Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ಮುಚ್ಚಿದ ಕೋಣೆಯಲ್ಲಿ `ಅಗರಬತ್ತಿ’ ಹಚ್ಚುವವರೇ ಎಚ್ಚರ : ಇದು ಮಕ್ಕಳು, ವೃದ್ಧರ ಆರೋಗ್ಯಕ್ಕೆ ಅಪಾಯಕಾರಿ!

16/03/2026 8:00 AM

SHOCKING : ಆಂಧ್ರಪ್ರದೇಶದಲ್ಲಿ ಘೋರ ದುರಂತ: ಬೈಕ್ ಹೊಗೆ ಸೇವಿಸಿ ಒಂದೇ ಕುಟುಂಬದ ನಾಲ್ವರು ಸಾವು !

16/03/2026 7:53 AM

ಗಮನಿಸಿ : ಬಿಪಿ, ಶುಗರ್ ಹಾಗೂ ಲಿವರ್ ಸಮಸ್ಯೆಗಳಿಗೆ ರಾಮಬಾಣ ಈ ಬಳ್ಳಿ!

16/03/2026 7:46 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಮಾಜಿ‌ ಸಚಿವ, ಹಿರಿಯ ರಾಜಕಾರಣಿ ಭೀಮಣ್ಣ ಖಂಡ್ರೆ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ
KARNATAKA

BREAKING: ಮಾಜಿ‌ ಸಚಿವ, ಹಿರಿಯ ರಾಜಕಾರಣಿ ಭೀಮಣ್ಣ ಖಂಡ್ರೆ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

By kannadanewsnow0917/01/2026 12:06 AM

ಬೆಂಗಳೂರು: ಮಾಜಿ‌ ಸಚಿವರು, ನಾಡಿನ ಹಿರಿಯ ರಾಜಕಾರಣಿಗಳು ಆದ ಭೀಮಣ್ಣ ಖಂಡ್ರೆಯವರ ನಿಧನದಿಂದ ದುಃಖಿತನಾಗಿದ್ದೇನೆ. ಶರಣ ಚಿಂತನೆಗಳ ನೆರಳಂತೆ ಬಾಳಿದ ಧೀಮಂತ ನಾಯಕನ ನಿಧನದಿಂದ ನಾಡಿಗೆ ತುಂಬಲಾರದ ನಷ್ಟವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಮಹಾತ್ಮಗಾಂಧಿಯವರ ನಾಯಕತ್ವದಲ್ಲಿ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದ ಭೀಮಣ್ಣ ಖಂಡ್ರೆಯವರು ಬಳಿಕ ಕರ್ನಾಟಕ ಏಕೀಕರಣ ಚಳವಳಿಯಲ್ಲೂ ಮುಂಚೂಣಿಯಲ್ಲಿ ಗುರುತಿಸಿಕೊಂಡವರು. ಬೀದರ್ ಜಿಲ್ಲೆಯನ್ನು ಕರ್ನಾಟಕದಲ್ಲೇ ಉಳಿಸಿಕೊಳ್ಳಲು ಟೊಂಕಕಟ್ಟಿ ನಿಂತು, ಆ ಪ್ರಯತ್ನದಲ್ಲಿ ಕೂಡ ಸಫಲರಾದ ಹುಟ್ಟು ಹೋರಾಟಗಾರ. ಭೀಮಣ್ಣ ಖಂಡ್ರೆಯವರ ಬದುಕಿನ ಹೆಜ್ಜೆಗಳು ಈ ಮಣ್ಣಿನಲ್ಲಿ ಚಿರಸ್ಥಾಯಿ ಎಂದಿದ್ದಾರೆ.

ಬದುಕು ಕೊಟ್ಟ ಎಲ್ಲಾ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು ಸಮಾಜಕ್ಕಾಗಿ ದುಡಿದ ಸಾರ್ಥಕ ಜೀವಕ್ಕೆ ಅಂತಿಮ ನಮನಗಳು. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ಸದಸ್ಯರು ಹಾಗೂ ಅಪಾರ ಅಭಿಮಾನಿ ಬಳಗಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲಿ‌ ಎಂದು ಪ್ರಾರ್ಥಿಸದ್ದಾರೆ.

ಮಾಜಿ‌ ಸಚಿವರು, ನಾಡಿನ ಹಿರಿಯ ರಾಜಕಾರಣಿಗಳು ಆದ ಭೀಮಣ್ಣ ಖಂಡ್ರೆಯವರ ನಿಧನದಿಂದ ದುಃಖಿತನಾಗಿದ್ದೇನೆ. ಶರಣ ಚಿಂತನೆಗಳ ನೆರಳಂತೆ ಬಾಳಿದ ಧೀಮಂತ ನಾಯಕನ ನಿಧನದಿಂದ ನಾಡಿಗೆ ತುಂಬಲಾರದ ನಷ್ಟವಾಗಿದೆ.

ಮಹಾತ್ಮಗಾಂಧಿಯವರ ನಾಯಕತ್ವದಲ್ಲಿ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದ ಭೀಮಣ್ಣ ಖಂಡ್ರೆಯವರು ಬಳಿಕ ಕರ್ನಾಟಕ ಏಕೀಕರಣ ಚಳವಳಿಯಲ್ಲೂ… pic.twitter.com/iaiPXTQruQ

— Siddaramaiah (@siddaramaiah) January 16, 2026

Share. Facebook Twitter LinkedIn WhatsApp Email

Related Posts

ALERT : ಮುಚ್ಚಿದ ಕೋಣೆಯಲ್ಲಿ `ಅಗರಬತ್ತಿ’ ಹಚ್ಚುವವರೇ ಎಚ್ಚರ : ಇದು ಮಕ್ಕಳು, ವೃದ್ಧರ ಆರೋಗ್ಯಕ್ಕೆ ಅಪಾಯಕಾರಿ!

16/03/2026 8:00 AM2 Mins Read

ಗಮನಿಸಿ : ಬಿಪಿ, ಶುಗರ್ ಹಾಗೂ ಲಿವರ್ ಸಮಸ್ಯೆಗಳಿಗೆ ರಾಮಬಾಣ ಈ ಬಳ್ಳಿ!

16/03/2026 7:46 AM1 Min Read

ಬ್ಯಾಂಕ್ ಗ್ರಾಹಕರೇ ಗಮನಿಸಿ : ಈ ಕೆಲಸ ಮಾಡದಿದ್ದರೆ ನಿಮಗೆ ಸಿಗಲ್ಲ ಹಣ !

16/03/2026 7:40 AM2 Mins Read
Recent News

ALERT : ಮುಚ್ಚಿದ ಕೋಣೆಯಲ್ಲಿ `ಅಗರಬತ್ತಿ’ ಹಚ್ಚುವವರೇ ಎಚ್ಚರ : ಇದು ಮಕ್ಕಳು, ವೃದ್ಧರ ಆರೋಗ್ಯಕ್ಕೆ ಅಪಾಯಕಾರಿ!

16/03/2026 8:00 AM

SHOCKING : ಆಂಧ್ರಪ್ರದೇಶದಲ್ಲಿ ಘೋರ ದುರಂತ: ಬೈಕ್ ಹೊಗೆ ಸೇವಿಸಿ ಒಂದೇ ಕುಟುಂಬದ ನಾಲ್ವರು ಸಾವು !

16/03/2026 7:53 AM

ಗಮನಿಸಿ : ಬಿಪಿ, ಶುಗರ್ ಹಾಗೂ ಲಿವರ್ ಸಮಸ್ಯೆಗಳಿಗೆ ರಾಮಬಾಣ ಈ ಬಳ್ಳಿ!

16/03/2026 7:46 AM

ಬ್ಯಾಂಕ್ ಗ್ರಾಹಕರೇ ಗಮನಿಸಿ : ಈ ಕೆಲಸ ಮಾಡದಿದ್ದರೆ ನಿಮಗೆ ಸಿಗಲ್ಲ ಹಣ !

16/03/2026 7:40 AM
State News
KARNATAKA

ALERT : ಮುಚ್ಚಿದ ಕೋಣೆಯಲ್ಲಿ `ಅಗರಬತ್ತಿ’ ಹಚ್ಚುವವರೇ ಎಚ್ಚರ : ಇದು ಮಕ್ಕಳು, ವೃದ್ಧರ ಆರೋಗ್ಯಕ್ಕೆ ಅಪಾಯಕಾರಿ!

By kannadanewsnow5716/03/2026 8:00 AM KARNATAKA 2 Mins Read

ಭಾರತೀಯ ಸಂಪ್ರದಾಯದಲ್ಲಿ ಪೂಜೆ ಮತ್ತು ಶುಭ ಕಾರ್ಯಗಳ ಸಂದರ್ಭದಲ್ಲಿ ಅಗರಬತ್ತಿ ಅಥವಾ ಧೂಪವನ್ನು ಹಚ್ಚುವುದು ಸಾಮಾನ್ಯ. ಆದರೆ, ಗಾಳಿಯ ಸಂಚಾರವಿಲ್ಲದ…

ಗಮನಿಸಿ : ಬಿಪಿ, ಶುಗರ್ ಹಾಗೂ ಲಿವರ್ ಸಮಸ್ಯೆಗಳಿಗೆ ರಾಮಬಾಣ ಈ ಬಳ್ಳಿ!

16/03/2026 7:46 AM

ಬ್ಯಾಂಕ್ ಗ್ರಾಹಕರೇ ಗಮನಿಸಿ : ಈ ಕೆಲಸ ಮಾಡದಿದ್ದರೆ ನಿಮಗೆ ಸಿಗಲ್ಲ ಹಣ !

16/03/2026 7:40 AM

ಈ 5 ಆಹಾರಗಳನ್ನು ಕರಿಬೇವಿನ ಎಲೆಗಳ ಜೊತೆ ಸೇವಿಸಿದರೆ, ನಿಮ್ಮ ಮೂಳೆಗಳು ಉಕ್ಕಿನಂತೆ ಬಲಗೊಳ್ಳುತ್ತವೆ!

16/03/2026 7:30 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.