Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಿಶ್ವ ಕಿಡ್ನಿ ದಿನಾಚರಣೆ: ಸ್ಪರ್ಶ್‌ ಆಸ್ಪತ್ರೆ ಆಯೋಜಿಸಿದ್ದ “ಆರೋಗ್ಯಕಿಡ್ನಿ ಓಟ”ದಲ್ಲಿ 7 ಸಾವಿರ ಮಂದಿ ಭಾಗಿ

15/03/2026 6:07 PM

ದೇವರ ದೀಪಕ್ಕೆ ಎಳ್ಳೆಣ್ಣೆ ಉಪಯೋಗಿಸಿದರೆ ಕಷ್ಟಗಳು ದೂರ

15/03/2026 6:04 PM

ಸಾಗರ ಮಾರಿ ಸಮಿತಿ ಚುನಾವಣೆಯಲ್ಲಿ ದಾಖಲೆಯ ಮತಗಳಿಂದ ಗೆದ್ದ ‘ಪುರುಷೋತ್ತಮ್’ಗೆ ಅಧ್ಯಕ್ಷ ಪಟ್ಟ?

15/03/2026 5:49 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಲಕ್ನೋದಲ್ಲಿ ಅದ್ಧೂರಿಯಾಗಿ ಜರುಗಿದ ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ‘ಸುಗ್ಗಿ ಸಂಕ್ರಾಂತಿ ಸಾಂಸ್ಕೃತಿಕ’ ಕಾರ್ಯಕ್ರಮ
KARNATAKA

ಲಕ್ನೋದಲ್ಲಿ ಅದ್ಧೂರಿಯಾಗಿ ಜರುಗಿದ ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ‘ಸುಗ್ಗಿ ಸಂಕ್ರಾಂತಿ ಸಾಂಸ್ಕೃತಿಕ’ ಕಾರ್ಯಕ್ರಮ

By kannadanewsnow0920/01/2026 5:10 PM

ಲಕ್ನೋ : ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದಿಂದ ಲಕ್ನೋದಲ್ಲಿ ಸಂಕ್ರಾಂತಿ ಪ್ರಯುಕ್ತ ಅದ್ಧೂರಿಯಾಗಿ ಸುಗ್ಗಿ ಸಂಕ್ರಾಂತಿ ಸಾಂಸ್ಖೃತಿಕ ಕಾರ್ಯಕ್ರಮ ನೆರವೇರಿತು.

ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕರ್ನಾಟಕ ಸರ್ಕಾರ  ಹಾಗೂ ಉತ್ತರಪ್ರದೇಶದ ರಾಜಧಾನಿ ಲಕ್ನೋದಲ್ಲಿ ಕನ್ನಡ ಅಸೋಸಿಯೇಷನ್‌ ಲಕ್ನೋ ಕುರ್ಸಿ ರೋಡ್‌ ಯುನಿಟಿ ಸಿಟಿ ಬಹುದ್ದೂರ್‌ ಪುರ್, ಲಕ್ನೋ, ಉತ್ತರಪ್ರದೇಶ ಇವರ ಸಹಯೋಗದಲ್ಲಿ ಅಂತರಾಷ್ಟ್ರೀಯ ಬೌದ್ಧ ಸಂಶೋಧನಾ ಸಂಸ್ಥೆ, ಗೋಮ್ತಿನಗರ, ಲಕ್ನೋ   ಉತ್ತರ ಪ್ರದೇಶ, ಇಲ್ಲಿ “ಸುಗ್ಗಿ ಸಂಕ್ರಾಂತಿ ಸಾಂಸ್ಕೃತಿಕ ಕಾರ್ಯಕ್ರಮ   ಆಯೋಜನೆ ಮಾಡಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಲಕ್ನೋ ಕನ್ನಡ ಅಸೋಸಿಯೇಷನ್‌ ಅಧ್ಯಕ್ಷೆ ಕನ್ನಡತಿ ಡಾ.ಗಾಯತ್ರಿ, ರಾಷ್ಟ್ರೀಯ ಬಟಾನಿಕಲ್‌ ರಿಸರ್ಚ ಸಂಸ್ಥೆಯ ಹಿರಿಯ ವಿಜ್ಞಾನಿ,ಹಾಗೂ ಸಂಸ್ಥೆಯ  ಕಾರ್ಯದರ್ಶಿ ಡಾ.ಸಂಜೀವ ನಾಯಕ, ಗಡಿ ಪ್ರದೇಶ ಅಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿಗಳಾದ ಪ್ರಕಾಶ್‌ ಮತ್ತಿಹಳ್ಳಿ, ಶಿಕ್ಷಣ ಇಲಾಖೆಯ ನಿರ್ದೇಶಕ ಸತೀಶ್‌ ಕುಮಾರ್‌ ಹೊಸಮನಿ, ಗಡಿ ಪ್ರಾಧಿಕಾರದ ಸದಸ್ಯರಾದ ಶಿವರೆಡ್ಡಿ, ಡಾ. ಸಂಜೀವಕುಮಾರ್‌ ಅತಿವಾಳೆ, ಸಮಾಜ ಸೇವಕಿ ಜಾನಕಿ ಮುಂತಾದವರು ಭಾಗವಹಿಸಿದ್ದರು. ಲಕ್ನೋದಲ್ಲಿ ವಾಸಿಸುತ್ತಿರುವ  ಹೊರನಾಡು ಕನ್ನಡಿಗರು ಅತ್ಯಂತ ಶ್ರದ್ದೆಯಿಂದ ಭಾಗವಹಿಸಿ ಕರ್ನಾಟಕ ಸರ್ಕಾರದ ಇಂತಹ ಕಾರ್ಯಕ್ರಮಗಳು ನಿರಂತರವಾಗಿ ನಡೆಯಲಿ ಎಂದು ಮನವಿ ಸಲ್ಲಿಸಿದರು.

ಸದರಿ ಕಾರ್ಯಕ್ರಮದಲ್ಲಿ ಬೆಂಗಳೂರಿನ ಕಲಾವಿದರಿಂದ ಹಾಗೂ ಗಡಿ ಭಾಗದ ಜಾನಪದ ತಂಡಗಳಿಂದ ಭರತನಾಟ್ಯ, ಶಾಸ್ತ್ರೀಯ ಸಂಗೀತ, ಕಥಕ್‌ ನೃತ್ಯ,ಗುಂಪು ನೃತ್ಯ, ಮುಂತಾದ ಕಲಾ ಪ್ರಕಾರಗಳ ಪ್ರದರ್ಶನ ನಡೆಯಿತು. ಮಿಮಿಕ್ರಿ ಗೋಪಿಯವರಿಂದ ಮಿಮಿಕ್ರಿ, ಕೋಲಾರದ ಮತ್ತಿಕುಂಟೆ ಕೃಷ್ಣ ಮತ್ತು ಗೊ ನಾ ಸ್ವಾಮಿಯವರಿಂದ ಹಾಗೂ ಅಬಕಾರಿ ಇಲಾಖೆಯ ರಾಜಶೇಖರ್‌ರವರಿಂದ ಜಾನಪದ ಗಾಯನ ನಡೆಯಿತು ವಿಜಯ ಮತ್ತು ತಂಡದಿಂದ ಜಾನಪದ ನೃತ್ಯ ವರ್ಷಿತಾ ಮತ್ತು ತಂಡದಿಂದ ಜಾನಪದ ಗಾಯನ ಗುಣವತಿ ಮತ್ತು ತಂಡದಿಂದ ಭರತನಾಟ್ಯ ,ಸ್ಪಂದನ್‌ ದೆಹಲಿ ರವರಿಂದ ಕಥಕ್‌ ನೃತ್ಯ ನಡೆಯಿತು.

ಲಕ್ನೋದಲ್ಲಿರುವ ಕನ್ನಡಿಗರ ಕುಟುಂಬದ ಮಕ್ಕಳಿಗೆ ಕನ್ನಡ ಅಭ್ಯಾಸ ಮಾಡಲು ಒಬ್ಬ ಸೂಕ್ತ ತರಬೇತುದಾರರನ್ನು ಗುರುತಿಸಿ ಕನ್ನಡ ಪಾಠ ಕೇಂದ್ರ ಪ್ರಾರಂಭಿಸಲು ಲಕ್ನೋ ಕನ್ನಡ ಸಂಘದವರು ನಿರ್ಣಯಿಸಿರುವ ವಿಷಯವನ್ನು ಕರ್ನಾಟಕ ಸರ್ಕಾರದ ಗಮನಕ್ಕೆ ತಂದರು.

ಇತಿಹಾಸ ಪ್ರಸಿದ್ದ ಸಾಗರದ ಮಾರಿಕಾಂಬ ಜಾತ್ರೆಗೆ ಸಕಲ ಸಿದ್ಧತೆ: ಶಾಸಕ ಗೋಪಾಲಕೃಷ್ಣ ಬೇಳೂರು

Share. Facebook Twitter LinkedIn WhatsApp Email

Related Posts

ವಿಶ್ವ ಕಿಡ್ನಿ ದಿನಾಚರಣೆ: ಸ್ಪರ್ಶ್‌ ಆಸ್ಪತ್ರೆ ಆಯೋಜಿಸಿದ್ದ “ಆರೋಗ್ಯಕಿಡ್ನಿ ಓಟ”ದಲ್ಲಿ 7 ಸಾವಿರ ಮಂದಿ ಭಾಗಿ

15/03/2026 6:07 PM2 Mins Read

ದೇವರ ದೀಪಕ್ಕೆ ಎಳ್ಳೆಣ್ಣೆ ಉಪಯೋಗಿಸಿದರೆ ಕಷ್ಟಗಳು ದೂರ

15/03/2026 6:04 PM4 Mins Read

ಸಾಗರ ಮಾರಿ ಸಮಿತಿ ಚುನಾವಣೆಯಲ್ಲಿ ದಾಖಲೆಯ ಮತಗಳಿಂದ ಗೆದ್ದ ‘ಪುರುಷೋತ್ತಮ್’ಗೆ ಅಧ್ಯಕ್ಷ ಪಟ್ಟ?

15/03/2026 5:49 PM2 Mins Read
Recent News

ವಿಶ್ವ ಕಿಡ್ನಿ ದಿನಾಚರಣೆ: ಸ್ಪರ್ಶ್‌ ಆಸ್ಪತ್ರೆ ಆಯೋಜಿಸಿದ್ದ “ಆರೋಗ್ಯಕಿಡ್ನಿ ಓಟ”ದಲ್ಲಿ 7 ಸಾವಿರ ಮಂದಿ ಭಾಗಿ

15/03/2026 6:07 PM

ದೇವರ ದೀಪಕ್ಕೆ ಎಳ್ಳೆಣ್ಣೆ ಉಪಯೋಗಿಸಿದರೆ ಕಷ್ಟಗಳು ದೂರ

15/03/2026 6:04 PM

ಸಾಗರ ಮಾರಿ ಸಮಿತಿ ಚುನಾವಣೆಯಲ್ಲಿ ದಾಖಲೆಯ ಮತಗಳಿಂದ ಗೆದ್ದ ‘ಪುರುಷೋತ್ತಮ್’ಗೆ ಅಧ್ಯಕ್ಷ ಪಟ್ಟ?

15/03/2026 5:49 PM

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾಕಿಸ್ತಾನದ ಮಾಜಿ ನಾಯಕ ಸರ್ಫರಾಜ್ ಅಹ್ಮದ್ ನಿವೃತ್ತಿ ಘೋಷಣೆ | Sarfaraz Ahmed

15/03/2026 5:36 PM
State News
KARNATAKA

ವಿಶ್ವ ಕಿಡ್ನಿ ದಿನಾಚರಣೆ: ಸ್ಪರ್ಶ್‌ ಆಸ್ಪತ್ರೆ ಆಯೋಜಿಸಿದ್ದ “ಆರೋಗ್ಯಕಿಡ್ನಿ ಓಟ”ದಲ್ಲಿ 7 ಸಾವಿರ ಮಂದಿ ಭಾಗಿ

By kannadanewsnow0915/03/2026 6:07 PM KARNATAKA 2 Mins Read

ಬೆಂಗಳೂರು: ವಿಶ್ವ ಕಿಡ್ನಿ ದಿನದ ಅಂಗವಾಗಿ ಭಾನುವಾರ ಬೆಳಿಗ್ಗೆ ಸ್ಪರ್ಶ್ ಆಸ್ಪತ್ರೆ, ಆರ್‌ಆರ್ ನಗರ ಶಾಖೆಯು “ಆರೋಗ್ಯಕರ ಕಿಡ್ನಿಗಾಗಿ ಓಟ”…

ದೇವರ ದೀಪಕ್ಕೆ ಎಳ್ಳೆಣ್ಣೆ ಉಪಯೋಗಿಸಿದರೆ ಕಷ್ಟಗಳು ದೂರ

15/03/2026 6:04 PM

ಸಾಗರ ಮಾರಿ ಸಮಿತಿ ಚುನಾವಣೆಯಲ್ಲಿ ದಾಖಲೆಯ ಮತಗಳಿಂದ ಗೆದ್ದ ‘ಪುರುಷೋತ್ತಮ್’ಗೆ ಅಧ್ಯಕ್ಷ ಪಟ್ಟ?

15/03/2026 5:49 PM

ಬಿಜೆಪಿಯಿಂದ ಆಪರೇಷನ್ ಕಮಲ ಪ್ರಯತ್ನ: ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ ಐದು ಕೋಟಿ ಆಮಿಷ- DCM DKS

15/03/2026 5:30 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.