ಮುಂಬೈ : ಮಹಾರಾಷ್ಟ್ರದ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಬಿಜೆಪಿ ಭರ್ಜರಿ ಮುನ್ನಡೆ ಸಾಧಿಸಿದೆ.
ಏಷ್ಯಾದ ಅತಿದೊಡ್ಡ ಪಾಲಿಕೆ ಮುಂಬೈ ಮಹಾನಗರ ಪಾಲಿಕೆಯ ಚುನಾವಣೆಯ ಮತ ಎಣಿಕೆ ಶುರುವಾಗಿದ್ದು, ಬಿಜೆಪಿ ಭರ್ಜರಿ ಮುನ್ನಡ ಸಾಧಿಸಿದೆ. ಮುಂಬೈ ಮಹಾನಗರ ಪಾಲಿಕೆ ಮತ ಎಣಿಕೆಯಲ್ಲಿ 224 ವಾರ್ಡ್ ಗಳ ಪೈಕಿ ಬಿಜೆಪಿ 64 ವಾರ್ಡ್ ಗಳಲ್ಲಿ ಮುನ್ನಡೆ ಸಾಧಿಸಿದ್ರೆ ಕಾಂಗ್ರೆಸ್ ಮೈತ್ರಿ 10 , ಶಿವಸೇನೆ ಮೈತ್ರಿ 37 ವಾರ್ಡ್ ಗಳಲ್ಲಿ ಮುನ್ನಡೆ ಸಾಧಿಸಿದೆ.
#WATCH | Mumbai | Counting for the Brihanmumbai Municipal Corporation (BMC) polls begins. Visuals from Worli counting centre. pic.twitter.com/IkGQ9DeQCc
— ANI (@ANI) January 16, 2026








