ಬೆಂಗಳೂರು: ಕನ್ನಡದ ಕಿರುತೆರೆಯ ಜನಪ್ರಿಯ ರಿಯಾಲಿಟ ಶೋ ಬಿಗ್ ಬಾಸ್ ಸೀಸನ್ 12 ಗ್ರ್ಯಾಂಡ್ ಫಿನಾಲೆಯಲ್ಲಿ ಗಿಲ್ಲಿ ನಟ ವಿನ್ನರ್ ಆಗಿದ್ದಾರೆ. ಕೋಟ್ಯಂತ ಅಭಿಮಾನಿಗಳ ನಿರೀಕ್ಷೆಯಂತೆ ಕೊನೆಗೊ ಗಿಲ್ಲಿ ನಟ ಟ್ರೋಫಿಯನ್ನ ತನ್ನದಾಗಿಸಿಕೊಂಡಿದ್ದಾನೆ.
ತನ್ನ ಜಯವನ್ನು ಅಭಿಮಾನಿಗಳಿಗೆ ಅರ್ಪಿಸಿದ ಗಿಲ್ಲಿ ನಟ ನನ್ನ ಮೇಲೆ ನಂಬಿಕೆ ಇಟ್ಟು ಬೆಂಬಲಿಸಿದ ಎಲ್ಲರಿಗೂ ಈ ಟ್ರೋಫಿ ಅರ್ಪಣೆ ಎಂದಿದ್ದಾರೆ. ಈ ಮೂಲಕ ಬಿಗ್ ಬಾಸ್ ಇತಿಹಾಸದಲ್ಲಿ ತನ್ನ ಹೆಸರನ್ನು ಚಿನ್ನದ ಅಕ್ಷರದಲ್ಲಿ ಬರೆಯಿಸಿಕೊಂಡಿದ್ದಾರೆ.








