Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಕೊಲ್ಲೂರು ಮುಕಾಂಬಿಕೆಗೆ 1ಕೆಜಿ 600 ಗ್ರಾಂ ಬೆಳ್ಳಿ ಖಡ್ಗ ಸಮರ್ಪಿಸಿದ ಸಿಎಂ ವಿಜಯ್ | Watch Video

ಜೂನ್.16 ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ತುರ್ತು ಸಭೆ: ರೆಸಾರ್ಟ್ ರಾಜಕೀಯಕ್ಕೆ ಸಜ್ಜಾದ ಕೈ ನಾಯಕರು!

BIG BREAKING : ಅಂತರಾಷ್ಟ್ರೀಯ ಕ್ರಿಕೆಟ್ ಗೆ ನ್ಯೂಜಿಲೆಂಡ್ ಮಾಜಿ ಕ್ಯಾಪ್ಟನ್ ಕೇನ್ ವಿಲಿಯಂ ಸನ್ ನಿವೃತ್ತಿ ಘೋಷಣೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : `ಕರ್ನಾಟಕ ವಸತಿ ಶಾಲೆ’ಗಳಲ್ಲಿ 6 ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ, ಪೋಷಕರಿಗೆ ಇಲ್ಲಿದೆ ಮಾಹಿತಿ
KARNATAKA

BIG NEWS : `ಕರ್ನಾಟಕ ವಸತಿ ಶಾಲೆ’ಗಳಲ್ಲಿ 6 ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ, ಪೋಷಕರಿಗೆ ಇಲ್ಲಿದೆ ಮಾಹಿತಿ

By kannadanewsnow57

ಬೆಂಗಳೂರು : ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿರುವ ಮೊರಾರ್ಜಿ ದೇಸಾಯಿ /ಕಿತ್ತೂರು ರಾಣಿ ಚೆನ್ನಮ್ಮ / ಏಕಲವ್ಯ ಮಾದರಿ / ಅಟಲ್ ಬಿಹಾರಿ ವಾಜಪೇಯಿ / ಶ್ರೀಮತಿ ಇಂದಿರಾ ಗಾಂಧಿ / ಡಾ।। ಬಿ.ಆರ್ೆ. ಅಂಬೇಡ್ಕರ್ / ಮಾಸ್ತಿ ವೆಂಕಟೇಶ ಅಯ್ಯಂಗಾರ್ / ಸಂಗೊಳ್ಳಿ ರಾಯಣ್ಣ / ಕವಿರನ್ನ / ಗಾಂಧಿತತ್ವ / ಶ್ರೀ ನಾರಾಯಣ ಗುರು ಮುಂತಾದ ವಸತಿ ಶಾಲೆಗಳಿಗೆ 2026 ನೇ ಸಾಲಿಗೆ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಸರ್ಕಾರದ ಆದೇಶ ಸಂಖ್ಯೆ ಸಕಇ 94 ಮೊದೇಶಾ 2020 ಬೆಂಗಳೂರು ದಿನಾಂಕ 19-06-2021 ಮತ್ತು 12-11-2021 ಹಾಗೂ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಇವರ ಪತ್ರ ಸಂಖ್ಯೆ: KREIS/EDN/ADM/17/2025-EDU/261247 2 23-12-2025 2 02-01-2026 ವರ್ಗಗಳ ಕಲ್ಯಾಣ ಇಲಾಖೆ ಇವರ ಪತ್ರ ಪವಕಇ/KESTS:ಸಿಆರ್-20:2025-26 ದಿನಾಂಕ 22-12-2025 ರಂತೆ 2026-27ನೇ ಸಾಲಿಗೆ ಸಂಬಂಧಿಸಿದಂತೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಅಗತ್ಯವಾದ ಪ್ರವೇಶ ಪರೀಕ್ಷೆ ಮತ್ತು ಆನ್‌ಲೈನ್ ಕೌನ್ಸಿಲಿಂಗ್ ಅನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ನಡೆಸಲಾಗುವುದು. 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳ ಮತ್ತು ಪೋಷಕರ ಅನುಕೂಲಕ್ಕಾಗಿ ಪ್ರಾಧಿಕಾರದ ವೆಬ್‌ಸೈಟಿನಲ್ಲಿ ಘೋಷಣಾ ಪತ್ರವನ್ನು ಪ್ರಚುರ ಪಡಿಸಲಾಗಿದೆ.

ಅಭ್ಯರ್ಥಿಗಳು / ಪೋಷಕರು ತಮ್ಮ ಮಕ್ಕಳನ್ನು 6ನೇ ತರಗತಿಗೆ ವಸತಿ ಶಾಲೆಗಳಿಗೆ ದಾಖಲಿಸಲು, ದಿನಾಂಕ 10-01-2026 ರಿಂದ ಪ್ರಾಧಿಕಾರದ ವೆಬ್‌ಸೈಟಿನಿಂದ ಘೋಷಣಾ ಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು, ಭರ್ತಿ ಮಾಡಿ 25-01-2026 ಸಂಜೆ 4.00 ರೊಳಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಯಾವುದೇ ವಸತಿ ಶಾಲೆಗಳಿಗೆ ಸಲ್ಲಿಸಿ ಸ್ವೀಕೃತಿ ಪಡೆಯಲು ಸೂಚಿಸಿದೆ.

ಅರ್ಜಿ ಸಲ್ಲಿಸಲು ವರ್ಗಾವಾರು ವಾರ್ಷಿಕ ಆದಾಯದ ಮಿತಿ ಕೆಳಕಂಡಂತಿದೆ.

6ನೇ ತರಗತಿಗೆ ವಸತಿ ಶಾಲೆಗಳಿಗೆ ದಾಖಲಿಸಲು, ಅರ್ಜಿ ಸಲ್ಲಿಸುವ ವಿಧಾನ, ಹಾಗೂ “ಮಾಹಿತಿ ಪುಸ್ತಕ-2026” ವನ್ನು ಪ್ರಾಧಿಕಾರದ ವೆಬ್ ಸೈಟ್ https://cetonline.karnataka.gov.in/kea/kreis2026 ವೆಬ್‌ಸೈಟ್ http://kreis.karnataka.gov.in ನಲ್ಲಿ ಪಡೆಯಬಹುದು. ಪರೀಕ್ಷೆಗೆ ಪ್ರವೇಶ ಪತ್ರಗಳನ್ನು ದಿನಾಂಕ 18-02-2026 ರಿಂದ ಈ ಮೇಲ್ಕಂಡ ವೆಬ್‌ಸೈಟ್‌ಗಳಿಂದ ಆಯಾ ವಸತಿ ಶಾಲೆಯಲ್ಲಿ ಡೌನ್ ಲೋಡ್ ಮಾಡಿಕೊಳ್ಳಬಹುದು.

ಗಮನಿಸಿ: ಅಭ್ಯರ್ಥಿಯು ಈಗಾಗಲೇ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಶಾಲೆಯಿಂದ SATS ಸಂಖ್ಯೆ, ಇತ್ತೀಚಿನ ಭಾವಚಿತ್ರ ಮತ್ತು ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ಮೂಲ ದಾಖಲಾತಿಗಳನ್ನು ಅಥವಾ ಜೆರಾಕ್ಸ್ ಪ್ರತಿಗಳನ್ನು ತೆಗೆದುಕೊಂಡು ಅರ್ಜಿ ಸಲ್ಲಿಸುವ ಸಮಯದಲ್ಲಿ ಸಂಬಂಧಿಸಿದ ವಸತಿ ಶಾಲೆ / ಕಾಲೇಜಿನ ಮುಖ್ಯಸ್ಥರನ್ನು ಸಂಪರ್ಕಿಸಬೇಕು.

ಪ್ರವೇಶ ಪರೀಕ್ಷೆ-2026 ರ ವೇಳಾಪಟ್ಟಿ

01-03-2026-ಭಾನುವಾರ-ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ
ಅಂಕಗಳು -100

ವಸತಿ ಶಾಲೆಗಳ ಆಯ್ಕೆಯ ಆದ್ಯತಾ ಕ್ರಮದಲ್ಲಿ ನಮೂದಿಸುವ ಕುರಿತು: ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವಾಗ ವಿದ್ಯಾರ್ಥಿ /ವಿದ್ಯಾರ್ಥಿನಿಯರಿಗೆ ಯಾವ ಶಾಲೆಗಳಲ್ಲಿ ದಾಖಲಾತಿ ಬಯಸುತ್ತಾರೋ, ಅಂತಹ ಶಾಲೆಗಳನ್ನು ಆದ್ಯತಾ ಕ್ರಮದಲ್ಲಿ ಆಯ್ಕೆ ಮಾಡಿಕೊಳ್ಳಬೇಕು. ಆದ್ಯತಾ ಕ್ರಮದಲ್ಲಿ ದಾಖಲಿಸುವ ಶಾಲೆಗಳನ್ನು ಮಾತ್ರ ಹಂಚಿಕೆಗೆ ಪರಿಗಣಿಸಲಾಗುವುದು. ಅಭ್ಯರ್ಥಿಗಳು ತಮ್ಮ ಸೀಟು ಹಂಚಿಕೆ ಅವಕಾಶವನ್ನು ಹೆಚ್ಚಿಸಿಕೊಳ್ಳಲು ತಮ್ಮ ಜಿಲ್ಲೆಯಲ್ಲಿರುವ KREIS ನ ಎಲ್ಲಾ ವಸತಿ ಶಾಲೆಗಳನ್ನು ಆದ್ಯತಾ ಕ್ರಮದಲ್ಲಿ ನಮೂದಿಸತಕ್ಕದು. ಪ್ರವೇಶ ಪರೀಕ್ಷೆಯಲ್ಲಿ ಗಳಿಸಿದ ಮೆರಿಟ್, ಮೀಸಲಾತಿ ಹಾಗೂ ಅಭ್ಯರ್ಥಿಗಳು ಪ್ರವೇಶಾತಿಗಾಗಿ ನಮೂದಿಸಿರುವ ಶಾಲೆಗಳ ಆದ್ಯತಾ ಕ್ರಮದ ಆಧಾರದ ಮೇಲೆ Computerized Auto Selection ಮೂಲಕ ಸೀಟು ಹಂಚಿಕೆಯನ್ನು ಮಾಡಲಾಗುವುದು.

BIG NEWS: Applications invited for Class 6 admission in `Karnataka Residential Schools' here is information for parents
Share. Facebook Twitter LinkedIn WhatsApp Email

Related Posts

BREAKING : ಕೊಲ್ಲೂರು ಮುಕಾಂಬಿಕೆಗೆ 1ಕೆಜಿ 600 ಗ್ರಾಂ ಬೆಳ್ಳಿ ಖಡ್ಗ ಸಮರ್ಪಿಸಿದ ಸಿಎಂ ವಿಜಯ್ | Watch Video

2 Mins Read

ಜೂನ್.16 ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ತುರ್ತು ಸಭೆ: ರೆಸಾರ್ಟ್ ರಾಜಕೀಯಕ್ಕೆ ಸಜ್ಜಾದ ಕೈ ನಾಯಕರು!

1 Min Read

BIG NEWS: ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಪಾಸ್ ವಿತರಣೆಗೆ ಸಾರಿಗೆ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ | Free Student Bus Pass

2 Mins Read
Recent News

BREAKING : ಕೊಲ್ಲೂರು ಮುಕಾಂಬಿಕೆಗೆ 1ಕೆಜಿ 600 ಗ್ರಾಂ ಬೆಳ್ಳಿ ಖಡ್ಗ ಸಮರ್ಪಿಸಿದ ಸಿಎಂ ವಿಜಯ್ | Watch Video

ಜೂನ್.16 ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ತುರ್ತು ಸಭೆ: ರೆಸಾರ್ಟ್ ರಾಜಕೀಯಕ್ಕೆ ಸಜ್ಜಾದ ಕೈ ನಾಯಕರು!

BIG BREAKING : ಅಂತರಾಷ್ಟ್ರೀಯ ಕ್ರಿಕೆಟ್ ಗೆ ನ್ಯೂಜಿಲೆಂಡ್ ಮಾಜಿ ಕ್ಯಾಪ್ಟನ್ ಕೇನ್ ವಿಲಿಯಂ ಸನ್ ನಿವೃತ್ತಿ ಘೋಷಣೆ!

BIG NEWS: ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಪಾಸ್ ವಿತರಣೆಗೆ ಸಾರಿಗೆ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ | Free Student Bus Pass

State News
KARNATAKA

BREAKING : ಕೊಲ್ಲೂರು ಮುಕಾಂಬಿಕೆಗೆ 1ಕೆಜಿ 600 ಗ್ರಾಂ ಬೆಳ್ಳಿ ಖಡ್ಗ ಸಮರ್ಪಿಸಿದ ಸಿಎಂ ವಿಜಯ್ | Watch Video

By ಸುರೇಶ್‌ KARNATAKA 2 Mins Read

ಉಡುಪಿ: ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ನಟ, ರಾಜಕಾರಣಿ ವಿಜಯ್ ಅವರು ಇಂದು ಉಡುಪಿ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ…

ಜೂನ್.16 ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ತುರ್ತು ಸಭೆ: ರೆಸಾರ್ಟ್ ರಾಜಕೀಯಕ್ಕೆ ಸಜ್ಜಾದ ಕೈ ನಾಯಕರು!

BIG NEWS: ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಪಾಸ್ ವಿತರಣೆಗೆ ಸಾರಿಗೆ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ | Free Student Bus Pass

BREAKING : ಪ್ರಸಕ್ತ ಸಾಲಿನ ವೈದ್ಯಕೀಯ ಕೋರ್ಸ್ ಗಳ ಶುಲ್ಕ ಹೆಚ್ಚಳವಿಲ್ಲ : ಸಚಿವ ಶರಣಪ್ರಕಾಶ್ ಪಾಟೀಲ್ ಘೋಷಣೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.