ಗದಗ: ಜಿಲ್ಲೆಯ ಲಕ್ಕುಂಡಿಯಲ್ಲಿ ನಿಧಿ ಪತ್ತೆ ಬಳಿಕ ಉತ್ಖನನ ಸೇರಿದಂತೆ ಇತರೆ ಕಾರಣಕ್ಕಾಗಿ ಲಕ್ಕುಂಡಿ ಗ್ರಾಮವನ್ನೇ ಸ್ಥಳಾಂತರಕ್ಕೆ ಸರ್ಕಾರ ಚಿಂತನೆ ನಡೆಸಿದೆ.
ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಗದಗ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಕೆ ಪಾಟೀಲ್, ಲಕ್ಕುಂಡಿ ಗ್ರಾಮ ಸ್ಥಳಾಂತರದ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂಬುದಾಗಿ ತಿಳಿಸಿದ್ದಾರೆ.
ಲಕ್ಕುಂಡಿ ಗ್ರಾಮದ 16 ಹೊಸ ದೇವಾಲಯಗಳು, ಬಾವಿಗಳನ್ನು ರಕ್ಷಿತ ದೇವಾಲಯ, ಬಾವಿಗಳೆಂದು ರಾಜ್ಯ ಸರ್ಕಾರ ಘೋಷಿಸಿದೆ. ಇದೀಗ ನಿಧಿ ಸಿಕ್ಕ ನಂತ್ರ, ಲಕ್ಕುಂಡಿ ಗ್ರಾಮ ಸ್ಥಳಾಂತರದ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ ಎಂದಿದ್ದಾರೆ.
ರಾಜ್ಯ ರಾಜಕಾರಕ್ಕೆ ಬರುವ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಮಹತ್ವದ ಹೇಳಿಕೆ
BREAKING: ಸ್ಯಾಂಡಲ್ ವುಡ್ ನಟಿ ಕಾರುಣ್ಯ ರಾಮ್ ವಿರುದ್ಧ ವಂಚನೆ ಆರೋಪದಡಿ ದೂರು ದಾಖಲು








