Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಐಐಎಸ್‌ಸಿ ಬೆಂಗಳೂರು ಸಂಶೋಧನಾ ನವೀನತೆಗೆ ಉತ್ತೇಜನ ನೀಡಲಿರುವ ಶಾಫ್ಲರ್ ಇಂಡಿಯಾ

BREAKING : ನಾಳೆ ನಟ ದರ್ಶನ್ ಗೆ ಬಿಗ್ ಡೇ : ಕೊಲೆ ಕೇಸ್ ಕುರಿತು, ಸುಪ್ರೀಂ ಕೋರ್ಟ್ ನಲ್ಲಿ ಜಾಮೀನು ಅರ್ಜಿ ವಿಚಾರಣೆ!

ಕರ್ನಾಟಕ ಸೇರಿದಂತೆ 16 ರಾಜ್ಯಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ ಚುನಾವಣಾ ಆಯೋಗ ಆದೇಶ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯಮಟ್ಟದ ಗಣರಾಜ್ಯೋತ್ಸವಕ್ಕೆ ಎಲ್ಲಾ ರೀತಿಯ ಸಿದ್ಧತೆ ಕೈಗೊಳ್ಳಲು ಸೂಚನೆ: GBA ಮುಖ್ಯ ಆಯುಕ್ತ ಮಹೇಶ್ವರ್ ರಾವ್
KARNATAKA

ರಾಜ್ಯಮಟ್ಟದ ಗಣರಾಜ್ಯೋತ್ಸವಕ್ಕೆ ಎಲ್ಲಾ ರೀತಿಯ ಸಿದ್ಧತೆ ಕೈಗೊಳ್ಳಲು ಸೂಚನೆ: GBA ಮುಖ್ಯ ಆಯುಕ್ತ ಮಹೇಶ್ವರ್ ರಾವ್

By ವಸಂತ ಬಿ ಈಶ್ವರಗೆರೆ

ಬೆಂಗಳೂರು : ರಾಜ್ಯಮಟ್ಟದ ಗಣರಾಜ್ಯೋತ್ಸವ ಆಚರಣೆಗೆ ಅಗತ್ಯವಿರುವ ಎಲ್ಲಾ ರೀತಿಯ ಸಿದ್ಧತೆಗಳನ್ನು ಕೈಗೊಳ್ಳಲು ಜಿಬಿಎ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ 2026ನೇ ಸಾಲಿನ ಗಣರಾಜ್ಯೋತ್ಸವ ದಿನಾಚರಣೆಗೆ ಸಂಬಂಧಿಸಿದಂತೆ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳುವ ಸಲುವಾಗಿ ಇಂದು ಜಿ.ಬಿ.ಎ ಕೇಂದ್ರ ಕಛೇರಿ ಸಭಾಂಗಣ–01 ರಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸ್ವಚ್ಛತಾ ಕಾರ್ಯವನ್ನು ಕೈಗೊಳ್ಳಬೇಕು. ಮೈದಾನದಲ್ಲಿ ಸುಮಾರು 100 ಲೋಡ್‌ ಗಳಷ್ಟು ಭಗ್ನಾವಶೇಷಗಳು ಇರುವುದರಿಂದ ಅವುಗಳನ್ನು ಕೂಡಲೇ ತೆರವುಗೊಳಿಸಬೇಕು. ಮೈದಾನ ಪ್ರದೇಶ ಧೂಳು ಹಬ್ಬದಂತೆ ನೀರು ಹಾಕಿ ರೋಲಿಂಗ್ ಮಾಡಬೇಕು. ನಾಗರಿಕರಿಗೆ ಅನುಕೂಲವಾಗುವಂತೆ ತಾತ್ಕಾಲಿಕ ಶೌಚಾಲಯಗಳನ್ನು ವ್ಯವಸ್ಥೆ ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕಾರ್ಯಕ್ರಮದ ದಿನ ಅತಿಥಿ ಗಣ್ಯರು, ಗಣ್ಯರು, ಅಧಿಕಾರಿಗಳು ಹಾಗೂ ನಾಗರಿಕರಿಗೆ ಸರಿಯಾದ ರೀತಿಯಲ್ಲಿ ಆಸನಗಳ ವ್ಯವಸ್ಥೆ ಮಾಡಬೇಕು. ಬಿಸಿಲಿನ ಹಿನ್ನೆಲೆಯಲ್ಲಿ ಸಮರ್ಪಕ ಪೆಂಡಾಲ್ ವ್ಯವಸ್ಥೆಯನ್ನು ಕಲ್ಪಿಸಬೇಕು. ಯಾರು ಯಾವ ದ್ವಾರದಿಂದ ಪ್ರವೇಶಿಸಬೇಕು ಹಾಗೂ ವಾಹನಗಳ ಪಾರ್ಕಿಂಗ್ ವ್ಯವಸ್ಥೆಯ ಕುರಿತಾಗಿ ಯಾವುದೇ ಲೋಪಗಳು ಸಂಭವಿಸದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಿದರು.

ಗಣರಾಜ್ಯೋತ್ಸವ ನಡೆಯುವ ದಿನ ಕುಡಿಯುವ ನೀರು, ಅಗ್ನಿಶಾಮಕ ವ್ಯವಸ್ಥೆ, ಪೊಲೀಸ್ ಭದ್ರತೆ, ಸಿ.ಸಿ ಕ್ಯಾಮೆರಾ ಮೂಲಕ ಕಣ್ಗಾವಲು ಸೇರಿದಂತೆ ಇತರೆ ಅಗತ್ಯ ವ್ಯವಸ್ಥೆಗಳನ್ನು ಸಮರ್ಪಕವಾಗಿ ಒದಗಿಸಲು ನಿರ್ದೇಶನ ನೀಡಿದರು. ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಸಮರ್ಪಕವಾಗಿ ನಡೆಯುವಂತೆ ನೋಡಿಕೊಳ್ಳಲು ಸೂಚಿಸಿದರು.

ಸಭೆಯಲ್ಲಿ ಆಡಳಿತ ವಿಭಾಗದ ವಿಶೇಷ ಆಯುಕ್ತರಾದ ಡಾ: ಕೆ. ಹರೀಶ್ ಕುಮಾರ್, ಬೆಂಗಳೂರು ಕೇಂದ್ರ ನಗರ ಪಾಲಿಕೆ ಆಯುಕ್ತರಾದ ರಾಜೇಂದ್ರ ಚೋಳನ್, ಅಭಿವೃದ್ಧಿ ಅಪರ ಆಯುಕ್ತರಾದ ದಲ್ಜಿತ್ ಕುಮಾರ್, ಉಪ ಆಯುಕ್ತರಾದ ರವೀಂದ್ರ, ಜಂಟಿ ಆಯುಕ್ತರಾದ ಹೇಮಂತ್ ಶರಣ್ ಹಾಗೂ ಪೊಲೀಸ್, ಬೆಸ್ಕಾಂ, ಲೋಕೋಪಯೋಗಿ, ಜಲಮಂಡಳಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸೇರಿದಂತೆ ಸಂಬಂಧಪಟ್ಟ ಇತರೆ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

SHOCKING: ನಾಲ್ಕು ದಿನದಲ್ಲಿ ಹಸೆಮಣೆ ಏರಬೇಕಿದ್ದ ತಮ್ಮನನ್ನು 28 ಬಾರಿ ಇರಿದು ಕೊಂದ ಪಾಪಿ ಅಣ್ಣ.!

Share. Facebook Twitter LinkedIn WhatsApp Email

Related Posts

ಐಐಎಸ್‌ಸಿ ಬೆಂಗಳೂರು ಸಂಶೋಧನಾ ನವೀನತೆಗೆ ಉತ್ತೇಜನ ನೀಡಲಿರುವ ಶಾಫ್ಲರ್ ಇಂಡಿಯಾ

2 Mins Read

BREAKING : ನಾಳೆ ನಟ ದರ್ಶನ್ ಗೆ ಬಿಗ್ ಡೇ : ಕೊಲೆ ಕೇಸ್ ಕುರಿತು, ಸುಪ್ರೀಂ ಕೋರ್ಟ್ ನಲ್ಲಿ ಜಾಮೀನು ಅರ್ಜಿ ವಿಚಾರಣೆ!

1 Min Read

ಕರ್ನಾಟಕ ಸೇರಿದಂತೆ 16 ರಾಜ್ಯಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ ಚುನಾವಣಾ ಆಯೋಗ ಆದೇಶ

2 Mins Read
Recent News

ಐಐಎಸ್‌ಸಿ ಬೆಂಗಳೂರು ಸಂಶೋಧನಾ ನವೀನತೆಗೆ ಉತ್ತೇಜನ ನೀಡಲಿರುವ ಶಾಫ್ಲರ್ ಇಂಡಿಯಾ

BREAKING : ನಾಳೆ ನಟ ದರ್ಶನ್ ಗೆ ಬಿಗ್ ಡೇ : ಕೊಲೆ ಕೇಸ್ ಕುರಿತು, ಸುಪ್ರೀಂ ಕೋರ್ಟ್ ನಲ್ಲಿ ಜಾಮೀನು ಅರ್ಜಿ ವಿಚಾರಣೆ!

ಕರ್ನಾಟಕ ಸೇರಿದಂತೆ 16 ರಾಜ್ಯಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ ಚುನಾವಣಾ ಆಯೋಗ ಆದೇಶ

ಜೆಇಇ ಅಡ್ವಾನ್ಸ್‌ಡ್-2026: ಪರೀಕ್ಷಾ ಮಾರ್ಗಸೂಚಿ ಪ್ರಕಟ; ಅಭ್ಯರ್ಥಿಗಳು ಗಮನಿಸಬೇಕಾದ ಪ್ರಮುಖ ಅಂಶಗಳು ಇಲ್ಲಿವೆ

State News
KARNATAKA

ಐಐಎಸ್‌ಸಿ ಬೆಂಗಳೂರು ಸಂಶೋಧನಾ ನವೀನತೆಗೆ ಉತ್ತೇಜನ ನೀಡಲಿರುವ ಶಾಫ್ಲರ್ ಇಂಡಿಯಾ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಶಾಫ್ಲರ್ ಇಂಡಿಯಾ, ಬೆಂಗಳೂರಿನ ಫೌಂಡೇಶನ್ ಫಾರ್ ಸೈನ್ಸ್ ಇನೋವೇಶನ್ ಅಂಡ್ ಡೆವಲಪ್‌ಮೆಂಟ್ (ಎಫ್‌ಎಸ್‌ಐಡಿ) ನಲ್ಲಿ ಅತ್ಯಾಧುನಿಕ ಗಣಕ ಸಂಶೋಧನಾ…

BREAKING : ನಾಳೆ ನಟ ದರ್ಶನ್ ಗೆ ಬಿಗ್ ಡೇ : ಕೊಲೆ ಕೇಸ್ ಕುರಿತು, ಸುಪ್ರೀಂ ಕೋರ್ಟ್ ನಲ್ಲಿ ಜಾಮೀನು ಅರ್ಜಿ ವಿಚಾರಣೆ!

ಕರ್ನಾಟಕ ಸೇರಿದಂತೆ 16 ರಾಜ್ಯಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ ಚುನಾವಣಾ ಆಯೋಗ ಆದೇಶ

ಜೆಇಇ ಅಡ್ವಾನ್ಸ್‌ಡ್-2026: ಪರೀಕ್ಷಾ ಮಾರ್ಗಸೂಚಿ ಪ್ರಕಟ; ಅಭ್ಯರ್ಥಿಗಳು ಗಮನಿಸಬೇಕಾದ ಪ್ರಮುಖ ಅಂಶಗಳು ಇಲ್ಲಿವೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.