ಮದುವೆ ಆಗುತ್ತಿಲ್ಲ ಎನ್ನುವವರು ಈ ಚಿಕ್ಕ ಕೆಲಸವನ್ನು ಮಾಡಿ ನೋಡಿ..??
ಜ್ಯೋತಿಷ್ಯ ಶಾಸ್ತ್ರಕ್ಕೆ ಅನುಸಾರವಾಗಿ.
ಶನಿ- ಮಂಗಳ- ಸೂರ್ಯ -ರಾಹು.ಮತ್ತು ಕೇತು ಮದುವೆಯಲ್ಲಿ ವಿಳಂಬವನ್ನು ಉಂಟು ಮಾಡುತ್ತವೆ, ಎಂದು ಹೇಳಲಾಗುತ್ತದೆ,
ಮದುವೆಯಲ್ಲಿನ ವಿಳಂಬಕ್ಕೆ ಉತ್ತಮ ಪರಿಹಾರಗಳು
ನಿರ್ಗತಕರಿಗೆ ಮತ್ತು ಬಡವರಿಗೆ ದಾನ ಮಾಡುವದು, ಹಾಗೂ ಶಿವನನ್ನು ಪೂಜಿಸುವುದು ಮದುವೆ ವಿಳಂಬವನ್ನು ತಪ್ಪಿಸಲು ಉತ್ತಮ ಮಾರ್ಗವಾಗಿದೆ,
ಜಾತಕಕ್ಕೆ ಅನುಸಾರವಾಗಿ 3-7 ನೇ ಮನೆಯಲ್ಲಿ ಸೂರ್ಯನು.ನಿರ್ಧರಿಸುವ{ ಬಲವಾದ } ಗ್ರಹವಾಗಿದ್ದರೆ ಅದು ಮದುವೆಯಲ್ಲಿ ವಿಳಂಬಕ್ಕೆ ಕಾರಣವಾಗುತ್ತದೆ,
ಮದುವೆಯಲ್ಲಿ ವಿಳಂಬವನ್ನು ತಪ್ಪಿಸಲು ಗೌರಿಶಂಕರ ಮಂತ್ರವು ಅತ್ಯಂತ ಶಕ್ತಿಶಾಲಿ ಮಂತ್ರವಾಗಿದೆ. ಮದುವೆಯಲ್ಲಿ ವಿಳಂಬ ಇರುವ ವ್ಯಕ್ತಿಗಳು. ಪೂರ್ಣ ಭಕ್ತಿ ಮತ್ತು ಶ್ರದ್ಧೆಯಿಂದ ಪ್ರತಿ ದಿನಪಠಿಸಿದರೆ. ಮದುವೆಯಲ್ಲಿನ ವಿಳಂಬವನ್ನು ತಪ್ಪಿಸಬಹುದು,
ಶನಿ ಮದುವೆಯಲ್ಲಿ ವಿಳಂಬವನ್ನು ಉಂಟು ಮಾಡಿದರೆ. ಬಹುಷ್ಯ 32 ವರ್ಷದ ನಂತರ ಮದುವೆಯಾಗುವ ಸಾಧ್ಯತೆ ಇರುತ್ತದೆ,
ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564
ದುರ್ಬಲನಾದ ಶುಕ್ರ: ಮತ್ತು ಗುರು: ವಿವಾಹ ಕಾರ್ಯಾಗಳನ್ನು ಅನರ್ದಿಷ್ಟವಾಗಿ ವಿಳಂಬಗೊಳಿಸುತ್ತವೆ, ಎಂದು ಹೇಳಲಾಗುತ್ತದೆ.









