ಬೆಂಗಳೂರು : ರಾಕಿಂಗ್ ಸ್ಟಾರ್ ನಟ ಯಶ್ ಬರ್ತಡೇಗೆ ಬ್ಯಾನರ್ ಹಾಕಿದ್ದಕ್ಕೆ ಇದೀಗ ಎಫ್ಐಆರ್ ದಾಖಲಾಗಿದೆ. ಈ ಕುರಿತು ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಬೆಂಗಳೂರಿನ ಗಾಲ್ಫ್ ಕ್ಲಬ್ ಮುಂದೆ ಇರುವಂತಹ ನಟ ಯಶ್ ಅವರ ನಿವಾಸದ ಮುಂದೆ ಜನವರಿ 8ರಂದು ಯಶ್ ಬರ್ತಡೇ ಹಿನ್ನಲೆಯಲ್ಲಿ ವೇಣು ಕ್ರಿಯೇಷನ್ಸ್ ವಿರುದ್ಧ ಇದೀಗ ಕೇಸ್ ದಾಖಲಾಗಿದೆ. ಜಿಬಿಎ ಅಧಿಕಾರಿಗಳು ನೀಡಿದ ದೂರಿನ ಅನ್ವಯ ಪೊಲೀಸರು FIR ದಾಖಲಿಸಿಕೊಂಡಿದ್ದಾರೆ.








