Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಟಿ20 ವಿಶ್ವಕಪ್: ‘ICC’ಯಿಂದ ₹103.8 ಕೋಟಿ ಬಹುಮಾನ ; ಭಾರತಕ್ಕೆ ಸಿಕ್ಕಿದೆಷ್ಟು.? 20 ತಂಡಗಳ ಸಂಪೂರ್ಣ ಪಟ್ಟಿ ಇಲ್ಲಿದೆ!

13/03/2026 2:49 PM

BREAKING: ಲೋಕಸಭಾ ಟಿಕೆಟ್ ವಂಚನೆ ಆರೋಪ: ಗೋಪಾಲ್ ಜೋಶಿ ಸೇರಿ ಮೂವರ ವಿರುದ್ಧದ ಕೇಸ್ ರದ್ದುಗೊಳಿಸಿದ ಹೈಕೋರ್ಟ್

13/03/2026 2:48 PM

GOOD NEWS: ಇನ್ಮುಂದೆ ರಾಜ್ಯದಲ್ಲಿ ‘ಪಡಿತರ ಅಂಗಡಿ’ಗಳಲ್ಲಿ ಸಿಗಲಿದೆ ‘ಸೀಮೆಎಣ್ಣೆ’

13/03/2026 2:42 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಿಶೇಷಚೇತನರಿಗೆ ಗುಡ್ ನ್ಯೂಸ್: ಶಿಕ್ಷಣ, ಉದ್ಯೋಗದಲ್ಲಿ ಮೀಸಲಾತಿಗೆ ರಾಜ್ಯ ಸರ್ಕಾರ ಕ್ರಮ
KARNATAKA

ವಿಶೇಷಚೇತನರಿಗೆ ಗುಡ್ ನ್ಯೂಸ್: ಶಿಕ್ಷಣ, ಉದ್ಯೋಗದಲ್ಲಿ ಮೀಸಲಾತಿಗೆ ರಾಜ್ಯ ಸರ್ಕಾರ ಕ್ರಮ

By kannadanewsnow0910/01/2026 6:21 PM

ಬೆಂಗಳೂರು: ವಿಶೇಷಚೇತನರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ನೀಡುವ ಮಸೂದೆ ಜಾರಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಮುಂದಿನ ದಿನಗಳಲ್ಲಿ ಸಚಿವ ಸಂಪುಟದ ಮುಂದೆ ಈ ಮಸೂದೆ ಬರಲಿದೆ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಎಸ್‌ ಲಾಡ್‌ ಅವರು ಹೇಳಿದರು.

ಸ್ನೇಹದೀಪ ಅಂಗವಿಕಲರ ಸಂಸ್ಥೆಯು ಮಲ್ಲೇಶ್ವರಂನ ಜಲಮಂಡಳಿ ರಜತ ಭವನದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಾನ್ವೇಷಣೆ (ರಾಜ್ಯ ಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮ) ದಲ್ಲಿ ಅವರು ಮಾತನಾಡಿದರು.

ಕರ್ನಾಟಕದಲ್ಲಿ ೩೫ ಲಕ್ಷ ವಿಶೇಷಚೇತನರು ಇದ್ದಾರೆ ಎಂಬ ಅಂದಾಜು ಇದೆ. ಇವರಿಗೆ ಸರ್ಕಾರದ ನೆರವು ಸಿಗಬೇಕು. ಆದ್ದರಿಂದ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿಗೆ ಚಿಂತನೆ ನಡೆದಿದೆ. ಖಾಸಗಿ ಉದ್ದಿಮೆಗಳಲ್ಲಿ ಶೇ ೫ ರಷ್ಟು ಮೀಸಲು ಸಿಗಬೇಕು. ಇಡೀ ದೇಶದಲ್ಲೇ ಮೊದಲ ಬಾರಿಗೆ ಇಂತಹ ಕ್ರಮಕ್ಕೆ ಸರ್ಕಾರ ಮುಂದಾಗಿದೆ. ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.

ಅಧಿಕಾರದಲ್ಲಿ ಇರುವವರು ಸಮಾಜಕ್ಕೆ ಏನಾದರೂ ಉಪಯೋಗವಾಗುವಂತ ಕೆಲಸ ಮಾಡಬೇಕು. ಎಷ್ಟು ದಿನ ಅಧಿಕಾರದಲ್ಲಿ ಇರುತ್ತೇವೋ ಗೊತ್ತಿಲ್ಲ. ಸ್ನೇಹದೀಪ ಅಂಗವಿಕಲರ ಸಂಸ್ಥೆ ವಿಶೇಷಚೇತರಿಗಾಗಿ ಸಾಕಷ್ಟು ಕೆಲಸ ಮಾಡುತ್ತಿದೆ. ಇಂತಹವರಿಗೆ ಬೆಂಬಲ ನೀಡಬೇಕು. ವಿಶೇಷಚೇತನ ಮಕ್ಕಳ ಭವಿಷ್ಯ ಉಜ್ವಲವಾಗಲು ಸರಕಾರವೂ ಮುಂದೆ ಬರಬೇಕು ಎಂದರು.

ನಾವು ವಿಶೇಷಚೇತನರ ಬಗ್ಗೆ ಮಾತನಾಡುತ್ತೇವೆ. ಕನಸು ಕಾಣಲು ಕಣ್ಣು ಬೇಕಾಗಿಲ್ಲ. ನಮಗೆ ದೃಷ್ಟಿ ಇದೆ. ಆದರೆ ವಿಷನ್‌ ಇಲ್ಲ. ವಿಶೇಷಚೇತನರ ಹೃದಯ ಮತ್ತು ಮನಸು ಸುಂದರವಾಗಿದೆ. ನಮಗೆ ದೇವರು ಎಲ್ಲ ಅವಕಾಶ ನೀಡಿದ್ದಾನೆ. ವಿಶೇಷಚೇತನರನ್ನು ನೋಡಿ ನಾವೆಲ್ಲ ಕಲಿಯಬೇಕು. ಉಸಿರು ಇರುವವರೆಗೆ ಬಡವರ ಪರವಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದರು.

ಈ ಕಾರ್ಯಕ್ರಮದಲ್ಲಿ ಸ್ನೇಹದೀಪ ಟ್ರಸ್ಟ್‌ನ ವ್ಯವಸ್ಥಾಪಕ ಟ್ರಸ್ಟಿ ಡಾ. ಪೌಲ್‌ ಮುದ್ದಾ, ಹಿರಿಯ ಗಾಯಕಿ ಡಾ. ಪ್ರಿಯಾದರ್ಶಿನಿ, ಹಿರಿಯ ವ್ಯವಸ್ಥಾಪಕಿ ಭಾರತಿ ರಾಮ್‌ಬಜ್‌, ಲಯನ್ಸ್‌ ಇಂಟರ್‌ ನ್ಯಾಷನಲ್‌ನ ಸಶ ಕೊಲತುಂಗಾ ಮತ್ತಿತರರು ಉಪಸ್ಥಿತರಿದ್ದರು.

Share. Facebook Twitter LinkedIn WhatsApp Email

Related Posts

BREAKING: ಲೋಕಸಭಾ ಟಿಕೆಟ್ ವಂಚನೆ ಆರೋಪ: ಗೋಪಾಲ್ ಜೋಶಿ ಸೇರಿ ಮೂವರ ವಿರುದ್ಧದ ಕೇಸ್ ರದ್ದುಗೊಳಿಸಿದ ಹೈಕೋರ್ಟ್

13/03/2026 2:48 PM1 Min Read

GOOD NEWS: ಇನ್ಮುಂದೆ ರಾಜ್ಯದಲ್ಲಿ ‘ಪಡಿತರ ಅಂಗಡಿ’ಗಳಲ್ಲಿ ಸಿಗಲಿದೆ ‘ಸೀಮೆಎಣ್ಣೆ’

13/03/2026 2:42 PM2 Mins Read

“ನನ್ನ ಉಸಿರಿರೋವರೆಗೂ ರಾಜಕೀಯದಲ್ಲಿ ಇರುತ್ತೇನೆ, ನನ್ನಂತೆ ಯತಿಂದ್ರನನ್ನು ರಾಜಕೀಯವಾಗಿ ಬೆಳೆಸಿ” : ಸಿಎಂ ಸಿದ್ದರಾಮಯ್ಯ

13/03/2026 2:06 PM1 Min Read
Recent News

ಟಿ20 ವಿಶ್ವಕಪ್: ‘ICC’ಯಿಂದ ₹103.8 ಕೋಟಿ ಬಹುಮಾನ ; ಭಾರತಕ್ಕೆ ಸಿಕ್ಕಿದೆಷ್ಟು.? 20 ತಂಡಗಳ ಸಂಪೂರ್ಣ ಪಟ್ಟಿ ಇಲ್ಲಿದೆ!

13/03/2026 2:49 PM

BREAKING: ಲೋಕಸಭಾ ಟಿಕೆಟ್ ವಂಚನೆ ಆರೋಪ: ಗೋಪಾಲ್ ಜೋಶಿ ಸೇರಿ ಮೂವರ ವಿರುದ್ಧದ ಕೇಸ್ ರದ್ದುಗೊಳಿಸಿದ ಹೈಕೋರ್ಟ್

13/03/2026 2:48 PM

GOOD NEWS: ಇನ್ಮುಂದೆ ರಾಜ್ಯದಲ್ಲಿ ‘ಪಡಿತರ ಅಂಗಡಿ’ಗಳಲ್ಲಿ ಸಿಗಲಿದೆ ‘ಸೀಮೆಎಣ್ಣೆ’

13/03/2026 2:42 PM

ಏಷ್ಯಾದ 50 ಬೆಸ್ಟ್ ರೆಸ್ಟೋರೆಂಟ್‌ಗಳ ಪಟ್ಟಿ ರಿಲೀಸ್: ಬೆಂಗಳೂರು, ಮುಂಬೈ, ದೆಹಲಿಯ ಹೋಟೆಲ್‌ಗಳಿಗೆ ಜಾಗತಿಕ ಮನ್ನಣೆ!

13/03/2026 2:37 PM
State News
KARNATAKA

BREAKING: ಲೋಕಸಭಾ ಟಿಕೆಟ್ ವಂಚನೆ ಆರೋಪ: ಗೋಪಾಲ್ ಜೋಶಿ ಸೇರಿ ಮೂವರ ವಿರುದ್ಧದ ಕೇಸ್ ರದ್ದುಗೊಳಿಸಿದ ಹೈಕೋರ್ಟ್

By kannadanewsnow0913/03/2026 2:48 PM KARNATAKA 1 Min Read

ಬೆಂಗಳೂರು: ಲೋಕಸಭಾ ಚುನಾವಣೆಯ ಟಿಕೆಟ್ ಕೊಡಿಸುವುದಾಗಿ ಹಣ ಪಡೆದು ವಂಚಿಸಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

GOOD NEWS: ಇನ್ಮುಂದೆ ರಾಜ್ಯದಲ್ಲಿ ‘ಪಡಿತರ ಅಂಗಡಿ’ಗಳಲ್ಲಿ ಸಿಗಲಿದೆ ‘ಸೀಮೆಎಣ್ಣೆ’

13/03/2026 2:42 PM

“ನನ್ನ ಉಸಿರಿರೋವರೆಗೂ ರಾಜಕೀಯದಲ್ಲಿ ಇರುತ್ತೇನೆ, ನನ್ನಂತೆ ಯತಿಂದ್ರನನ್ನು ರಾಜಕೀಯವಾಗಿ ಬೆಳೆಸಿ” : ಸಿಎಂ ಸಿದ್ದರಾಮಯ್ಯ

13/03/2026 2:06 PM

GOOD NEWS : ರಾಜ್ಯದ ‘BPL’ ಕಾರ್ಡ್ ಪಡಿತರಿಗೆ ಸಿಹಿಸುದ್ದಿ : ಆದಾಯದ ಮಿತಿ 1.20 ರಿಂದ 3 ಲಕ್ಷ ರೂ.ಗೆ ಹೆಚ್ಚಳಕ್ಕೆ ಸರ್ಕಾರ ಚಿಂತನೆ

13/03/2026 2:02 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.