Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪುರುಷರ ಕುಡಿತದ ಚಟದಿಂದ ಮಹಿಳೆಯರ ಮೇಲೆ ದೌರ್ಜನ್ಯ ಕೇಸ್ ಹೆಚ್ಚಳ : ಅಬಕಾರಿ ಇಲಾಖೆ ವರದಿಯಲ್ಲಿ ಬಹಿರಂಗ!

ಅಸ್ಸಾಂ ಸಿಎಂ ಪತ್ನಿ ದಾಖಲಿಸಿದ ಕೇಸ್: ಗುವಾಹಟಿಯಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ 10 ಗಂಟೆಗಳ ಕಾಲ ಸುಧೀರ್ಘ ವಿಚಾರಣೆ

ALERT : ನಿಮ್ಮ ಮೆದುಳಿನ ಸಾಮರ್ಥ್ಯವನ್ನೇ ಕುಂದಿಸಬಹುದು ಮುಂಜಾನೆಯ ಈ 5 ತಪ್ಪು ಅಭ್ಯಾಸಗಳು; ಇಂದೇ ಎಚ್ಚೆತ್ತುಕೊಳ್ಳಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ನೇಮಕಾತಿಗೆ ಇಂದು,ನಾಳೆ ‘ಸ್ಪರ್ಧಾತ್ಮಕ ಪರೀಕ್ಷೆ’ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ.!
KARNATAKA

BIG NEWS : ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ನೇಮಕಾತಿಗೆ ಇಂದು,ನಾಳೆ ‘ಸ್ಪರ್ಧಾತ್ಮಕ ಪರೀಕ್ಷೆ’ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ.!

By kannadanewsnow57

ಬೆಂಗಳೂರು: ತಾಂತ್ರಿಕ ಶಿಕ್ಷಣ, ಬಿಡಿಎ, ಬೆಂಗಳೂರು ಜಲಮಂಡಳಿ, ಕೆಎಸ್ ಡಿಎಲ್, ಕೃಷಿ ಮಾರಾಟ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ನೇಮಕಾತಿಗೆ ಜನವರಿ 10 ಇಂದು ಮತ್ತು 11ರ ನಾಳೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಲಿಖಿತ ಪರೀಕ್ಷೆ ನಡೆಸುತ್ತಿದ್ದು, ಸಕಲ ಸಿದ್ಧತೆ ಮಾಡಿಕೊಂಡಿದೆ.

ಜ.10ರ ಇಂದು ಬೆಂಗಳೂರು, ಕಲ್ಬುರ್ಗಿ ಮತ್ತು ಧಾರವಾಡದ 25 ಕೇಂದ್ರಗಳಲ್ಲಿ ನಡೆಯುವ ಪರೀಕ್ಷೆಯನ್ನು 9,936 ಮಂದಿ ಹಾಗೂ ಜ.11ರಂದು 12 ಜಿಲ್ಲೆಗಳ 259 ಕೇಂದ್ರಗಳಲ್ಲಿ ನಡೆಯುವ ಪರೀಕ್ಷೆಯನ್ನು 1.03 ಲಕ್ಷ ಮಂದಿ ಬರೆಯುತ್ತಿದ್ದಾರೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದರು.

ಅತ್ಯಂತ ಪಾರದರ್ಶಕ ಹಾಗೂ ಅಕ್ರಮಗಳಿಗೆ ಅವಕಾಶ ಇಲ್ಲದಂತೆ ಪರೀಕ್ಷೆಗಳನ್ನು ನಡೆಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಪರೀಕ್ಷಾ ಕೊಠಡಿಯಲ್ಲಿ ಸಿಸಿಟಿವಿ ಜತೆಗೆ ಜಾಮರ್ ಕೂಡ ಹಾಕಿದ್ದು, ಎಲೆಕ್ಟ್ರಾನಿಕ್ ವಸ್ತುಗಳ ಬಳಕೆಗೆ ನಿರ್ಬಂಧ ವಿಧಿಸಲಾಗಿದೆ. ಮುಖಚಹರೆ ಪತ್ತೆ ತಂತ್ರಜ್ಞಾನ ಬಳಸಿಯೇ ಅಭ್ಯರ್ಥಿಗಳನ್ನು ಪರೀಕ್ಷಾ ಕೇಂದ್ರದ ಒಳಗೆ ಬಿಡಲಾಗುತ್ತದೆ. ವಸ್ತ್ರ ಸಂಹಿತೆ ಇದ್ದು ಅಭ್ಯರ್ಥಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಅವರು ಹೇಳಿದ್ದಾರೆ.

ವಿವಿಧ ಹುದ್ದೆಗಳಿಗೆ ಪ್ರತ್ಯೇಕ ಪರೀಕ್ಷೆ ನಡೆಯುತ್ತಿರುವುದರಿಂದ ತಮಗೆ ಅನ್ವಯವಾಗುವ ದಿನ ನಿಗದಿತ ಕೇಂದ್ರಕ್ಕೆ ಹೋಗಿ ಪರೀಕ್ಷೆ ಬರೆಯಬೇಕು. ವಿವರಗಳಿಗೆ ಕೆಇಎ ವೆಬ್ ಸೈಟ್ ನೋಡಬೇಕು ಎಂದು ಅವರು ಸಲಹೆ ನೀಡಿದ್ದಾರೆ.

BIG NEWS: 'Competitive examination' for recruitment in various departments of the state government today and tomorrow: It is mandatory for candidates to follow these rules!
Share. Facebook Twitter LinkedIn WhatsApp Email

Related Posts

ಪುರುಷರ ಕುಡಿತದ ಚಟದಿಂದ ಮಹಿಳೆಯರ ಮೇಲೆ ದೌರ್ಜನ್ಯ ಕೇಸ್ ಹೆಚ್ಚಳ : ಅಬಕಾರಿ ಇಲಾಖೆ ವರದಿಯಲ್ಲಿ ಬಹಿರಂಗ!

2 Mins Read

ALERT : ರಾಜ್ಯದಲ್ಲಿ ಬೇಸಿಗೆಯ ಬಿಸಿಲಿನಿಂದ ಪಾರಾಗಲು ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ

2 Mins Read

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : 2026-27ನೇ ಸಾಲಿನ ಮೆಟ್ರಿಕ್ ಪೂರ್ವ ವಸತಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

1 Min Read
Recent News

ಪುರುಷರ ಕುಡಿತದ ಚಟದಿಂದ ಮಹಿಳೆಯರ ಮೇಲೆ ದೌರ್ಜನ್ಯ ಕೇಸ್ ಹೆಚ್ಚಳ : ಅಬಕಾರಿ ಇಲಾಖೆ ವರದಿಯಲ್ಲಿ ಬಹಿರಂಗ!

ಅಸ್ಸಾಂ ಸಿಎಂ ಪತ್ನಿ ದಾಖಲಿಸಿದ ಕೇಸ್: ಗುವಾಹಟಿಯಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ 10 ಗಂಟೆಗಳ ಕಾಲ ಸುಧೀರ್ಘ ವಿಚಾರಣೆ

ALERT : ನಿಮ್ಮ ಮೆದುಳಿನ ಸಾಮರ್ಥ್ಯವನ್ನೇ ಕುಂದಿಸಬಹುದು ಮುಂಜಾನೆಯ ಈ 5 ತಪ್ಪು ಅಭ್ಯಾಸಗಳು; ಇಂದೇ ಎಚ್ಚೆತ್ತುಕೊಳ್ಳಿ!

Lay off : `AI’ ತಂತ್ರಜ್ಞಾನದ ಅಬ್ಬರ : ಸಿಸ್ಕೋ ಸಂಸ್ಥೆಯಿಂದ 4,000 ಉದ್ಯೋಗ ಕಡಿತ.!

State News
KARNATAKA

ಪುರುಷರ ಕುಡಿತದ ಚಟದಿಂದ ಮಹಿಳೆಯರ ಮೇಲೆ ದೌರ್ಜನ್ಯ ಕೇಸ್ ಹೆಚ್ಚಳ : ಅಬಕಾರಿ ಇಲಾಖೆ ವರದಿಯಲ್ಲಿ ಬಹಿರಂಗ!

By ಸುರೇಶ್‌ KARNATAKA 2 Mins Read

ಬೆಂಗಳೂರು: ಕರ್ನಾಟಕದಲ್ಲಿ ಮದ್ಯ ಮಾರಾಟವು ಈ ವರ್ಷ ದಾಖಲೆ ಮಟ್ಟವನ್ನು ತಲುಪಿದ್ದು, ಸರ್ಕಾರದ ಬೊಕ್ಕಸಕ್ಕೆ ನಿರೀಕ್ಷೆಗೂ ಮೀರಿದ ಆದಾಯ ಹರಿದುಬಂದಿದೆ.…

ALERT : ರಾಜ್ಯದಲ್ಲಿ ಬೇಸಿಗೆಯ ಬಿಸಿಲಿನಿಂದ ಪಾರಾಗಲು ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : 2026-27ನೇ ಸಾಲಿನ ಮೆಟ್ರಿಕ್ ಪೂರ್ವ ವಸತಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

ನಿಮ್ಮ ಮನೆಯ `ಕರೆಂಟ್ ಬಿಲ್’ ಕಡಿಮೆ ಮಾಡಲು ತಪ್ಪದೇ ಈ ನಿಯಮಗಳನ್ನು ಪಾಲಿಸಿ | Electricity bill

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.