ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಶಿಡ್ಲಘಟ್ಟ ನಗರ ಸಭೆ ಪೌರಾಯುಕ್ತೆಗೆ ಕಾಂಗ್ರೆಸ್ ಮುಖಂಡ ಅಶ್ಲೀಲ ಪದಗಳಿಂದ ನಿಂದನೆ ಮಾಡಿದ್ದು ಅಲ್ಲದೆ ಬೆದರಿಕೆ ಹಾಕಿದ್ದ ವಿಚಾರಕ್ಕೆ ಸಂಬಂಧಪಟ್ಟಂತೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಟೌನ್ ಪೋಲಿಸ್ ಠಾಣೆಯಲ್ಲಿ ಇದೀಗ ಕಾಂಗ್ರೆಸ್ ಮುಖಂಡ ರಾಜೀವ್ ಗೌಡನ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ.
BNS ಸೆಕ್ಷನ್ 132, 224, 325, 351 (3) 56ರಡಿ ಪ್ರಕರಣ ದಾಖಲಾಗಿದೆ ಶಿಡ್ಲಘಟ್ಟ ನಗರ ಸಭೆಗೆ ಅಮೃತ ಗೌಡಗೆ ರಾಜಿಗೌಡ ನಿಂದನೆ ಮಾಡಿದ್ದ ಕಾಂಗ್ರೆಸ್ ಮುಖಂಡ ರಾಜೇಗೌಡ ವಿರುದ್ಧ ದೂರು ದಾಖಲಾಗಿತ್ತು. ಇದೀಗ ಟೌನ್ ಹಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ. ದೂದ ಕಲಬುತಿದಂತೆ ರಾಜೇಗೌಡ ಫೋನ್ ಸ್ವಿಚ್ ಆಫ್ ಮಾಡಿಕೊಂಡು ತಲೆಮರೆಸಿಕೊಂಡಿದ್ದು ಪೊಲೀಸರು ಮೂರು ತಂಡ ರಚನೆ ಮಾಡಿ ಶೋಧ ಕಾರ್ಯ ನಡೆಸಿದ್ದಾರೆ.








