ಬೆಂಗಳೂರು: ನಗರದಲ್ಲಿ 25 ಲಕ್ಷ ಲಂಚ ಸ್ವೀಕರಿಸುತ್ತಿದ್ದಂತ ಸಂದರ್ಭದಲ್ಲಿ ಅಬಕಾರಿ ಡಿಸಿ ಒಬ್ಬರನ್ನು ಲೋಕಾಯುಕ್ತ ಪೊಲೀಸರು ಬಂಧಿಸಲಾಗಿದೆ.
ಬೆಂಗಳೂರಲ್ಲಿ ಲೋಕಾಯುಕ್ತ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಬರೋಬ್ಬರಿ 25 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿಯೇ ಡಿಸಿ ಜಗದೀಶ್ ನನ್ನು ಬಂಧಿಸಿದ್ದಾರೆ. ಬೆಂಗಳೂರು ಅಬಕಾರಿ ಡಿಸಿ ಜಗದೀಶ್ ನಾಯ್ಕ್ ಬಂಧಿಸಿದ್ದಾರೆ.
ಬ್ಯಾಟರಾಯನಪುರದ ಅಬಕಾರಿ ಕಚೇರಿಯಲ್ಲಿ 25 ಲಕ್ಷ ಲಂಚ ಪಡೆಯುತ್ತಿದ್ದಂತ ಸಂದರ್ಭದಲ್ಲಿ ಅಬಕಾರಿ ಡಿಸಿ ಜಗದೀಶ್ ನಾಯ್ಕ್, ಅಧೀಕ್ಷಕ ತಮ್ಮಣ್ನ ಹಾಗೂ ಕಾನ್ ಸ್ಟೇಬಲ್ ಲಕ್ಕಪ್ಪ ಎಂಬುವರನ್ನು ಬಂಧಿಸಿದ್ದಾರೆ.
ಮಾಜಿ ಸೈನಿಕರಿಗೆ ಗುಡ್ ನ್ಯೂಸ್: ಮಕ್ಕಳ ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ








