್ರವಾಸಕ್ಕೆ
ಕರೆದು ಕೊಂಡು ಹೋಗಬೇಕು.
14. ಮಕ್ಕಳ ಶಿಕ್ಷಣದ ಬಗ್ಗೆ ಅಕ್ಕರೆ ತೋರಿಸಬೇಕು
15. ಮುಚ್ಚು ಮರೆ ಇರಕೂಡದು.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564

16. ಹೆಂಡತಿಯಲ್ಲಿ ನಂಬಿಕೆ ಇಡಬೇಕು.
17. ಮುಖ್ಯವಾದ ವಿಷಯಗಳನ್ನು ಹೆಂಡತಿಯ ಬಳಿ ಮುಚ್ಚಿಡದೆ ಎಲ್ಲವನ್ನು ತಿಳಿಸಿ.
18. ಹೆಂಡತಿಯ ಬಳಿ ಬೇರೆ ಹೆಣ್ಣಿನ ಬಗ್ಗೆ ಹೊಗಳಬಾರದು.
19. ಬೇರೆಯವರ ಹೆಂಡತಿ ಸುಂದರವಾಗಿದ್ದಾಳೆ. ಎಂದು ನೆನೆಯದೆ ಸಿಕ್ಕಿರುವುದನ್ನು ಇಷ್ಟ ಪಟ್ಟು ಸಂತೋಷ ಪಡಬೇಕು.
20. ನನಗಿರುವ ಕಷ್ಟವು ತಾನೆ ನನ್ನ ಹೆಂಡತಿಗು ಇರುತ್ತದೆ ಎಂದು ಯೋಚಿಸಬೇಕು.
21. ಹುಷಾರಿಲ್ಲದೆ ಇರುವಾಗ ಹತ್ತಿರ ಇದ್ದು ನೋಡಿಕೊಳ್ಳ ಬೇಕು.
22. ಚಿಕ್ಕ ಚಿಕ್ಕ ಆಸೆಗಳನ್ನ ಈಡೇರಿಸಬೇಕು.
23. ಚಿಕ್ಕ ಚಿಕ್ಕ ಸಹಾಯಗಳನ್ನ ಮಾಡಬೇಕು.
24. ಯಾವುದೆ ಕಾರಣಕ್ಕಾಗಿಯೂ ಅದು ನನ್ನ ಮಗು ಇದು ನನ್ನ ಮಗು ಎಂದು ವಿಂಗಡಿಸಿ ಮಾತನಾಡಬಾರದು.
25. ಅಮ್ಮನ ಬಳಿ ತೋರಿಸುವ ಪ್ರೀತಿ ಹೆಂಡತಿಯ ಬಳಿಯೂ ತೋರಿಸಬೇಕು.
26. ಮನೆಯಲ್ಲಿ ಹೆಂಡತಿಯ ಜೊತೆ ಜಗಳವಾಡಿ ಸಮಾದಾನ ಮಾಡದೆ ಇರಬಾರದು.

Share. Facebook Twitter LinkedIn WhatsApp Email

Related Posts

ರೈಲ್ವೆ ಪ್ರಯಾಣಿಕರ ಗಮನಕ್ಕೆ: ಮೈಸೂರು ವಿಭಾಗದ ಭಾಗಶಃ ರದ್ದಾಗಿದ್ದ ಈ ರೈಲು ಸಂಚಾರ ಪುನರಾರಂಭ

27/02/2026 9:13 PM1 Min Read

ಜನಗಣತಿ ವೇಳೆ ಕೆಲ ಶಿಕ್ಷಕರಿಗೆ ವಿನಾಯ್ತಿ ನೀಡಿ: ಸಾಗರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಎಸಿಗೆ ಮನವಿ

27/02/2026 8:35 PM1 Min Read

ಸಾಗರದ ಅರಣ್ಯ ಇಲಾಖೆ ನೌಕರರ ನೂತನ ‘ಸಮುದಾಯ ಭವನ ವನಸಿರಿ’ಯನ್ನು ಸಿಸಿಎಫ್ ಡಾ.ಹನುಮಂತಪ್ಪ ಉದ್ಘಾಟನೆ

27/02/2026 8:18 PM1 Min Read
Recent News

ಮಹಿಳೆಯರೇ ಎಚ್ಚರ ; ಈ 6 ಆಹಾರಗಳು ನಿಮ್ಮ ಗರ್ಭಕೋಶ ದುರ್ಬಲಗೊಳಿಸ್ಬೋದು.! ತಕ್ಷಣ ಕಡಿಮೆ ಮಾಡಿ

27/02/2026 10:04 PM

BIGG NEWS : ‘ತಕ್ಷಣ ಪುಸ್ತಕ ಹಿಂತಿರುಗಿಸಿ’, ‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ ಕುರಿತ 8ನೇ ತರಗತಿ ಪುಸ್ತಕ ಹಿಂತೆಗೆದುಕೊಂಡ ‘NCERT’

27/02/2026 9:50 PM

ಮಾ.1ರಿಂದ ರೈಲು ಟಿಕೆಟ್’ಗಳಿಂದ ಗ್ಯಾಸ್ ಸಿಲಿಂಡರ್ ಬೆಲೆವರೆಗೆ ಹಲವು ನಿಯಮ ಬದಲಾವಣೆ ; ನಿಮ್ಮ ಜೇಬಿನ ಮೇಲೆ ನೇರ ಪರಿಣಾಮ

27/02/2026 9:35 PM

ನಿಮ್ಮ ಹೆಸ್ರಲ್ಲಿ ಬೇರೆ ಯಾರಾದ್ರು ಸಾಲ ಪಡೆದಿರ್ಬೋದು ಅನ್ನೋ ಡೌಟ್ ಇದ್ಯಾ.? ಈಗಲೇ ಈ ರೀತಿ ಚೆಕ್ ಮಾಡಿ!

27/02/2026 9:15 PM
State News
KARNATAKA

ರೈಲ್ವೆ ಪ್ರಯಾಣಿಕರ ಗಮನಕ್ಕೆ: ಮೈಸೂರು ವಿಭಾಗದ ಭಾಗಶಃ ರದ್ದಾಗಿದ್ದ ಈ ರೈಲು ಸಂಚಾರ ಪುನರಾರಂಭ

By kannadanewsnow0927/02/2026 9:13 PM KARNATAKA 1 Min Read

ಮೈಸೂರು: ಮೈಸೂರು ಮತ್ತು ಮೈಸೂರು ನ್ಯೂ ಗೂಡ್ಸ್ ಟರ್ಮಿನಲ್ ಬೈಪಾಸ್ ನಡುವೆ ನಡೆಯುತ್ತಿದ್ದ ರಸ್ತೆ ಕೆಳಸೇತುವೆ (RUB) ಕಾಮಗಾರಿಯ ಹಿನ್ನೆಲೆಯಲ್ಲಿ ಈ…

ಜನಗಣತಿ ವೇಳೆ ಕೆಲ ಶಿಕ್ಷಕರಿಗೆ ವಿನಾಯ್ತಿ ನೀಡಿ: ಸಾಗರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಎಸಿಗೆ ಮನವಿ

27/02/2026 8:35 PM

ಸಾಗರದ ಅರಣ್ಯ ಇಲಾಖೆ ನೌಕರರ ನೂತನ ‘ಸಮುದಾಯ ಭವನ ವನಸಿರಿ’ಯನ್ನು ಸಿಸಿಎಫ್ ಡಾ.ಹನುಮಂತಪ್ಪ ಉದ್ಘಾಟನೆ

27/02/2026 8:18 PM

GOOD NEWS: ರಾಜ್ಯದ ಗೃಹ ಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: 26ನೇ ಕಂತಿನ ಹಣ ಬಿಡುಗಡೆ, ಖಾತಿಗೆ ಜಮಾ

27/02/2026 7:58 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.