ಬೆಂಗಳೂರು : ಕಚೇರಿಯಲ್ಲಿಯೇ ಡೀಜಿಪಿ ರಾಮಚಂದ್ರ ರಾವ್ ಮಹಿಳೆಯರ ಜೊತೆಗೆ ಇರುವ ರಾಸಲೀಲೆ ವಿಡಿಯೋ ದೃಶ್ಯ ಇದೀಗ ವೈರಲ್ ಆಗಿದ್ದು ಭಾರಿ ಸಂಚಲನ ಸೃಷ್ಟಿಸಿದೆ ಇದರ ಬೆನ್ನಲ್ಲೇ ರಾಮಚಂದ್ರ ರಾವ್ ಅವರು ಇದೀಗ ಪರಮೇಶ್ವರ್ ಅವರನ್ನು ಭೇಟಿ ಆಗಿದ್ದಾರೆ.
ಹೌದು ರಾಜ್ಯ ಪೊಲೀಸ್ ಇಲಾಖೆಯಲ್ಲಿ ಬೆಚ್ಚಿ ಬೀಳಿಸುವಂತ ವಿಡಿಯೋ ಇದೀಗ ವೈರಲ್ ಆಗಿದ್ದು, ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ವಿಡಿಯೋ ವೈರಲ್ ಆಗಿವೆ. ಕಚೇರಿಯಲ್ಲಿ ಮಹಿಳೆಯರನ್ನು ಖಾಕಿ ಸಮವಸ್ತ್ರದಲ್ಲಿಯೇ ತಮ್ಮ ಮೇಲೆ ಕೂರಿಸಿಕೊಂಡು ಅಪ್ಪಿ ಮುದ್ದಾಡುತ್ತಿರುವ ವಿಡಿಯೋ ವೈರಲಾಗಿದೆ.
ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ವೈರಲ್ ಆಗಿದೆ. ಒಂದು ವರ್ಷಗಳ ಹಿಂದೆಯೇ ಡೀಜಿಪಿ ರಾಸಲೀಲೆ ದೃಶ್ಯ ಸೆರೆಯಾಗಿತ್ತು. ನಟಿ ರನ್ಯಾರಾವ್ ಪ್ರಕರಣಕ್ಕಿಂತ ಮೊದಲು ಈ ಒಂದು ರಾಸಲೀಲೆ ನಡೆದಿದೆ ಎನ್ನಲಾಗುತ್ತಿದೆ. ಸದ್ಯ ಡಿಸಿಆರ್ಇ ಡಿಜಿಪಿಯಾಗಿ ರಾಮಚಂದ್ರ ರಾವ್ ಕಾರ್ಯನಿರ್ವಹಿಸುತ್ತಿದ್ದಾರೆ. ಡಿಜಿಪಿ ರಾಮಚಂದ್ರ ರಾಸಲೀಲೆ ವಿಡಿಯೋ ವೈರಲ್ ಆಗಿದೆ.
ಕಚೇರಿಯಲ್ಲಿಯೇ ಬಿಜೆಪಿ ರಾಮಚಂದ್ರ ರಾಸಲೀಲೇ ನಡೆಸಿದ್ದು ಕಚೇರಿಯಲ್ಲಿಯೇ ಕುಳಿತು ಸ್ತ್ರೀಯರಿಗೆ ಮುತ್ತಿಟ್ಟಿರುವ ವಿಡಿಯೋ ವೈರಲ್ ಆಗಿದೆ. ಕಚೇರಿಯಲಿಯೇ ಕುಳಿತು ಮಹಿಳೆಯರಿಗೆ ಮುತ್ತಿಟ್ಟಿರುವ ದೃಶ್ಯ ಸೆರೆಯಾಗಿದೆ. ಚೇರ್ ಮೇಲೆ ಕುಳಿತುಕೊಂಡು ಮಹಿಳೆಯನ್ನು ಅಪ್ಪಿಕೊಂಡಿದ್ದಾರೆ. ಸದ್ಯ ಈ ಒಂದು ವಿಡಿಯೋ ಇದೀಗ ವೈರಲ್ ಆಗಿದೆ. ಈ ವಿಚಾರವಾಗಿ ರಾಮಚಂದ್ರ ರಾವ್ ಗೃಹ ಸಚಿವ ಜಿ ಪರಮೇಶ್ವರ್ ಅವರನ್ನು ಭೇಟಿಯಾಗಿದ್ದಾರೆ.






