ಹುಬ್ಬಳ್ಳಿ : ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಲಿಕೆಯನ್ನು ಕಡ್ಡಾಯಗೊಳಿಸುವ ಕೇರಳ ಸರ್ಕಾರದ ನಡೆಗೆ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಕೂಡ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದು ಇದೀಗ ವಿಪಕ್ಷ ನಾಯಕ ಆರ್ ಅಶೋಕ್ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಕರ್ನಾಟಕದ ಮುಖ್ಯಮಂತ್ರಿ ಯಾರು ಅನ್ನೋದೇ ಗೊತ್ತಾಗುತ್ತಿಲ್ಲ. ಕೆಸಿ ವೇಣುಗೋಪಾಲ್ ರಾಜ್ಯದ ಮುಖ್ಯಮಂತ್ರಿ ಆಗಿದ್ದಾರೆ ಎಂದು ಒಗ್ಗಳಿ ನಡೆಸಿದರು.
ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕೇರಳದಲ್ಲಿ ಕನ್ನಡ ಶಾಲೆಗಳನ್ನು ಮುಚ್ಚುವ ಹುನ್ನಾರ ನಡೆಯುತ್ತಿದೆ. ಕಾಂಗ್ರೆಸ್ ನಾಯಕರಿಗೆ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಮೇಲೆ ಪ್ರೀತಿ ಇದೆ. ಕೇರಳದಲ್ಲಿ ಕನ್ನಡದ ಮೇಲೆ ನಡೆಯುತ್ತಿರುವ ಪ್ರಹಾರಕ್ಕೆ ಮಾತನಾಡುತ್ತಿಲ್ಲ ಪವರ್ ಫುಲ್ ಜನರಲ್ ಸೆಕ್ರೆಟರಿ ವೇಣುಗೋಪಾಲ್ ಮೌನವಾ…
ಲಂಗಾಣ ನಮಗೆ ಸವಾಲು ಹಾಕಲು ನಮ್ಮ ನಾಯಕರೇ ಕಾರಣ ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಅವರೇ, ಉತ್ತರ ಕೊಡಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ತೆಲಂಗಾಣಕ್ಕೆ ಹೋಗಿದೆ ರಾಜ್ಯದ ಖಜಾನೆ ಖಾಲಿಯಾಗಿದೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ 5,000 ಕೋಟಿ ಹಣ ನುಗಿದ್ದಾರೆ ಗ್ರಹಲಕ್ಷ್ಮಿ ಯೋಜನೆಯ ಫೆಬ್ರುವರಿ ಮತ್ತು ಮಾರ್ಚ್ ಹಣ ನುಂಗಿದ್ದಾರೆ








