ಬೆಳಗಾವಿ : ರಾಜ್ಯ ಪೊಲೀಸ್ ಇಲಾಖೆಯ ನಾಚಿಕೆ ಪಡುವಂತಹ ತಲೆತಗ್ಗಿಸುವಂತಹ ಘಟನೆ ನಡೆದಿದ್ದು ಡಿಜಿಪಿ ರಾಮಚಂದ್ರರಾವ್ ಅವರ ರಾಸಲೀಲೆ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗುತ್ತಿದೆ. ಇದೇ ವಿಚಾರವಾಗಿ ಡಿಜಿಪಿ ರಾಮಚಂದ್ರ ಅವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಈ ಪ್ರಕರಣದ ಕುರಿತು ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು ಇಂದು ಬೆಳಿಗ್ಗೆ ತಾನೇ ನನಗೆ ಈ ವಿಚಾರ ಗೊತ್ತಾಗಿದ್ದು, ಬಿಜೆಪಿ ರಾಮಾಚಂದ್ರ ರಾವ್ ವಿರುದ್ಧ ಪ್ರಸ್ತುತ ಕ್ರಮ ತೆಗೆದುಕೊಳ್ಳುತ್ತೇವೆ, ರಸ್ತೆ ಎತ್ತರದ ಅಧಿಕಾರಿ ಇದ್ದರು ಕಾನೂನಿನ ಮುಂದೆ ಯಾರು ದೊಡ್ಡವರಲ್ಲ ಹಾಗಾಗಿ ಅವರ ವಿರುದ್ಧ ಶಿಸ್ತು ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ವಿಚಾರಣೆ ಮಾಡಿ ಕ್ರಮತೆ ಕಳೆದುಕೊಳ್ಳಲಾಗುತ್ತದೆ ಎಂದು ತಿಳಿಸಿದರು.







